Sunday, June 21, 2026
Sunday, June 21, 2026

SVEEP Committee ಸ್ವೀಪ್ ಸಮಿತಿ ಆಯೋಜಿಸಿದ್ದ ಮತದಾನಕ್ಕಾಗಿ ಮ್ಯಾರಥಾನ್ ನಲ್ಲಿ ಗೆದ್ದ ಮೊದಲ ಮಹಿಳೆ ಮೀನಾಕ್ಷಿ

Date:

SVEEP Committee ಶಿವಮೊಗ್ಗ ಜಿಲ್ಲಾಡಳಿತ ಜಿಲ್ಲಾ ಪಂಚಾಯತ್ ಹಾಗೂ ಜಿಲ್ಲಾ ಸ್ವೀಪ್ ಸಮಿತಿ ಶಿವಮೊಗ್ಗ ವತಿಯಿಂದ ದಿನಾಂಕ 05-05-2024 ರಂದು ನಗರದ ನೆಹರೂ ಮೈದಾನದಲ್ಲಿ ಆಯೋಜಿಸಿದ್ದ ಮತದಾನಕ್ಕಾಗಿ ಮ್ಯಾರಥಾನ್ ಓಟ ದಲ್ಲಿ ಭಾಗವಹಿಸಿದ್ದ ಶಿವಮೊಗ್ಗ ಜಿಲ್ಲೆ ಕರಾಟೆ ಅಸೋಸಿಯೇಷನ್ ತಂಡ ಭಾಗವಹಿಸಿದ್ದರು.

ತಂಡದ ಮೀನಾಕ್ಷಿ ಶ್ರೇಯಸ್ ಕಿಶೋರ್ ಆದರ್ಶ ಪದಕ ಪಡೆದಿದ್ದು
ವಿಶೇಷವಾಗಿ ಇಂದಿನ ಮ್ಯಾರಥಾನ್ ಮುಗಿಸಿದ ಮೊದಲ ಮಹಿಳಾ ಓಟಗಾರ್ತಿ ಯಾಗಿ ಜಿಲ್ಲಾ ಕರಾಟೆ ಅಸೋಸಿಯೇಷನ್ ಖಜಾಂಚಿ ಮೀನಾಕ್ಷಿ ಹೊರಹೊಮ್ಮಿದ್ದಾರೆ.

LEAVE A REPLY

Please enter your comment!
Please enter your name here

NEWSLETTER - Sign Up for Free E-News

Popular

More like this
Related

B.Y. Raghavendra ಪಿಎಂ- ವಿಬಿಆರ್ ವೈ ಯೋಜನೆಯಿಂದ ಉದ್ಯೋಗ ಸೃಷ್ಠಿ- ಬಿ.ವೈ.ರಾಘವೇಂದ್ರ

B.Y. Raghavendra ಪ್ರಧಾನ ಮಂತ್ರಿ ವಿಕಸಿತ್ ರೋಜ್ ಗಾರ್ ಯೋಜನೆ ಅಡಿಯಲ್ಲಿ...

Rotary Organization ಸಮಾಜಮುಖಿ ಸೇವೆಗಳ ಮೂಲಕ ರೋಟರಿ ಸಂಸ್ಥೆ ಮುಂಚೂಣಿಯಲ್ಲಿದೆ- ರೋಟರಿ ಗೌರ್ನರ್ ಕೆ.ಫಾಲಾಕ್ಷ

Rotary Organization ಮನುಕುಲದ ಮಾನವೀಯ ಸೇವೆಯಲ್ಲಿ ರೋಟರಿ ಸಂಸ್ಥೆ ಮುಂಚೂಣಿಯಲ್ಲಿದೆ ಪ್ರಪಂಚಾದ್ಯಂತ...

DC Shivamogga ಹುಲಿಕಲ್ ಘಾಟಿಯಲ್ಲಿ ಮಜಲು ಬಸ್ ವಾಹನಗಳ ಸಂಚಾರಕ್ಕೆ ಅವಕಾಶ- ಪ್ರಭುಲಿಂಗ ಕವಳಿಕಟ್ಟಿ

DC Shivamogga ಸಾರ್ವಜನಿಕ ಹಿತದೃಷ್ಟಿಯನ್ನು ಗಮನದಲ್ಲಿಟ್ಟುಕೊಂಡು ಜೂ. 18 ರಿಂದ ರಾಜ್ಯ...