Monday, February 2, 2026
Monday, February 2, 2026

Shivamogga Death News ಶಿವಮೊಗ್ಗದ ಪ್ರಸಿದ್ಧಹಿರಿಯ ಸಿವಿಲ್ ಇಂಜಿನಿಯರ್ ವಿ.ಟಿ.ಅನಂತಕೃಷ್ಣ ನಿಧನ

Date:

Shivamogga Death News ಶಿವಮೊಗ್ಗದ ಹೆಸರಾಂತ ಹಿರಿಯ ಸಿವಿಲ್ ಇಂಜಿನಿಯರ್ ವಿ ಟಿ ಅನಂತ ಕೃಷ್ಣ( 75) ನಿನ್ನೆ ರಾತ್ರಿ ವಿಧಿ ವಶ ರಾಗಿದ್ದಾರೆ.
ಇವರು ಲೋಕೋಪಯೋಗಿ ಇಲಾಖೆಯಲ್ಲಿ ದಕ್ಷ ಹಾಗೂ ಪ್ರಾಮಾಣಿಕ ಅಧಿಕಾರಿಯಾಗಿ ಕಾರ್ಯನಿರ್ವಹಿಸಿ 2006ರಲ್ಲಿ ನಿವೃತ್ತಿಯಾಗಿದ್ದರು.
ಇವರು ತೀರ್ಥಹಳ್ಳಿ ತಾಲೂಕಿನ ಅರಗ ಸಮೀಪದ ಮಿಟ್ಲು ಗೋಡಿನವರಾಗಿದ್ದಾರೆ. ಇವರ ಕರ್ತವ್ಯ ನಿಷ್ಠೆಗೆ ಶ್ರೀ ಆದಿಚುಂಚನಗಿರಿಯ ಚುಂಚನಶ್ರೀ ಪ್ರಶಸ್ತಿಗೆ ಭಾಜನರಾಗಿದ್ದರು.
Shivamogga Death News ಶ್ರೀಯುತರು ಶಿವಮೊಗ್ಗದ ನಾರಾಯಣ ಹೃದಯಾಲಯದಲ್ಲಿ ಖ್ಯಾತ ವೈದ್ಯರಾದ ಪುತ್ರ ಡಾ. ವಿವೇಕ್ ಸೊಸೆ ಡಾ. ಪೂಜಾ ಪುತ್ರಿ ವಿದ್ಯಾ ಮತ್ತು ಪತ್ನಿ ಪೂರ್ಣಿಮಾ ಅವರನ್ನು ಅಗಲಿದ್ದಾರೆ. ಇವರ ನಿಧನಕ್ಕೆ ಶಿವಮೊಗ್ಗದ ಅನೇಕ ಸಂಘ ಸಂಸ್ಥೆಗಳು ಮಾಜಿ ಗೃಹ ಸಚಿವ ಶಾಸಕ ಅರಗ ಜ್ಞಾನೇಂದ್ರ ಸೇರಿದಂತೆ ಅನೇಕ ಗಣ್ಯರು ಸಂತಾಪ ವ್ಯಕ್ತಪಡಿಸಿದ್ದಾರೆ

LEAVE A REPLY

Please enter your comment!
Please enter your name here

NEWSLETTER - Sign Up for Free E-News

Popular

More like this
Related

Madhu Bangarappa “ಭಕ್ತಿ, ಧರ್ಮ ಮತ್ತು ಸೌಹಾರ್ದತೆಯ ಸಂಗಮ – ತರಳಬಾಳು ಹುಣ್ಣಿಮೆ ಮಹೋತ್ಸವ”- ಮಧು ಬಂಗಾರಪ್ಪ

Madhu Bangarappa ಶಿವಮೊಗ್ಗ ಜಿಲ್ಲೆಯ ಭದ್ರಾವತಿಯಲ್ಲಿ ಜರುಗಿದ "ತರಳಬಾಳು ಹುಣ್ಣಿಮೆ...

Karnataka State Cricket Association ಕೆಎಸ್‌ಸಿಎ ಶಿವಮೊಗ್ಗ ವಲಯದ ಅಧ್ಯಕ್ಷರಾಗಿ ನಾಗೇಂದ್ರ ಕೆ. ಪಂಡಿತ್ ನೇಮಕ

Karnataka State Cricket Association ಕರ್ನಾಟಕ ರಾಜ್ಯ ಕ್ರಿಕೆಟ್ ಸಂಘ ಸಾಗರದ...

MESCOM ಹೊಳೆಹೊನ್ನೂರು ಮೆಸ್ಕಾಂ ಜನ ಸಂಪರ್ಕ ಸಭೆ

MESCOM ಹೊಳೆಹೊನ್ನೂರು ಮೆಸ್ಕಾಂ ಉಪವಿಭಾಗ ಕಛೇರಿಯಲ್ಲಿ ಫೆ. 03 ರಂದು ಬೆಳಿಗ್ಗೆ...

Shivamogga Police ವ್ಯಕ್ತಿ ಮೇಲೆ ಮಾರಣಾಂತಿಕ ಹಲ್ಲೆ, ಮೂವರಿಗೆ 5 ವರ್ಷ ಜೈಲು ಶಿಕ್ಷೆ

Shivamogga Police ಮಾರಣಾಂತಿಕವಾಗಿ ಹಲ್ಲೆ ಮಾಡಿ ಹಾಗೂ ಅವಾಚ್ಯ ಶಬ್ದಗಳಿಂದ ಬೈದು...