Friday, June 20, 2025
Friday, June 20, 2025

Geetha Shivarajkumar ಬೆಟ್ಟಿಂಗ್ ನಿಷಿದ್ಧ ಆದರೂ ರೈತರೊಬ್ಬರು ಗೀತಾ ಶಿವರಾಜ್ ಕುಮಾರ್ ಗೆಲ್ತಾರೆ ಅಂತ ಬೆಟ್ಟಿಂಗ್ ಮಾತಾಡಿದ್ದಾರೆ

Date:

Geetha Shivarajkumar ಶಿವಮೊಗ್ಗ ಲೋಕಸಭಾ ಚುನಾವಣಾ ಯಲ್ಲಿ ಶುರುವಾಯಿತು ಬೆಟ್ಟಿಂಗ್ ಕಾಂಗ್ರೆಸ್ ಅಭ್ಯರ್ಥಿ ಗೆಲ್ತಾರೆ ಎಂದು ಬೆಂಟ್ಟಿಂಗ್ ಗೆ ಆಹ್ವಾನ ನೀಡಿದ ರೈತ. ಟ್ರಾಕ್ಟರ್ ಬೆಟ್ಟಿಂಗ್ ಇಟ್ಟ ರೈತ ರವೀಂದ್ರ. ಕಾಂಗ್ರೆಸ್ ಅಭ್ಯರ್ಥಿ ಗೀತಾ ಶಿವರಾಜ್ Geetha Shivarajkumar ಕುಮಾರ್ ಗೆಲ್ತಾರೆ ಎಂದ ಶಿಕಾರಿಪುರದ ರೈತ ಶಿವಮೊಗ್ಗ ಜಿಲ್ಲೆಯ ಶಿಕಾರಿಪುರ ತಾಲೂಕಿನ ಕಲ್ಮನೆ ಗ್ರಾಮದ ರವೀಂದ್ರ. ಗೀತಾ ಶಿವರಾಜ್ ಕುಮಾರ್ ಗೆಲ್ಲುವುದು ಶತ ಸಿದ್ಧ. ಯಾರಾದರೂ ಗೀತಾ ಸೋಲ್ತಾರೆ ಎನ್ನುವವರು ಟ್ರಾಕ್ಟರ್ ಬೆಟ್ಟಿಂಗ್ ಕಟ್ಟಲು ಬನ್ನಿ ಎಂದು ಆಹ್ವಾನ.

LEAVE A REPLY

Please enter your comment!
Please enter your name here

NEWSLETTER - Sign Up for Free E-News

Popular

More like this
Related

ಮಕ್ಕಳಿಗೆ ಜಾನಪದದ ಅರಿವು ಮೂಡಿಸುವುದು ಅವಶ್ಯ: ಕವಿತಾ ಸುಧೀಂದ್ರ

ಮಕ್ಕಳಲ್ಲಿ ಬಾಲ್ಯದಿಂದಲೇ ಜಾನಪದ ಸಂಸ್ಕೃತಿಯ ಮಹತ್ವದ ಕುರಿತು ಅರಿವು ಮೂಡಿಸಬೇಕು ಎಂದು...

Shivamogga District Minority Welfare Department ವಿದ್ಯಾರ್ಥಿನಿಲಯಕ್ಕೆ ಆನ್‌ಲೈನ್ ಅರ್ಜಿ ಆಹ್ವಾನ, ಅವಧಿ ವಿಸ್ತರಣೆ

Shivamogga District Minority Welfare Department ಶಿವಮೊಗ್ಗ ಜಿಲ್ಲಾ ಅಲ್ಪಸಂಖ್ಯಾತರ...

ರಾಜ್ಯ ಮಟ್ಟದ ಅಂಬೆಗಾಲು – 6 ಕಿರು ಚಿತ್ರ ಸ್ಪರ್ಧೆ ವಿಜೇತರಿಗೆ ಬಹುಮಾನ ವಿತರಣೆ

ಶಿವಮೊಗ್ಗ ನಗರದ ಸಿನಿಮೊಗೆ - ಶಿವಮೊಗ್ಗ ಚಿತ್ರ ಸಮಾಜದ ವತಿಯಿಂದ...