Friday, March 20, 2026
Friday, March 20, 2026

SSLC Result 2024 ಅವಳಿ ಸಹೋದರಿಯರು ಪರೀಕ್ಷೆಯಲ್ಲೂ ಒಂದೇ ರೀತಿಯ ಅಂಕ‌ ಗಳಿಕೆ!

Date:

SSLC Result 2024 ಎಸ್ಸೆಸ್ಸೆಲ್ಸಿ ಪರೀಕ್ಷೆಯಲ್ಲಿ ಮೈಸೂರು ನಗರದ ಮರಿಮಲ್ಲಪ್ಪ ಪ್ರೌಢಶಾಲೆಯ ಅವಳಿ ಸಹೋದರಿಯರಾದ ಅಂಜಲಿ ವಿ.ಶಾಸ್ತ್ರಿ ಹಾಗೂ ಅದಿತಿ ವಿ.ಶಾಸ್ತ್ರಿ ಇಬ್ಬರೂ 619 ಅಂಕ ಪಡೆದು ಗಮನ ಸೆಳೆದಿದ್ದಾರೆ. ಈ ಅವಳಿ ಸಹೋದರಿಯರು ನಗರದ ಅಗ್ರಹಾರದ ವೆಂಕಟರಮಣ, ವಿನಯಾ ದಂಪತಿ ಪುತ್ರಿಯರಾಗಿದ್ದಾರೆ.

SSLC Result 2024 ಅದಿತಿ ಕನ್ನಡದಲ್ಲಿ 125, ಇಂಗ್ಲಿಷ್‌ನಲ್ಲಿ 99, ಹಿಂದಿಯಲ್ಲಿ 99, ಗಣಿತದಲ್ಲಿ 98, ವಿಜ್ಞಾನದಲ್ಲಿ 100, ಸಮಾಜ ವಿಜ್ಞಾನದಲ್ಲಿ 98 ಅಂಕಗಳನ್ನು ಪಡೆದುಕೊಂಡಿದ್ದಾರೆ. ಅಂಜಲಿ ಕನ್ನಡದಲ್ಲಿ 125, ಇಂಗ್ಲಿಷ್‌ನಲ್ಲಿ 100, ಹಿಂದಿಯಲ್ಲಿ 100, ಗಣಿತದಲ್ಲಿ 98, ವಿಜ್ಞಾನದಲ್ಲಿ 98, ಸಮಾಜ ವಿಜ್ಞಾನದಲ್ಲಿ 98 ಅಂಕಗಳನ್ನು ಪಡೆದುಕೊಂಡಿದ್ದಾರೆ.

ಇಬ್ಬರಿಗೂ ಸಮಾನ ಅಂಕ ಬಂದಿರುವುದಕ್ಕೆ ಪೋಷಕರು ಸಂತಸ ವ್ಯಕ್ತಪಡಿಸಿದ್ದಾರೆ.

LEAVE A REPLY

Please enter your comment!
Please enter your name here

NEWSLETTER - Sign Up for Free E-News

Popular

More like this
Related

Shimoga News ಗೋಪಾಲ ಗೌಡರು ಶಿವಮೊಗ್ಗ ಜಿಲ್ಲೆಯನ್ನ ಸಮಾಜವಾದದ ತೊಟ್ಟಿಲನ್ನಾಗಿ ರೂಪಿಸಿದವರು- ವೈ.ಎಸ್.ವಿ.ದತ್ತ.

Shimoga News ನಗರದ ಮಥುರಾ ಪ್ಯಾರಡೈಸ್ ಸಭಾಂಗಣದಲ್ಲಿ ಮಾಜಿ ಶಾಸಕ ಹಾಗೂ...

Klive Special Article ಕೆ ಲೈವ್ ವಿಶೇಷ.” ವಿಕ್ರಮ ಮತ್ತು ಶಾಲಿವಾಹನ ಶಕಪುರುಷರು” ಒಂದು ಚಿಂತನೆ.ಲೇ: ದಿಲೀಪ್ ನಾಡಿಗ್,ಶಿವಮೊಗ್ಗ.

ಎನ್.ಜಯಭೀಮ ಜೊಯ್ಸ್. ಶಿವಮೊಗ್ಗ. Klive Special Article ತೈತ್ತಿರೀಯ ಅರಣ್ಯಕದಲ್ಲಿರುವ ಶ್ಲೋಕದಂತೆ "ಕ್ವೇದಮಭ್ರಂ ನಿವಿಶತೇ...

Kote SeethaRamanjaneya Temple ಇಂದಿನಿಂದ ಕೋಟೆ ಶ್ರೀಸೀತಾರಾಮಾಂಜನೇಯ ಸ್ವಾಮಿ ದೇಗುಲದಲ್ಲಿ ಶ್ರೀರಾಮ ನವಮಿ ಉತ್ಸವಕ್ಕೆ ಚಾಲನೆ

Kote SeethaRamanjaneya Temple ಕೋಟೇ ಶ್ರೀ ಸೀತಾರಾಮಾಂಜನೇಯ ಸ್ವಾಮಿ ದೇವಾಲಯದಲ್ಲಿ ಶ್ರೀ...

Women’s Day ವೃದ್ಧಾಪ್ಯದ ಆರೋಗ್ಯ ಸಮಸ್ಯೆಗಳ ಬಗ್ಗೆ ಅರಿವಿರಲಿ- ಡಾ.ಪ್ರಿಯಾಂಕ ಚೌಹಾಣ್.

Women's Day ಜೆಸಿ ಶಿವಮೊಗ್ಗ ಚಿರಂತನದ ವತಿಯಿಂದ ಅಂತರಾಷ್ಟ್ರೀಯ ಮಹಿಳಾ ದಿನಾಚರಣೆಯನ್ನು...