Monday, September 21, 2026
Monday, September 21, 2026

SSLC Fail ಹತ್ತನೇ ತರಗತಿ ಫಲಿತಾಂಶದಲ್ಲಿ ನಪಾಸು: ವಿದ್ಯಾರ್ಥಿನಿ ನೇಣಿಗೆ ಶರಣು

Date:

SSLC Fail ಎಸ್ ಎಸ್ ಎಲ್ ಸಿ ಫಲಿತಾಂಶ ಪ್ರಕಟವಾದ ಬೆನ್ನಲ್ಲೇ ಒಂದಷ್ಟು ವಿದ್ಯಾರ್ಥಿಗಳು ಉತ್ತಮ ಅಂಕ ತೆಗೆದುಕೊಂಡು ಹರ್ಷ ವ್ಯಕ್ತಪಡಿಸುತ್ತಿದ್ದಾರೆ. ಇನ್ನಷ್ಟು ವಿದ್ಯಾರ್ಥಿಗಳು ಕಡಿಮೆ ಅಂಕ ತೆಗೆದುಕೊಂಡರೂ ತೃಪ್ತಿ ಕೊಂಡಿದ್ದಾರೆ. ಎಸ್ ಎಸ್ ಎಲ್ ಸಿ ಯಲ್ಲಿ ಫೇಲಾದ ವಿದ್ಯಾರ್ಥಿಗಳು ಮತ್ತೆ ಪರೀಕ್ಷೆ ಬರೆಯಲು ತಯಾರಿ ನಡೆಸುತ್ತಿದ್ದಾರೆ.
ಇದರ ನಡುವೆ ಚಿತ್ರದುರ್ಗದ ವಿದ್ಯಾರ್ಥಿನಿ ಒಬ್ಬಳು ಎಸ್ ಎಸ್ ಎಲ್ ಸಿ ಪರೀಕ್ಷೆಯಲ್ಲಿ ನಾಲ್ಕು ವಿಷಯ ಫೇಲಾಗಿದ್ದಕ್ಕೆ ನೇಣಿಗೆ ಶರಣಾಗಿದ್ದಾಳೆ.
SSLC Fail ಫಲಿತಾಂಶದಲ್ಲಿ ವಿಫಲತೆ ಕಂಡ ಹಿನ್ನೆಲೆಯಲ್ಲಿ ಆಕೆ ನೇಣಿಗೆ ಶರಣಾಗಿದ್ದು ಮನೆಯವರು ಮನವಲಿಸಿದರೂ ಕೂಡ ಆಕೆ ಕೇಳಲಿಲ್ಲ . ಮನೆಯಲ್ಲಿ ಯಾರೂ ಇಲ್ಲದ ಸಂದರ್ಭ ನೋಡಿ ಫ್ಯಾನಿಗೆ ನೇಣು ಹಾಕಿಕೊಂಡು ಆತ್ಮಹತ್ಯೆ ಮಾಡಿಕೊಂಡಿದ್ದಾಳೆ.
ಚಿತ್ರದುರ್ಗ ಜಿಲ್ಲೆಯ ಹೊಸದುರ್ಗ ತಾಲೂಕಿನ ಕಬ್ಬರಿಪೇಟೆ ಗ್ರಾಮದಲ್ಲಿ ಈ ಘಟನೆ ನಡೆದಿದ್ದು ಘಟನಾ ಸ್ಥಳಕ್ಕೆ ಹೊಸದುರ್ಗ ಪೊಲೀಸರು ಬಂದಿದ್ದು ಹೊಸದುರ್ಗ ಪೊಲೀಸ್ ಠಾಣೆಯಲ್ಲಿ ಕೇಸ್ ದಾಖಲಾಗಿದೆ

LEAVE A REPLY

Please enter your comment!
Please enter your name here

NEWSLETTER - Sign Up for Free E-News

Popular

More like this
Related

B.Y. Raghavendra ರಾಷ್ಟ್ರೀಯ ರಕ್ಷಾ ವಿಶ್ವವಿದ್ಯಾಲಯಕ್ಕೆ ಸಂಸದ ರಾಘವೇಂದ್ರ ಭೇಟಿ: ವಿದ್ಯಾರ್ಥಿಗಳೊಂದಿಗೆ ಸಂವಾದ

B.Y. Raghavendra ​ಗೌರವಾನ್ವಿತ ಪ್ರಧಾನಮಂತ್ರಿ ಶ್ರೀ ನರೇಂದ್ರ ಮೋದಿ ಜೀ...

Chamber of Commerce Shivamogga ಜೀವ ವಿಮಾ ಪ್ರತಿನಿಧಿಗಳ ವಾರ್ಷಿಕ ಮಹಾಸಭೆ, ಮಕ್ಕಳಿಗೆ ಪ್ರತಿಭಾ ಪುರಸ್ಕಾರ ವಿತರಣೆ

Chamber of Commerce Shivamogga ಜೀವ ವಿಮಾ ಪ್ರತಿನಿಧಿಗಳ ಕ್ಷೇಮಾಭಿವೃದ್ಧಿ ಸಂಘದ...

ಗುಡ್ ಲಕ್ ಆರೈಕೆ ಕೇಂದ್ರಕ್ಕೆ ಹೇಮಾ ಗೋಣೂರು ಅವರಿಂದ ರೂ.50 ಸಾವಿರ ದೇಣಿಗೆ

ಅಶಕ್ತರು ಹಾಗೂ ಹಿರಿಯರ ಸೇವೆ ದೇವರ ಸೇವೆಗೆ ಸಮಾನವಾಗಿದೆ. ನಾವು ಮಾಡುವ...