Monday, February 2, 2026
Monday, February 2, 2026

Revanth Reddy ಬಿಜೆಪಿ ಒಳನೀತಿಯಂತೆ 75 ವರ್ಷ ವಯಸ್ಸಿಗೆ ಪ್ರಧಾನಿ ಮೋದಿಯವರೆ ನಿವೃತ್ತರಾಗುವಿರ? ರೇವಂತ್ ರೆಡ್ಡಿ ಪ್ರಶ್ನೆ

Date:

Revanth Reddy ನೀವು 75 ವರ್ಷಕ್ಕೆ ನಿವೃತ್ತರಾಗುತ್ತೀರಾ ಮೋದಿಯವರೇ?: ಪ್ರಧಾನಿಗೆ ತೆಲಂಗಾಣ ಸಿಎಂ ರೇವಂತ್ ರೆಡ್ಡಿ ಪ್ರಶ್ನೆ

ಹೈದರಾಬಾದ್: ಬಿಜೆಪಿಯಲ್ಲಿ ಚುನಾಯಿತ ಪ್ರತಿನಿಧಿಗೆ ನಿವೃತ್ತಿಗೆ 75 ವರ್ಷ ಎಂದು ನಿರ್ಧರಿಸಿರುವ ಪ್ರಧಾನಿ ನರೇಂದ್ರ ಮೋದಿಯವರು ಅವರಿಗೂ ಈ ನಿಯಮ ಅನ್ವಯವಾಗುತ್ತದೆಯೇ ಎಂದು ತೆಲಂಗಾಣ ಮುಖ್ಯಮಂತ್ರಿ ರೇವಂತ್ ರೆಡ್ಡಿ ಪ್ರಶ್ನೆ ಮಾಡಿದ್ದಾರೆ.

Revanth Reddy ಚುನಾಯಿತ ಪ್ರತಿನಿಧಿಗೆ ಬಿಜೆಪಿಯಲ್ಲಿ ನಿವೃತ್ತಿಗೆ 75 ವರ್ಷ ಎಂದು ಪ್ರಧಾನಿ ನರೇಂದ್ರ ಮೋದಿ ನಿರ್ಧರಿಸಿದ್ದಾರೆ. ಇದರಿಂದಾಗಿ ಅವರು ಬಿಜೆಪಿ ಹಿರಿಯ ನಾಯಕರಾದ ಎಲ್.ಕೆ.ಅಡ್ವಾಣಿ, ಮುರಳಿ ಮನೋಹರ ಜೋಷಿ ಹಾಗೂ ಹಿರಿಯ ನಾಯಕರ ವಿರುದ್ಧ ಬಲವಂತವಾಗಿ ನಿರ್ಣಯ ಕೈಗೊಂಡಿದ್ದಾರೆ. ಇದೀಗ ನರೇಂದ್ರ ಮೋದಿ 74 ವರ್ಷ ದಾಟಿದೆ, ಇನ್ನೂ ಒಂದು ವರ್ಷ ಉಳಿದಿದೆ, ನಾನು ಅದೇ ಪ್ರಶ್ನೆಯನ್ನು ನರೇಂದ್ರ ಮೋದಿಯವರಿಗೆ ಕೇಳಲು ಬಯಸುತ್ತೇನೆ, ನೀವು 75 ನೇ ವಯಸ್ಸಿನಲ್ಲಿ ನಿವೃತ್ತರಾಗಲು ಸಿದ್ಧರಿದ್ದೀರಾ ಎಂದು ಕೇಳಿದ್ದಾರೆ.
ಸಿಎಂ ರೇವಂತ್ ರೆಡ್ಡಿ ಕೂಡ ಪ್ರಧಾನಿ ಮೋದಿಯವರ ಆರ್ಥಿಕ ನೀತಿಗಳ ಬಗ್ಗೆ ಪ್ರಶ್ನಿಸಿದ್ದಾರೆ.

LEAVE A REPLY

Please enter your comment!
Please enter your name here

NEWSLETTER - Sign Up for Free E-News

Popular

More like this
Related

Madhu Bangarappa “ಭಕ್ತಿ, ಧರ್ಮ ಮತ್ತು ಸೌಹಾರ್ದತೆಯ ಸಂಗಮ – ತರಳಬಾಳು ಹುಣ್ಣಿಮೆ ಮಹೋತ್ಸವ”- ಮಧು ಬಂಗಾರಪ್ಪ

Madhu Bangarappa ಶಿವಮೊಗ್ಗ ಜಿಲ್ಲೆಯ ಭದ್ರಾವತಿಯಲ್ಲಿ ಜರುಗಿದ "ತರಳಬಾಳು ಹುಣ್ಣಿಮೆ...

Karnataka State Cricket Association ಕೆಎಸ್‌ಸಿಎ ಶಿವಮೊಗ್ಗ ವಲಯದ ಅಧ್ಯಕ್ಷರಾಗಿ ನಾಗೇಂದ್ರ ಕೆ. ಪಂಡಿತ್ ನೇಮಕ

Karnataka State Cricket Association ಕರ್ನಾಟಕ ರಾಜ್ಯ ಕ್ರಿಕೆಟ್ ಸಂಘ ಸಾಗರದ...

MESCOM ಹೊಳೆಹೊನ್ನೂರು ಮೆಸ್ಕಾಂ ಜನ ಸಂಪರ್ಕ ಸಭೆ

MESCOM ಹೊಳೆಹೊನ್ನೂರು ಮೆಸ್ಕಾಂ ಉಪವಿಭಾಗ ಕಛೇರಿಯಲ್ಲಿ ಫೆ. 03 ರಂದು ಬೆಳಿಗ್ಗೆ...