Monday, February 2, 2026
Monday, February 2, 2026

Fire Accident News ಕಾರ್ಗಲ್ ನಲ್ಲಿ ದುಷ್ಕರ್ಮಿಗಳಿಂದ ಮನೆಗೆ ಬೆಂಕಿ. ಅನಾಹುತದ ಬಗ್ಗೆ ಪೊಲೀಸರಿಂದ ತನಿಖೆ

Date:

Fire Accident News ಮನೆಗೆ ಬೆಂಕಿ ತಗುಲಿದ ಪ್ರಕರಣವೊಂದರ ಹಿಂದೆ ಉದ್ದೇಶ ಪೂರ್ವಕ ಕೃತ್ಯ ಇರುವ ಆರೋಪವೊಂದು ಕೇಳಿಬಂದಿದೆ.

ಸಾಗರ ತಾಲ್ಲೂಕು ಕಾರ್ಗಲ್‌ನಲ್ಲಿ ಕಳೆದ ಭಾನುವಾರ ಮನೆಯೊಂದಕ್ಕೆ ಬೆಂಕಿ ತಗುಲಿ ಸುಮಾರು ಆರು ಲಕ್ಷಕ್ಕೂ ಅಧಿಕ ಮೌಲ್ಯದ ವಸ್ತುಗಳು ಸುಟ್ಟು ಹೋಗಿದ್ದವು. ಇದೀಗ ಈ ಘಟನೆಗೆ ವೈಯಕ್ತಿಕ ದ್ವೇಷ ಕಾರಣ ಎಂದು ಆರೋಪಿಸಲಾಗಿದೆ.

Fire Accident News ಹಣಕಾಸಿನ ವಿಷಯದಲ್ಲಿ ಉಂಟಾಗಿದ್ದ ವೈಯಕ್ತಿಕ ದ್ವೇಷಕ್ಕಾಗಿ ಜೋಗದ ಟಿ.ಎಂ.ಶೆಡ್ ನಿವಾಸಿ ದೇವಿಕಾ ಅವರ ಮನೆಗೆ ದುಷ್ಕರ್ಮಿಗಳು ಬೆಂಕಿ ಹಂಚಿರುವುದಾಗಿ ಸ್ಥಳೀಯರು ಆರೋಪಿಸಿದ್ದಾರೆ. ‘ದೇವಿಕಾ ಅವರು ಊರಿನಲ್ಲಿಲ್ಲದ ವೇಳೆ ದುಷ್ಕರ್ಮಿಗಳು ಮನೆಗೆ ಬೆಂಕಿ ಹಚ್ಚಿದ್ದಾರೆ. ನೆರೆಮನೆ ನಿವಾಸಿಗಳು ಬೆಂಕಿ ನೋಡಿ ಅಗ್ನಿಶಾಮಕ ಸಿಬ್ಬಂದಿಯನ್ನು ಕರೆಯಿಸಿ , ಸಂಪೂರ್ಣ ಹಾನಿಯಾಗುವುದನ್ನ ತಪ್ಪಿಸಿದ್ದಾರೆ.

ಘಟನೆ ಸಂಬಂಧ ಕಾರ್ಗಲ್‌ ಜೋಗ ಪೊಲೀಸರು ಸ್ಥಳಕ್ಕೆ ಭೇಟಿ ನೀಡಿ ಪ್ರಕರಣ ದಾಖಲಿಸಿಕೊಂಡಿದ್ದು ತನಿಖೆ ನಡೆಸುತ್ತಿದ್ದಾರೆ.

LEAVE A REPLY

Please enter your comment!
Please enter your name here

NEWSLETTER - Sign Up for Free E-News

Popular

More like this
Related

Madhu Bangarappa “ಭಕ್ತಿ, ಧರ್ಮ ಮತ್ತು ಸೌಹಾರ್ದತೆಯ ಸಂಗಮ – ತರಳಬಾಳು ಹುಣ್ಣಿಮೆ ಮಹೋತ್ಸವ”- ಮಧು ಬಂಗಾರಪ್ಪ

Madhu Bangarappa ಶಿವಮೊಗ್ಗ ಜಿಲ್ಲೆಯ ಭದ್ರಾವತಿಯಲ್ಲಿ ಜರುಗಿದ "ತರಳಬಾಳು ಹುಣ್ಣಿಮೆ...

Karnataka State Cricket Association ಕೆಎಸ್‌ಸಿಎ ಶಿವಮೊಗ್ಗ ವಲಯದ ಅಧ್ಯಕ್ಷರಾಗಿ ನಾಗೇಂದ್ರ ಕೆ. ಪಂಡಿತ್ ನೇಮಕ

Karnataka State Cricket Association ಕರ್ನಾಟಕ ರಾಜ್ಯ ಕ್ರಿಕೆಟ್ ಸಂಘ ಸಾಗರದ...

MESCOM ಹೊಳೆಹೊನ್ನೂರು ಮೆಸ್ಕಾಂ ಜನ ಸಂಪರ್ಕ ಸಭೆ

MESCOM ಹೊಳೆಹೊನ್ನೂರು ಮೆಸ್ಕಾಂ ಉಪವಿಭಾಗ ಕಛೇರಿಯಲ್ಲಿ ಫೆ. 03 ರಂದು ಬೆಳಿಗ್ಗೆ...

Shivamogga Police ವ್ಯಕ್ತಿ ಮೇಲೆ ಮಾರಣಾಂತಿಕ ಹಲ್ಲೆ, ಮೂವರಿಗೆ 5 ವರ್ಷ ಜೈಲು ಶಿಕ್ಷೆ

Shivamogga Police ಮಾರಣಾಂತಿಕವಾಗಿ ಹಲ್ಲೆ ಮಾಡಿ ಹಾಗೂ ಅವಾಚ್ಯ ಶಬ್ದಗಳಿಂದ ಬೈದು...