Congress Karnataka ರಾಜ್ಯ ಕಾಂಗ್ರೆಸ್ ಸರಕಾರ ನೇಮಿಸಿರುವ ವಿಶೇಷ ತನಿಖಾ ತಂಡ (SIT) ನಿಸ್ಪಕ್ಷಪಾತವಾಗಿ ತನಿಖೆ ಮಾಡುತ್ತಿಲ್ಲ, ಪೆನ್ ಡ್ರೈವ್ ಗಳ ಹಂಚಿಕೆ ಬಗ್ಗೆ ತನಿಖಾ ತಂಡ ನಿರ್ಲಕ್ಷ್ಯ ನೀತಿ ಅನುಸರಿಸುತ್ತಿದೆ. ಅದರಿಂದ ಸಿಬಿಐ ತನಿಖೆ ನಡೆಸುವ ಅಗತ್ಯವಿದೆ ಎಂದು ಗೌರವಾನ್ವಿತ ರಾಜ್ಯಪಾಲರಾದ ತಾವರ್ ಚಂದ್ ಗೆಹ್ಲೋಟ್
ಅವರಿಗೆ ಜನತಾದಳ ಪಕ್ಷ ನಿಯೋಗ ಮನವಿ ಪತ್ರ ಸಲ್ಲಿಸಿತು.
Congress Karnataka ಪಕ್ಷದ ಕೋರ್ ಕಮಿಟಿ ಅಧ್ಯಕ್ಷರಾದ ಶ್ರೀ ಜಿ.ಟಿ.ದೇವೇಗೌಡರು, ಮಾಜಿ ಸಚಿವರಾದ ಶ್ರೀ ಬಂಡೆಪ್ಪ ಕಾಶೆಂಪೂರ್, ಶ್ರೀ ಹೆಚ್.ಕೆ.ಕುಮಾರಸ್ವಾಮಿ, ಶ್ರೀ ಸಿ.ಎಸ್.ಪುಟ್ಟರಾಜು, ಶ್ರೀ ಸಾ.ರಾ.ಮಹೇಶ್, ಶ್ರೀ ವೆಂಕಟರಾವ್ ನಾಡಗೌಡ, ಶ್ರೀ ಅಲ್ಕೊಡ್ ಹನುಮಂತಪ್ಪ, ಶ್ರೀ ಆನಂದ್ ಅಸ್ನೋಟಿಕರ್, ಜೆಡಿಎಸ್ ಶಾಸಕಾಂಗ ಪಕ್ಷದ ಉಪ ನಾಯಕಿ ಶ್ರೀಮತಿ ಶಾರದಾ ಪೂರ್ಯಾ ನಾಯಕ್, ಶಾಸಕರಾದ ಶ್ರೀಮತಿ ಕರೆಮ್ಮ ನಾಯಕ್, ಶ್ರೀ ರಾಜುಗೌಡ ಪಾಟೀಲ್, ಶ್ರೀ ನೇಮಿರಾಜ ನಾಯಕ್, ವಿಧಾನ ಪರಿಷತ್ ಸದಸ್ಯರಾದ ಶ್ರೀ ಟಿ.ಎ.ಶರವಣ, ಶ್ರೀ ಭೋಜೆಗೌಡ, ಶ್ರೀ ಮಂಜೇಗೌಡ, ಶ್ರೀ ಇಂಚರ ಗೋವಿಂದರಾಜು, ಮಾಜಿ ಶಾಸಕರಾದ ಶ್ರೀ ದೊಡ್ಡನಗೌಡ ಪಾಟೀಲ್, ಶ್ರೀ ಚೌಡರೆಡ್ಡಿ ತೂಪಲ್ಲಿ, ಡಾ.ಅನ್ನದಾನಿ, ಶ್ರೀ ತಿಮ್ಮರಾಯಪ್ಪ, ಶ್ರೀ ವೀರಭದ್ರಪ್ಪ ಹಾಲಹರವಿ, ಶ್ರೀ ಶ್ರೀ ಮಹದೇವು, ಶ್ರೀ ಪ್ರಸನ್ನ ಕುಮಾರ್, ಮುಖಂಡರಾದ ಶ್ರೀಮುನೇಗೌಡ, ಶ್ರೀ ಆಂಜಿನಪ್ಪ, ಶ್ರೀ ಸೂರಜ್ ನಾಯಕ್ ಸೋನಿ ಮುಂತಾದವರು ನಿಯೋಗದಲ್ಲಿದ್ದರು.