Sunday, August 2, 2026
Sunday, August 2, 2026

CM Siddharamaiah ಎಸ್ಎಸ್ಎಲ್ ಸಿ ಪರೀಕ್ಷೆಯಲ್ಲಿ 625/625 ಪಡೆದ ಏಕೈಕ ವಿದ್ಯಾರ್ಥಿನಿ ಅಂಕಿತಾಗೆ ಸಿಎಂ ಅಭಿನಂದನೆ

Date:

CM Siddharamaiah 2023-24ನೇ ಸಾಲಿನ ಎಸ್.ಎಸ್.ಎಲ್.ಸಿ ಪರೀಕ್ಷೆಯಲ್ಲಿ ನಾಡಿಗೆ ಪ್ರಥಮ ಸ್ಥಾನ ಗಳಿಸಿರುವ ಬಾಗಲಕೋಟೆ ಜಿಲ್ಲೆಯ ಅಂಕಿತಾ ಕೊಣ್ಣೂರಗೆ ತುಂಬುಹೃದಯದ ಅಭಿನಂದನೆಗಳು ಎಂದು ರಾಜ್ಯದ ಮುಖ್ಯಮಂತ್ರಿ ಸಿದ್ದರಾಮಯ್ಯನವರು ವಿಧ್ಯಾರ್ಥಿನಿ ಅಂಕಿತಾ ಅವರಿಗೆ ಅಭಿನಂದನೆ ಸಲ್ಲಿಸಿದ್ದಾರೆ.

CM Siddharamaiah 625ಕ್ಕೆ 625 ಅಂಕ ಪಡೆದ ಏಕೈಕ ವಿದ್ಯಾರ್ಥಿನಿಯಾಗಿ ಹೊರಹೊಮ್ಮಿರುವ ಬಾಗಲಕೋಟೆ ಜಿಲ್ಲೆಯ ಮೆಳ್ಳಿಗೇರಿ ಮೊರಾರ್ಜಿ ದೇಸಾಯಿ ವಸತಿ ಶಾಲೆಯ ಅಂಕಿತಾಳ ಸಾಧನೆ ನಾಡಿನ ಮಕ್ಕಳಿಗೆ ಸ್ಪೂರ್ತಿಯಾಗಲಿದೆ. ಅಂಕಿತಾಳ ಶೈಕ್ಷಣಿಕ ಬದುಕು ಮುಂದೆಯೂ ಸಾಧನೆಗಳಿಂದ ಕೂಡಿರಲಿ, ಈಕೆ ಸಮಾಜಕ್ಕೆ ಬಹುದೊಡ್ಡ ಆಸ್ತಿಯಾಗಿ ಬೆಳೆಯಲಿ ಎಂದು ಹಾರೈಸಿದ್ದಾರೆ.

LEAVE A REPLY

Please enter your comment!
Please enter your name here

NEWSLETTER - Sign Up for Free E-News

Popular

More like this
Related

Breaking News ತೀರ್ಥಹಳ್ಳಿಯಲ್ಲಿ ಮಳೆಗೆ ಶೆಡ್ ಕುಸಿತ: ಮೂವರ ಸಾವು.ಡಿಸಿಎಂ. ಡಾ.ಜಿ.ಪರಮೇಶ್ವರ ಸಂತಾಪ.

Breaking News ಶಿವಮೊಗ್ಗ ಜಿಲ್ಲೆ ತೀರ್ಥಹಳ್ಳಿಯ ಇಂದಿರಾನಗರದಲ್ಲಿ ಭಾರೀ ಮಳೆಗೆ ಗುಡ್ಡ...

D.K.Shivakumar ರಾಜಕೀಯಕ್ಕಿಂತ ರಾಜ್ಯದ ರೈತರ ಮತ್ತುಜನರ ಹಿತವೇ ಮುಖ್ಯ,- ಡಿ.ಕೆ.ಶಿವಕುಮಾರ್

D.K.Shivakumar ಕಾವೇರಿ ವಿವಾದ ನಮಗೂ ಹೊಸದಲ್ಲ, ನಿಮಗೂ ಹೊಸದಲ್ಲ. ಈ...

S.N. Channabasappa ಇಂದು ಪ್ರತಿಭಟನೆ ಎನ್ನುವುದು ಜಗತ್ತಿನ ವರ್ತಮಾನವಾಗಿದೆ- ಎಸ್.ಎನ್.ಚನ್ನಬಸಪ್ಪ

S.N. Channabasappa ಇಂಗ್ಲಿಷ್ ಪ್ರಾಧ್ಯಾಪಕ ಡಾ.ಸಿ. ಚನ್ನಪ್ಪ ವಾಲೆಮನೆ ಅವರ ‘ವಾಯ್ಸ್...