Thursday, March 19, 2026
Thursday, March 19, 2026

CM Siddharamaiah ಈಗಾಗಲೇ ರೈತರ ಬ್ಯಾಂಕ್ ಖಾತೆಗಳಿಗೆ ₹2458 ಕೋಟಿ ಬೆಳೆ ಪರಿಹಾರ ಹಂಚಿಕೆ- ಸಿದ್ಧರಾಮಯ್ಯ

Date:

CM Siddharamaiah ಮೇ 6ರ ವರೆಗೆ ರಾಜ್ಯದ 27,69,668 ರೈತರ ಬ್ಯಾಂಕ್ ಖಾತೆಗಳಿಗೆ ₹2,458 ಕೋಟಿ ಬೆಳೆಪರಿಹಾರವನ್ನು ಹಂಚಿಕೆ ಮಾಡಲಾಗಿದೆ ಎಂದು ರಾಜ್ಯದ ಮುಖ್ಯಮಂತ್ರಿ ಸಿದ್ದರಾಮಯ್ಯನವರು ತಮ್ಮ ಟ್ವಿಟರ್ ಖಾತೆಯಲ್ಲಿ ಸಂದೇಶ ಒಂದನ್ನು ಹಂಚಿಕೊಂಡಿದ್ದಾರೆ .

ಬರದಿಂದ ಸಂಕಷ್ಟದಲ್ಲಿರುವ ನಾಡಿನ ರೈತರಿಗೆ ಅಗತ್ಯ ನೆರವು ನೀಡಲು ನಮ್ಮ ಸರ್ಕಾರ ಬದ್ಧವಾಗಿದೆ ಎಂದಿದ್ದಾರೆ.

LEAVE A REPLY

Please enter your comment!
Please enter your name here

NEWSLETTER - Sign Up for Free E-News

Popular

More like this
Related

S.N. Channabasappa “ಸಹ್ಯಾದ್ರಿ ಉತ್ಸವ” ಕ್ಕೆ ಸರ್ಕಾರವು ಮತ್ತೆ ಚಾಲನೆ ನೀಡಲು ಒತ್ತಾಯಿಸುತ್ತೇನೆ- ಶಾಸಕ ಎಸ್.ಎನ್. ಚನ್ನಬಸಪ್ಪ

S.N. Channabasappa ಶಿವಮೊಗ್ಗ ಜಿಲ್ಲೆಯ ಸಮೃದ್ಧ ಸಾಂಸ್ಕೃತಿಕ ಮತ್ತು ಐತಿಹಾಸಿಕ ಪರಂಪರೆಯನ್ನು...

Madhu Bangarappa ಎಸ್ಎಸ್ಎಲ್ ಸಿ ಪರೀಕ್ಷಾರ್ಥಿಗಳಿಗೆ ಶುಭ ಹಾರೈಸಿದ ಸಚಿವ ಮಧು ಬಂಗಾರಪ್ಪ

Madhu Bangarappa ರಾಜ್ಯಾದ್ಯಂತ ಇಂದಿನಿಂದ 2026ನೇ ಸಾಲಿನ ಎಸ್‌ಎಸ್‌ಎಲ್‌ಸಿ ಪರೀಕ್ಷೆ-1...

Jawahar Navodaya Vidyalaya ಕುಂದಗಸವಿಯ ಎಂ.ಎನ್.ಅಪೂರ್ವ ನವೋದಯ ವಿದ್ಯಾಲಯಕ್ಕೆ ಆಯ್ಕೆ

Jawahar Navodaya Vidyalaya ಜವಾಹರ ನವೋದಯ ವಿದ್ಯಾಲಯ ನಡೆಸುವ ಪ್ರಸಕ್ತ ಸಾಲಿನ...