Saturday, December 6, 2025
Saturday, December 6, 2025

Karnataka Rakshana Vedike ಎಸ್ಎಸ್ಎಲ್ ಸಿ ಪರೀಕ್ಷೆಯಲ್ಲಿ ಪಿ.ಚಿನ್ಮಯ್ ಉತ್ತಮ ಸಾಧನೆ

Date:

Karnataka Rakshana Vedike ಕರ್ನಾಟಕ ರಕ್ಷಣಾ ವೇದಿಕೆ ಯುವ ಸೇನೆ ಶಿವಮೊಗ್ಗ ನಗರಾಧ್ಯಕ್ಷರಾದ ಪ್ರಫುಲ್ಲ ಚಂದ್ರ ಹೆಚ್ ಮತ್ತು ಶ್ರೀಮತಿ ರಾಧರವರ ಮಗನಾದ ಚಿನ್ಮಯ್‌ಪಿ ರವರು ಎಸ್‌ಎಸ್‌ಎಲ್‌ಸಿಯಲ್ಲಿ ಶೇ.88.8 (555 ಅಂಕ) ಪಡೆದು ಶಾಲೆಗೂ-ಪೋಷಕರಿಗೆ ಕೀರ್ತಿ ತಂದಿದ್ದಾರೆ.

ಶಿವಮೊಗ್ಗ ಜಿಲ್ಲೆಯ ಹೊಸನಗರ ತಾಲ್ಲೂಕಿನ ಹುಂಚದ ಡಾ|| ಬಿ ಆರ್ ಅಂಬೇಡ್ಕರ್ ವಸತಿ ಶಾಲೆಯಲ್ಲಿ ವ್ಯಾಸಂಗ ಮಾಡಿದ್ದಾರೆ.

Karnataka Rakshana Vedike ಎಸ್ಎಸ್ಎಲ್ ಸಿ ಪರೀಕ್ಷೆಯಲ್ಲಿ ಪಿ.ಚಿನ್ಮಯ್ ಉತ್ತಮ ಸಾಧನೆ ಇವರ ಈ ಸಾಧನೆಗೆ ಶಾಲಾ ಶಿಕ್ಷಕರು ಮತ್ತು ಸ್ನೇಹಿತರು ಅಭಿನಂದನೆ ಸಲ್ಲಿಸಿದ್ದಾರೆ

LEAVE A REPLY

Please enter your comment!
Please enter your name here

NEWSLETTER - Sign Up for Free E-News

Popular

More like this
Related

Indian Medical Association 30 ವರ್ಷ ದಾಟಿದ ಮಹಿಳೆಯರು ಪ್ಯಾಪ್ಸ್ ಮಿಯರ್ ಟೆಸ್ಟ್ ಅನ್ನು 3 ವರ್ಷಕ್ಕೆ ಒಂದು ಬಾರಿ‌ ಮಾಡಿಸಬೇಕು- ಡಾ.ರಕ್ಷಾರಾವ್

Indian Medical Association ಮಹಿಳೆಯರು ಉತ್ತಮ ಆರೋಗ್ಯ ಕಾಪಾಡಿಕೊಳ್ಳಲು ಜಾಗ್ರತೆ ವಹಿಸಬೇಕು...

MESCOM ಡಿಸೆಂಬರ್ ‌9. ಕುಂಸಿ ಮೆಸ್ಕಾಂ ಉಪವಿಭಾಗ ಕಚೇರಿಯಲ್ಲಿ ಜನ ಸಂಪರ್ಕ ಸಭೆ

MESCOM ಕುಂಸಿ ಮೆಸ್ಕಾಂ ಉಪವಿಭಾಗದಲ್ಲಿ ಡಿ. 09 ರಂದು ಬೆಳಗ್ಗೆ 11.00...