Friday, December 5, 2025
Friday, December 5, 2025

Ayanur Manjunath ನೈಋತ್ಯ ಪದವೀಧರರ ಕ್ಷೇತ್ರ: ಕಾಂಗ್ರೆಸ್ ನಿಂದ ಬಿ ಫಾರ್ಮ್ ಪಡೆದ ಆಯನೂರು ಮಂಜುನಾಥ್

Date:

Ayanur Manjunath ಕೆಪಿಸಿಸಿ ಅಧ್ಯಕ್ಷ ಡಿ.ಕೆ.ಶಿವಕುಮಾರ್ ರವರು ನೈರುತ್ಯ ಪದವೀಧರ ಕ್ಷೇತ್ರದ ಅಭ್ಯರ್ಥಿ ಆಯನೂರು ಮಂಜುನಾಥ್ ಅವರಿಗೆ ಬಿ-ಫಾರಂ ನೀಡಿ ಜಯಶಾಲಿಯಾಗುವಂತೆ ಆಶೀರ್ವದಿಸಿದರು.
Ayanur Manjunath ಈ ಸಂದರ್ಭದಲ್ಲಿ ಜಿಲ್ಲಾ ಉಸ್ತುವಾರಿ ಸಚಿವ‌ ಮಧು ಬಂಗಾರಪ್ಪ, ಶಿವಮೊಗ್ಗ ಡಿಸಿಸಿ ಅಧ್ಯಕ್ಷ ಪ್ರಸನ್ನಕುಮಾರ್, ಚಿಕ್ಕಮಗಳೂರು ಜಿಲ್ಲಾಧ್ಯಕ್ಷ ಅಂಶುಮನ್, ಉಡುಪಿ, ದಕ್ಷಿಣ ಕನ್ನಡ ಜಿಲ್ಲಾಧ್ಯಕ್ಷರು, ಪ್ರಮುಖ ನಾಯಕರು ಉಪಸ್ಥಿತರಿದ್ದರು

LEAVE A REPLY

Please enter your comment!
Please enter your name here

NEWSLETTER - Sign Up for Free E-News

Popular

More like this
Related

Indian Medical Association 30 ವರ್ಷ ದಾಟಿದ ಮಹಿಳೆಯರು ಪ್ಯಾಪ್ಸ್ ಮಿಯರ್ ಟೆಸ್ಟ್ ಅನ್ನು 3 ವರ್ಷಕ್ಕೆ ಒಂದು ಬಾರಿ‌ ಮಾಡಿಸಬೇಕು- ಡಾ.ರಕ್ಷಾರಾವ್

Indian Medical Association ಮಹಿಳೆಯರು ಉತ್ತಮ ಆರೋಗ್ಯ ಕಾಪಾಡಿಕೊಳ್ಳಲು ಜಾಗ್ರತೆ ವಹಿಸಬೇಕು...

MESCOM ಡಿಸೆಂಬರ್ ‌9. ಕುಂಸಿ ಮೆಸ್ಕಾಂ ಉಪವಿಭಾಗ ಕಚೇರಿಯಲ್ಲಿ ಜನ ಸಂಪರ್ಕ ಸಭೆ

MESCOM ಕುಂಸಿ ಮೆಸ್ಕಾಂ ಉಪವಿಭಾಗದಲ್ಲಿ ಡಿ. 09 ರಂದು ಬೆಳಗ್ಗೆ 11.00...