Thursday, June 18, 2026
Thursday, June 18, 2026

Basaveshwara Jayanti ಜಿಲ್ಲಾ ಮಡಿವಾಳರ ಸಂಘದಿಂದ ಬಸವೇಶ್ವರ ಜಯಂತಿ ಆಚರಣೆ

Date:

Basaveshwara Jayanti 12 ನೇ ಶತಮಾನದಲ್ಲಿ ಸಾಮಾಜಿಕ ಕ್ರಾಂತಿಯ ಸುಧಾರಕರಾಗಿ ಅನುಭವ ಮಂಟಪವನ್ನು ಸ್ಥಾಪಿಸಿ ಸಮಾಜದಲ್ಲಿ ತಾರತಮ್ಯವನ್ನು ನಿವಾರಿಸಲು ಅರಿವು ಮೂಡಿಸಿದ ಜಗಜ್ಯೋತಿ ಬಸವೇಶ್ವರ ಜಯಂತೋತ್ಸವ ಕಾರ್ಯಕ್ರಮವನ್ನು ಶಿವಮೊಗ್ಗ ಜಿಲ್ಲಾ ಮಡಿವಾಳ ಸಂಘದ ವತಿಯಿಂದ ಶ್ರೀಬಸವೇಶ್ವರ ಸರ್ಕಲ್ ( ಡಿ. ವಿ. ಎಸ್. ವೃತ್ತ ) ದಲ್ಲಿರುವ ಶ್ರೀಬಸವೇಶ್ವರರ ಪ್ರತಿಮೆಗೆ ಪುಷ್ಪಮಾಲೆಯನ್ನು ಅರ್ಪಿಸಿ ಶ್ರೀ ಬಸವಜಯಂತಿ ವಿಶೇಷವಾಗಿ ಆಚರಿಸಲಾಯಿತು.
ಶಿವಮೊಗ್ಗಜಿಲ್ಲಾ ಮಡಿವಾಳ ಸಂಘದ ಅಧ್ಯಕ್ಷರಾದ ಶ್ರೀ ಸಿ.ಎಸ್. ಚಂದ್ರಪಾಲ ರವರ ಅಧ್ಯಕ್ಷತೆಯಲ್ಲಿ ಮತ್ತು
ಸಂಘದ ಪದಾಧಿಕಾರಿಗಳು ಉಪಸ್ಥಿತಿಯಲ್ಲಿ ಹಮ್ಮಿಕೊಳ್ಳಲಾಗಿದ್ದ ಕಾರ್ಯಕ್ರಮದಲ್ಲಿ ಜಿಲ್ಲಾ ಮಡಿವಾಳ ಸಂಘದ
ಗೌರವ ಅಧ್ಯಕ್ಷರ ಎಂ.ಮಂಜಪ್ಪ.ಮಹಾಕಾರ್ಯಧ್ಯಕ್ಷರಾದ ಬಾಲಾಜಿ ರಾಜ್
ಕಾರ್ಯಧ್ಯಕ್ಷರಾದ ಎಂ. ರಾಜಶೇಖರ ಮಹಾ ಪ್ರಧಾನಕಾರ್ಯದರ್ಶಿ ಎಂ.ಕೆ. ಪ್ರಮೋದ್ . ಕೋಶಧ್ಯಕ್ಷರಾದ ಎನ್. ಮಂಜುನಾಥ್ ಪ್ರಧಾನಕಾರ್ಯದರ್ಶಿ ಮೈಲಾರಪ್ಪ ,ರಾಕೇಶ್ ಪೋಷಕರಾದ ಹುಚ್ಚಪ್ಪ,ಕೆ.ಜಿ.ಗಂಗಾಧರ ಕಾರ್ಯದರ್ಶಿ ಗಳು ಜಯಪ್ಪ ಮತ್ತು ರಾಜು ಸಂಘಟನಾ ಕಾರ್ಯದರ್ಶಿ ಪ್ರಹ್ಲಾದ್, ಸುಮಿತ್ ಆನಂದ್, ಮತ್ತು ಮಡಿವಾಳರ ಸಮಾಜದ ಮುಖಂಡರು ಉಪಸ್ಥಿತರಿದ್ದರು.

LEAVE A REPLY

Please enter your comment!
Please enter your name here

NEWSLETTER - Sign Up for Free E-News

Popular

More like this
Related

Klive Special Article ಆರೋಗ್ಯಕರ ವೃದ್ಧಾಪ್ಯಕ್ಕೆ ಯೋಗ ಸಹಕಾರಿ ಲೇ: ಡಾ.ಎಸ್.ಎಲ್.ಪಲ್ಲವಿ

Klive Special Article ಪ್ರತಿ ವರ್ಷ ಜೂನ್ 21ರಂದು ವಿಶ್ವದಾದ್ಯಂತ ಅಂತರಾಷ್ಟ್ರೀಯ...

ಗುತ್ತಿಗೆ ಆಧಾರದ ಮೇಲೆ ಪಶುವೈದ್ಯರ ಒಂದು ಹುದ್ದೆಗೆ ನೇಮಕಾತಿ ಪ್ರಕ್ರಿಯೆ

ಶಿವಮೊಗ್ಗ ವನ್ಯಜೀವಿ ವಿಭಾಗ ವ್ಯಾಪ್ತಿಯಲ್ಲಿನ ಸಕ್ರೆಬೈಲು ಆನೆ ಬಿಡಾರದ ಇಲಾಖಾ ಆನೆಗಳಿಗೆ...