Wednesday, February 4, 2026
Wednesday, February 4, 2026

B.S.Yediyurappa ಹೆಲಿಪ್ಯಾಡ್ ನಲ್ಲಿ ‘ಸಿಂಗಂ’ ಜೊತೆ ಸೆಲ್ಫಿಗೆ ಮುಗಿಬಿದ್ದ ಅಭಿಮಾನಿಗಳು

Date:

B.S.Yediyurappa ಶಿವಮೊಗ್ಗದ ಸರ್ಕಿಟ್ ಹೌಸ್ ಬಳಿ ಇರುವ ಹೆಲಿಪ್ಯಾಡ್ ಗೆ ಚಾಪರ್ ಮೂಲಕ ಮಾಜಿ ಮುಖ್ಯಮಂತ್ರಿ ಯಡಿಯೂರಪ್ಪ ಹಾಗೂ ತಮಿಳುನಾಡು ಬಿಜೆಪಿ ರಾಜ್ಯಧ್ಯಕ್ಷ ಅಣ್ಣಾಮಲೈ ಆಗಮಿಸಿದರು.

ಶಿವಮೊಗ್ಗದಲ್ಲಿ ಮಾಜಿ ಮುಖ್ಯಮಂತ್ರಿ ಯಡಿಯೂರಪ್ಪ ನವರನ್ನು ಬಿಟ್ಟು ಅಣ್ಣಾಮಲೈ ಹುಬ್ಬಳ್ಳಿ ಗೆ ಹೊರಟರು.

ಅಣ್ಣಾಮಲೈ ಜೊತೆ ಸೆಲ್ಫಿಗಾಗಿ ಕಾರ್ಯಕರ್ತರು ಮುಗಿಬಿದ್ದಿದ್ದರು.

LEAVE A REPLY

Please enter your comment!
Please enter your name here

NEWSLETTER - Sign Up for Free E-News

Popular

More like this
Related

Narayana Super Specialty Hospital ನಾರಾಯಣ ಸೂಪರ್ ಸ್ಪೆಷಾಲಿಟಿ ಆಸ್ಪತ್ರೆಯಲ್ಲಿ ಮೂಳೆ ಸಾಂದ್ರತೆ ಉಚಿತ ತಪಾಸಣೆ ಶಿಬಿರ

Narayana Super Specialty Hospital ಸಾರ್ವಜನಿಕರಲ್ಲಿ ಮೂಳೆ ಆರೋಗ್ಯದ ಬಗ್ಗೆ ಜಾಗೃತಿ...