Monday, February 2, 2026
Monday, February 2, 2026

Breaking News ಶಿವಮೊಗ್ಗದ ಗಾಂಧಿ ಬಜಾರ್ ನಲ್ಲಿ ಡಬಲ್ ಮರ್ಡರ್

Date:

Breaking News ಶಿವಮೊಗ್ಗದಲ್ಲಿ ಹಾಡಹಗಲೇ ಗ್ಯಾಂಗ್ ವಾರ್ ನಡೆದಿದ್ದು,
ನಡುರಸ್ತೆಯಲ್ಲೇ ಇಬ್ಬರು ರೌಡಿಶೀಟರ್ ಗಳ ಭೀಕರ ಹತ್ಯೆ ಮಾಡಲಾಗಿದೆ.

ಮಾರಕಾಸ್ತ್ರ, ಚಪ್ಪಡಿ ಕಲ್ಲು, ಸೈಕಲ್ ಎತ್ತಿ ಹಾಕಿ ಶಿವಮೊಗ್ಗದ ಲಷ್ಕರ್ ಮೊಹಲ್ಲಾ ಸರ್ಕಲ್ ಬಳಿ ಘಟನೆ ಸಂಭವಿಸಿದೆ.

ತುಂಗಾನಗರ ಠಾಣಾ ವ್ಯಾಪ್ತಿಯ ರೌಡಿಶೀಟರ್ ಶೋಹೆಬ್ ಹಾಗೂ ದೊಡ್ಡಪೇಟೆ ಠಾಣಾ ವ್ಯಾಪ್ತಿಯ ಇನ್ನೋರ್ವ ರೌಡಿಶೀಟರ್ ಗೌಸ್ ಭರ್ಬರ ಹತ್ಯೆ ಮಾಡಲಾಗಿದೆ.

Breaking News ರೌಡಿ ಶೀಟರ್ ಯಾಸೀನ್ ಕುರೇಶಿ ಮೇಲೆ ಅಟ್ಯಾಕ್ ಮಾಡಿದ್ದ ಇನ್ನೊಂದು ಗ್ಯಾಂಗ್
ಯಾಸೀ‌ನ್ ಗೆ ಚಾಕುವಿನಿಂದ ದುಷ್ಕರ್ಮಿಗಳ ಗುಂಪು ಚುಚ್ಚಿದೆ.ಗಂಭೀರ ಗಾಯಗೊಂಡಿರುವ ಯಾಸೀನ್ ಕುರೇಶಿ ಖಾಸಗಿ ಆಸ್ಪತ್ರೆಗೆ ದಾಖಲಾಗಿದೆ.

ಸ್ಥಳದಲ್ಲಿ ಬಿಗುವಿನ ವಾತಾವರಣ ನಿರ್ಮಾಣವಾಗಿದ್ದು, ಸ್ಥಳದಲ್ಲಿ ಪೊಲೀಸ್ ಬೀಗಿ ಬಂದೋಬಸ್ತ್ ಕಲ್ಪಿಸಲಾಗಿದೆ. ಕೋಟೆ ಪೊಲೀಸ್ ಠಾಣಾ ವ್ಯಾಪ್ತಿಯಲ್ಲಿ ಈ ಘಟನೆ ನಡೆದಿದೆ

LEAVE A REPLY

Please enter your comment!
Please enter your name here

NEWSLETTER - Sign Up for Free E-News

Popular

More like this
Related

Madhu Bangarappa “ಭಕ್ತಿ, ಧರ್ಮ ಮತ್ತು ಸೌಹಾರ್ದತೆಯ ಸಂಗಮ – ತರಳಬಾಳು ಹುಣ್ಣಿಮೆ ಮಹೋತ್ಸವ”- ಮಧು ಬಂಗಾರಪ್ಪ

Madhu Bangarappa ಶಿವಮೊಗ್ಗ ಜಿಲ್ಲೆಯ ಭದ್ರಾವತಿಯಲ್ಲಿ ಜರುಗಿದ "ತರಳಬಾಳು ಹುಣ್ಣಿಮೆ...

Karnataka State Cricket Association ಕೆಎಸ್‌ಸಿಎ ಶಿವಮೊಗ್ಗ ವಲಯದ ಅಧ್ಯಕ್ಷರಾಗಿ ನಾಗೇಂದ್ರ ಕೆ. ಪಂಡಿತ್ ನೇಮಕ

Karnataka State Cricket Association ಕರ್ನಾಟಕ ರಾಜ್ಯ ಕ್ರಿಕೆಟ್ ಸಂಘ ಸಾಗರದ...

MESCOM ಹೊಳೆಹೊನ್ನೂರು ಮೆಸ್ಕಾಂ ಜನ ಸಂಪರ್ಕ ಸಭೆ

MESCOM ಹೊಳೆಹೊನ್ನೂರು ಮೆಸ್ಕಾಂ ಉಪವಿಭಾಗ ಕಛೇರಿಯಲ್ಲಿ ಫೆ. 03 ರಂದು ಬೆಳಿಗ್ಗೆ...

Shivamogga Police ವ್ಯಕ್ತಿ ಮೇಲೆ ಮಾರಣಾಂತಿಕ ಹಲ್ಲೆ, ಮೂವರಿಗೆ 5 ವರ್ಷ ಜೈಲು ಶಿಕ್ಷೆ

Shivamogga Police ಮಾರಣಾಂತಿಕವಾಗಿ ಹಲ್ಲೆ ಮಾಡಿ ಹಾಗೂ ಅವಾಚ್ಯ ಶಬ್ದಗಳಿಂದ ಬೈದು...