Thursday, March 19, 2026
Thursday, March 19, 2026

CM Siddharamaiah ಪ್ರಜ್ವಲ್ ಅವರ ಪಾಸ್ ಪೋರ್ಟ್ ರದ್ದುಗೊಳಿಸಲು,‌ ಭಾರತಕ್ಕೆ‌ ವಾಪಸ್ ಕರೆಸಲು ಪ್ರಧಾನಿಗೆ ಸಿಎಂ ಮನವಿ ಪತ್ರ

Date:

CM Siddharamaiah ಮಹಿಳೆಯರ ಮೇಲೆ ಲೈಂಗಿಕ ದೌರ್ಜನ್ಯ ಎಸಗಿದ ಆರೋಪ ಕೇಳಿ ಬಂದ ಬೆನ್ನಲ್ಲೇ ವಿದೇಶಕ್ಕೆ ಪರಾರಿಯಾಗಿರುವ ಹಾಸನ ಸಂಸದ ಪ್ರಜ್ವಲ್ ರೇವಣ್ಣ ಅವರನ್ನು ಭಾರತಕ್ಕೆ ಕರೆ ತರುವಂತೆ ಮುಖ್ಯಮಂತ್ರಿ ಸಿದ್ದರಾಮಯ್ಯ ಪ್ರಧಾನಿ ನರೇಂದ್ರ ಮೋದಿಗೆ ಪತ್ರ ಬರೆದಿದ್ದಾರೆ.

ಪ್ರಧಾನಿಗೆ ಪತ್ರ ಬರೆದಿರುವ ಸಿಎಂ, “ಪ್ರಜ್ವಲ್ ರೇವಣ್ಣ ಅವರ ಪಾಸ್‌ಪೋರ್ಟ್ ರದ್ದುಗೊಳಿಸಲು ಮತ್ತು ಭಾರತ ಸರ್ಕಾರದ ರಾಜತಾಂತ್ರಿಕ, ಪೊಲೀಸ್ ವ್ಯವಸ್ಥೆಗಳ ನೆರವಿನಿಂದ ಹಾಗೂ ವಿದೇಶಾಂಗ ವ್ಯವಹಾರ, ಗೃಹ ವ್ಯವಹಾರಗಳ ಸಚಿವಾಲಯಗಳ ಮೂಲಕ ಕೂಡಲೇ ಅವರನ್ನು ವಿದೇಶದಿಂದ ವಾಪಸ್ ಕರೆತರುವಂತೆ ಹಾಗೂ ಕಾನೂನು ಪ್ರಕಾರ ವಿಚಾರಣೆ ಎದುರಿಸಲು ಕರ್ನಾಟಕದ ಎಸ್‌ಐಟಿ ತಂಡಕ್ಕೆ ನೆರವಾಗುವಂತೆ ಪತ್ರದಲ್ಲಿ ಕೋರಿದ್ದಾರೆ.

CM Siddharamaiah ಇದಕ್ಕೆ ಬೇಕಾದ ಸಂಪೂರ್ಣ ವಿವರಗಳನ್ನು ಕರ್ನಾಟಕದ ಎಸ್‌ಐಟಿಯ ಅಧಿಕಾರಿಗಳು ಒದಗಿಸಲಿದ್ದಾರೆ ಎಂದು ಪತ್ರದಲ್ಲಿ ಉಲ್ಲೇಖಿಸಿದ್ದಾರೆ.

LEAVE A REPLY

Please enter your comment!
Please enter your name here

NEWSLETTER - Sign Up for Free E-News

Popular

More like this
Related

S.N. Channabasappa “ಸಹ್ಯಾದ್ರಿ ಉತ್ಸವ” ಕ್ಕೆ ಸರ್ಕಾರವು ಮತ್ತೆ ಚಾಲನೆ ನೀಡಲು ಒತ್ತಾಯಿಸುತ್ತೇನೆ- ಶಾಸಕ ಎಸ್.ಎನ್. ಚನ್ನಬಸಪ್ಪ

S.N. Channabasappa ಶಿವಮೊಗ್ಗ ಜಿಲ್ಲೆಯ ಸಮೃದ್ಧ ಸಾಂಸ್ಕೃತಿಕ ಮತ್ತು ಐತಿಹಾಸಿಕ ಪರಂಪರೆಯನ್ನು...

Madhu Bangarappa ಎಸ್ಎಸ್ಎಲ್ ಸಿ ಪರೀಕ್ಷಾರ್ಥಿಗಳಿಗೆ ಶುಭ ಹಾರೈಸಿದ ಸಚಿವ ಮಧು ಬಂಗಾರಪ್ಪ

Madhu Bangarappa ರಾಜ್ಯಾದ್ಯಂತ ಇಂದಿನಿಂದ 2026ನೇ ಸಾಲಿನ ಎಸ್‌ಎಸ್‌ಎಲ್‌ಸಿ ಪರೀಕ್ಷೆ-1...

Jawahar Navodaya Vidyalaya ಕುಂದಗಸವಿಯ ಎಂ.ಎನ್.ಅಪೂರ್ವ ನವೋದಯ ವಿದ್ಯಾಲಯಕ್ಕೆ ಆಯ್ಕೆ

Jawahar Navodaya Vidyalaya ಜವಾಹರ ನವೋದಯ ವಿದ್ಯಾಲಯ ನಡೆಸುವ ಪ್ರಸಕ್ತ ಸಾಲಿನ...