Thursday, September 17, 2026
Thursday, September 17, 2026

Dr. Dhananjay Sarji ನೈಋತ್ಯ ಪದವೀಧರರ ಕ್ಷೇತ್ರ ಚುನಾವಣೆ: ಬಿಜೆಪಿ ಅಭ್ಯರ್ಥಿಯಾಗಿ ಡಾ.ಧನಂಜಯ ಸರ್ಜಿ

Date:

Dr. Dhananjaya Sarji ಬಿಜೆಪಿಯು ನೈಋತ್ಯ ಪದವೀಧರ ಕ್ಷೇತ್ರಕ್ಕೆ ಅಭ್ಯರ್ಥಿಗಳನ್ನು ಪ್ರಕಟಿಸಿದೆ. ಬಿಜೆಪಿಗೆ 5 ಸ್ಥಾನ, ಜೆಡಿಎಸ್ ಗೆ 1 ಕ್ಷೇತ್ರ ಹಂಚಿಕೊಂಡಿದೆ.

ಈಶಾನ್ಯ ಪದವೀಧರ ಕ್ಷೇತ್ರಕ್ಕೆ ಅಮರನಾಥ್ ಪಾಟೀಲ್ ನೈಋತ್ಯ ಪದವೀಧರ ಕ್ಷೇತ್ರಕ್ಕೆ ಡಾ!! ಧನಂಜಯ್ ಸರ್ಜಿ, ಬೆಂಗಳೂರು ಪದವೀಧರ ಕ್ಷೇತ್ರಕ್ಕೆ ಎ. ದೇವೇಗೌಡ, ಆಗ್ನೆಯ ಶಿಕ್ಷಕರ ಕ್ಷೇತ್ರಕ್ಕೆ ನಾರಾಯಣ ಸ್ವಾಮಿ, ದಕ್ಷಿಣ ಶಿಕ್ಷಕರ ಕ್ಷೇತ್ರಕ್ಕೆ ಇಸಿ ಲಿಂಗರಾಜು ರನ್ನು ಉಮೇದುವಾರರನ್ನಾಗಿ ಆಯ್ಕೆ ಮಾಡಲಾಗಿದೆ.

Dr. Dhananjaya Sarji ನೈಋತ್ಯ ಶಿಕ್ಷಕರ ಕ್ಷೇತ್ರಕ್ಕೆ ಜೆಡಿಎಸ್ ನ‌ ಬೋಜೇಗೌಡರನ್ನು ಪ್ರಕಟಿಸಲಾಗಿದೆ. ನೈಋತ್ಯ ಪದವೀಧರ ಕ್ಷೇತ್ರಕ್ಕೆ, ಉಡುಪಿಯ ಮಾಜಿ ಶಾಸಕ ರಘುಪತಿ ಭಟ್, ದತ್ತಾತ್ರಿ, ಡಾ!! .ಸರ್ಜಿ, ಹಾಗೂ ವಕೀಲ ಪ್ರವೀಣರ ಹೆಸರು ಮುನ್ನಲೆಯಲ್ಲಿತ್ತು. ಆದರೆ ಬಿಜೆಪಿ ಹೈಕಮ್ಯಾಂಡ್ ಡಾ!! .ಸರ್ಜಿ ಹೆಸರನ್ನು ಫೈನಲ್ ಮಾಡಿದೆ

LEAVE A REPLY

Please enter your comment!
Please enter your name here

NEWSLETTER - Sign Up for Free E-News

Popular

More like this
Related

ಗುಡ್ ಲಕ್ ಆರೈಕೆ ಕೇಂದ್ರಕ್ಕೆ ಹೇಮಾ ಗೋಣೂರು ಅವರಿಂದ ರೂ.50 ಸಾವಿರ ದೇಣಿಗೆ

ಅಶಕ್ತರು ಹಾಗೂ ಹಿರಿಯರ ಸೇವೆ ದೇವರ ಸೇವೆಗೆ ಸಮಾನವಾಗಿದೆ. ನಾವು ಮಾಡುವ...

MESCOM ಸೆ.16. ಜೋಗದ ಮೆಸ್ಕಾಂ ಉಪವಿಭಾಗ ಕಛೇರಿಯಲ್ಲಿ ಜನಸಂಪರ್ಕ ಸಭೆ

MESCOM ಜೋಗ ಮೆಸ್ಕಾಂ ಉಪವಿಭಾಗ ಕಛೇರಿಯಲ್ಲಿ ಸೆ. 16 ರಂದು ಬೆಳಿಗ್ಗೆ...