Monday, February 2, 2026
Monday, February 2, 2026

B.Y.Raghavendra ಆನಂದಪುರದ ಮಹಾಶಕ್ತಿ ಕೇಂದ್ರಭಾಗದಲ್ಲಿಅಭ್ಯರ್ಥಿ ಬಿ.ವೈ.ರಾಘವೇಂದ್ರ ಮತಯಾಚನೆ

Date:

B.Y.Raghavendra ಮೋದಿಯವರನ್ನು ವಿಶ್ವಗುರುವಾಗಿಸಲು ಕಮಲದ ಗುರುತಿಗೆ ಮತ ನೀಡಿ ಎಂದು ಬಿಜಿಪಿ ಅಭ್ಯರ್ಥಿ ಹಾಗೂ ಹಾಲಿ ಸಂಸದ ಬಿ.ವೈ.ರಾಘವೇಂದ್ರ ಹೇಳಿದರು.

ಆನಂದಪುರ ಮಹಾಶಕ್ತಿ ಕೇಂದ್ರಭಾಗದಲ್ಲಿ ಹಾಗೂ ಹೊಸನಗರ ತಾಲ್ಲೂಕಿನ ಮಾರುತಿಪುರ ಮಹಾಶಕ್ತಿ ಕೇಂದ್ರದಲ್ಲಿ ನಡೆದ ಸಾರ್ವಜನಿಕ ಸಭೆಯಲ್ಲಿ ಮತಯಾಚಿಸಿ ಮಾತನಾಡಿದ ಅವರು, ಅಭಿವೃದ್ದಿ ಕಾರ್ಯಗಳಿಗಾಗಿ ಹಾಗೂ ವಿಶ್ವದಲ್ಲಿ ನಮ್ಮ ರಾಷ್ಟ್ರವನ್ನು ಸಮರ್ಥವಾಗಿ ಮುನ್ನಡೆಸುವ ಉದ್ದೇಶದಿಂದ ಮೇ.7ರಂದು ನಡೆಯುವ ಚುನಾವಣೆಯಲ್ಲಿ ಕ್ರಮ ಸಂಖ್ಯೆ 2 ಕಮಲದ ಗುರುತಿಗೆ ಮತವನ್ನು ನೀಡುವ ಮೂಲಕ ಬಿಜೆಪಿ ಅಭ್ಯರ್ಥಿಯಾದ ನನ್ನನ್ನು ಹೆಚ್ಚಿನ ಮತಗಳ ಅಂತರದಿಂದ ಜಯಶಾಲಿಯನ್ನಾಗಿಸಬೇಕಾಗಿ ಮನವಿ ಮಾಡಿದರು.
B.Y.Raghavendra ಈ ಸಂದರ್ಭದಲ್ಲಿ ಮಾಜಿ ಸಚಿವರಾದ ಹರತಾಳು ಹಾಲಪ್ಪ, ಕುಮಾರಬಂಗಾರಪ್ಪ, ಡಾ|| ರಾಜನಂದಿನಿ, ಭರಮಪ್ಪ, ದೇವೇಂದ್ರಪ್ಪ, ಶಾಂತಣ್ಣ, ಯಶ್‌ಗೌಡ, ರಾಘವೇಂದ್ರ, ನಾಗಾರ್ಜುನ ಇತರರು ಉಪಸ್ಥಿತರಿದ್ದರು.

LEAVE A REPLY

Please enter your comment!
Please enter your name here

NEWSLETTER - Sign Up for Free E-News

Popular

More like this
Related

Madhu Bangarappa “ಭಕ್ತಿ, ಧರ್ಮ ಮತ್ತು ಸೌಹಾರ್ದತೆಯ ಸಂಗಮ – ತರಳಬಾಳು ಹುಣ್ಣಿಮೆ ಮಹೋತ್ಸವ”- ಮಧು ಬಂಗಾರಪ್ಪ

Madhu Bangarappa ಶಿವಮೊಗ್ಗ ಜಿಲ್ಲೆಯ ಭದ್ರಾವತಿಯಲ್ಲಿ ಜರುಗಿದ "ತರಳಬಾಳು ಹುಣ್ಣಿಮೆ...

Karnataka State Cricket Association ಕೆಎಸ್‌ಸಿಎ ಶಿವಮೊಗ್ಗ ವಲಯದ ಅಧ್ಯಕ್ಷರಾಗಿ ನಾಗೇಂದ್ರ ಕೆ. ಪಂಡಿತ್ ನೇಮಕ

Karnataka State Cricket Association ಕರ್ನಾಟಕ ರಾಜ್ಯ ಕ್ರಿಕೆಟ್ ಸಂಘ ಸಾಗರದ...

MESCOM ಹೊಳೆಹೊನ್ನೂರು ಮೆಸ್ಕಾಂ ಜನ ಸಂಪರ್ಕ ಸಭೆ

MESCOM ಹೊಳೆಹೊನ್ನೂರು ಮೆಸ್ಕಾಂ ಉಪವಿಭಾಗ ಕಛೇರಿಯಲ್ಲಿ ಫೆ. 03 ರಂದು ಬೆಳಿಗ್ಗೆ...

Shivamogga Police ವ್ಯಕ್ತಿ ಮೇಲೆ ಮಾರಣಾಂತಿಕ ಹಲ್ಲೆ, ಮೂವರಿಗೆ 5 ವರ್ಷ ಜೈಲು ಶಿಕ್ಷೆ

Shivamogga Police ಮಾರಣಾಂತಿಕವಾಗಿ ಹಲ್ಲೆ ಮಾಡಿ ಹಾಗೂ ಅವಾಚ್ಯ ಶಬ್ದಗಳಿಂದ ಬೈದು...