Thursday, March 19, 2026
Thursday, March 19, 2026

Department of Health and Family Welfare ಮಂಡ್ಯ ಜಿಲ್ಲೆಯಲ್ಲಿನ ಭ್ರೂಣಹತ್ಯೆ ದಂಧೆ ಬಯಲಿಗೆಳೆದ ಪೊಲೀಸ್ & ಆರೋಗ್ಯ ಇಲಾಖೆಗೆ ಸಚಿವರ ಮೆಚ್ಚುಗೆ

Date:

ಮಂಡ್ಯ ಜಿಲ್ಲೆಯ ಪಾಂಡವಪುರ ತಾಲೂಕಿನಲ್ಲಿ ಭ್ರೂಣ ಲಿಂಗ ಪತ್ತೆ ಹಾಗೂ ಹೆಣ್ಣು ಭ್ರೂಣಹತ್ಯೆ ದಂಧೆ ಬಯಲಿಗೆಳೆಯುವಲ್ಲಿ ಕ್ಷಿಪ್ರವಾಗಿ ಕಾರ್ಯಾಚರಣೆ ಕೈಗೊಂಡ ಮಂಡ್ಯದ ಪೊಲೀಸರು ಹಾಗೂ ಆರೋಗ್ಯಾಧಿಕಾರಿಗಳಿಗೆ ಎಂದು ಆರೋಗ್ಯ ಮತ್ತು ಕುಟುಂಬ ಕಲ್ಯಾಣ ಇಲಾಖೆ ಸಚಿವರಾದ ದಿನೇಶ್ ಗುಂಡೂರಾವ್ ಅವರು ಅಭಿನಂದನೆ ಸಲ್ಲಿಸಿದ್ದಾರೆ.

Department of Health and Family Welfare ಸಾಮಾಜಿಕ ಪಿಡುಗಾಗಿರುವ ಹೆಣ್ಣು ಭ್ರೂಣ ಹತ್ಯೆಯನ್ನು ಕೊನೆಗಾಣಿಸಲು ನಮ್ಮ ಆರೋಗ್ಯ ಇಲಾಖೆಯಿಂದ ಈಗಾಗಲೇ ಕಾರ್ಯೋನ್ಮುಖವಾಗಿದೆ. ಭ್ರೂಣ ಲಿಂಗ ಪತ್ತೆ ಮಾಡುವವರ ವಿರುದ್ದ ನಮ್ಮ ಸಮರ ನಿರಂತರವಾಗಿರುತ್ತದೆ.
ರಾಜ್ಯದಲ್ಲಿ ಭ್ರೂಣ ಹತ್ಯೆಯನ್ನು ಸಂಪೂರ್ಣವಾಗಿ ಮಟ್ಟ ಹಾಕುವುದು ನಮ್ಮ ಆರೋಗ್ಯ ಇಲಾಖೆ ಆದ್ಯತೆಗಳಲ್ಲಿ ಒಂದಾಗಿದೆ ಎಂದಿದ್ದಾರೆ.

LEAVE A REPLY

Please enter your comment!
Please enter your name here

NEWSLETTER - Sign Up for Free E-News

Popular

More like this
Related

S.N. Channabasappa “ಸಹ್ಯಾದ್ರಿ ಉತ್ಸವ” ಕ್ಕೆ ಸರ್ಕಾರವು ಮತ್ತೆ ಚಾಲನೆ ನೀಡಲು ಒತ್ತಾಯಿಸುತ್ತೇನೆ- ಶಾಸಕ ಎಸ್.ಎನ್. ಚನ್ನಬಸಪ್ಪ

S.N. Channabasappa ಶಿವಮೊಗ್ಗ ಜಿಲ್ಲೆಯ ಸಮೃದ್ಧ ಸಾಂಸ್ಕೃತಿಕ ಮತ್ತು ಐತಿಹಾಸಿಕ ಪರಂಪರೆಯನ್ನು...

Madhu Bangarappa ಎಸ್ಎಸ್ಎಲ್ ಸಿ ಪರೀಕ್ಷಾರ್ಥಿಗಳಿಗೆ ಶುಭ ಹಾರೈಸಿದ ಸಚಿವ ಮಧು ಬಂಗಾರಪ್ಪ

Madhu Bangarappa ರಾಜ್ಯಾದ್ಯಂತ ಇಂದಿನಿಂದ 2026ನೇ ಸಾಲಿನ ಎಸ್‌ಎಸ್‌ಎಲ್‌ಸಿ ಪರೀಕ್ಷೆ-1...

Jawahar Navodaya Vidyalaya ಕುಂದಗಸವಿಯ ಎಂ.ಎನ್.ಅಪೂರ್ವ ನವೋದಯ ವಿದ್ಯಾಲಯಕ್ಕೆ ಆಯ್ಕೆ

Jawahar Navodaya Vidyalaya ಜವಾಹರ ನವೋದಯ ವಿದ್ಯಾಲಯ ನಡೆಸುವ ಪ್ರಸಕ್ತ ಸಾಲಿನ...