Thursday, March 19, 2026
Thursday, March 19, 2026

Department of Social Welfare ಕೌಶಲ್ಯಾಭಿವೃದ್ಧಿ ತರಬೇತಿಗೆ ಆಸಕ್ತರು ಅರ್ಜಿ ಸಲ್ಲಿಸಬಹುದು

Date:

Department of Social Welfare ಸಮಾಜ ಕಲ್ಯಾಣ ಇಲಾಖೆಯು 2023-24 ನೇ ಸಾಲಿನಲ್ಲಿ ಪರಿಶಿಷ್ಟ ಪಂಗಡಗಳ ಅಲೆಮಾರಿ ಸಮುದಾಯದವರಿಗೆ ಹಾಗೂ ಅರಣ್ಯ ಆಧಾರಿತ ಆದಿವಾಸಿ ಸಮುದಾಯದ ವಿದ್ಯಾವಂತ ನಿರುದ್ಯೋಗಿ 18-45 ವರ್ಷ ವಯೋಮಿತಿಯ ಯುವಕ/ಯುವತಿಯರಿಗೆ ಜಿಲ್ಲಾ ಮಟ್ಟದಲ್ಲಿ ಕರ್ನಾಟಕ ಜರ್ಮನ್ ತಾಂತ್ರಿಕ ತರಬೇತಿ ಸಂಸ್ಥೆ- ಬೆಂಗಳೂರು ಇವರ ಪ್ರಾದೇಶಿಕ ತರಬೇತಿ ಕೇಂದ್ರಗಳ ಸಹಯೋಗದೊಂದಿಗೆ 60 ದಿನಗಳ ವಿವಿಧ ಕೌಶಲ್ಯಾಭಿವೃದ್ಧಿ (ತಾಂತ್ರಿಕ ನೈಪುಣ್ಯತೆ) ತರಬೇತಿಯನ್ನು ಆಯೋಜಿಸಲಾಗಿದ್ದು, ಆಸಕ್ತರಿಂದ ಅರ್ಜಿ ಆಹ್ವಾನಿಸಿದೆ.

Department of Social Welfare ಆಸಕ್ತರು ನಿಗದಿತ ನಮೂನೆ ಅರ್ಜಿಯನ್ನು ಉಪನಿರ್ದೇಶಕರ ಕಚೇರಿ, ಸಮಾಜ ಕಲ್ಯಾಣ ಇಲಾಖೆ, ಶಿವಮೊಗ್ಗ ಅಥವಾ ಆಯಾ ತಾಲೂಕಿನ ಸಮಾಜ ಕಲ್ಯಾಣ ಇಲಾಖೆಯ ಮೂಲಕ ಪಡೆದು, ಭರ್ತಿ ಮಾಡಿದ ಅರ್ಜಿಯನ್ನು ಸೂಕ್ತ ದಾಖಲೆಗಳೊಂದಿಗೆ ಸಲ್ಲಿಸುವಂತೆ ಇಲಾಖೆಯ ಉಪನಿರ್ದೇಶಕರು ತಿಳಿಸಿದ್ದಾರೆ.

ಹೆಚ್ಚಿನ ಮಾಹಿತಿಗಾಗಿ ಇಲಾಖಾ ಕಚೇರಿಯನ್ನು ಖುದ್ದಾಗಿ ಅಥವಾ ದೂ.ಸಂ.: 08182-249241 ನ್ನು ಸಂಪರ್ಕಿಸಬಹುದಾಗಿದೆ.

LEAVE A REPLY

Please enter your comment!
Please enter your name here

NEWSLETTER - Sign Up for Free E-News

Popular

More like this
Related

S.N. Channabasappa “ಸಹ್ಯಾದ್ರಿ ಉತ್ಸವ” ಕ್ಕೆ ಸರ್ಕಾರವು ಮತ್ತೆ ಚಾಲನೆ ನೀಡಲು ಒತ್ತಾಯಿಸುತ್ತೇನೆ- ಶಾಸಕ ಎಸ್.ಎನ್. ಚನ್ನಬಸಪ್ಪ

S.N. Channabasappa ಶಿವಮೊಗ್ಗ ಜಿಲ್ಲೆಯ ಸಮೃದ್ಧ ಸಾಂಸ್ಕೃತಿಕ ಮತ್ತು ಐತಿಹಾಸಿಕ ಪರಂಪರೆಯನ್ನು...

Madhu Bangarappa ಎಸ್ಎಸ್ಎಲ್ ಸಿ ಪರೀಕ್ಷಾರ್ಥಿಗಳಿಗೆ ಶುಭ ಹಾರೈಸಿದ ಸಚಿವ ಮಧು ಬಂಗಾರಪ್ಪ

Madhu Bangarappa ರಾಜ್ಯಾದ್ಯಂತ ಇಂದಿನಿಂದ 2026ನೇ ಸಾಲಿನ ಎಸ್‌ಎಸ್‌ಎಲ್‌ಸಿ ಪರೀಕ್ಷೆ-1...

Jawahar Navodaya Vidyalaya ಕುಂದಗಸವಿಯ ಎಂ.ಎನ್.ಅಪೂರ್ವ ನವೋದಯ ವಿದ್ಯಾಲಯಕ್ಕೆ ಆಯ್ಕೆ

Jawahar Navodaya Vidyalaya ಜವಾಹರ ನವೋದಯ ವಿದ್ಯಾಲಯ ನಡೆಸುವ ಪ್ರಸಕ್ತ ಸಾಲಿನ...