Thursday, September 17, 2026
Thursday, September 17, 2026

Bhagirath Jayanthi ಜಿಲ್ಲಾಡಳಿತದ ಆಶ್ರಯದಲ್ಲಿ ಶ್ರೀಭಗೀರಥ ಜಯಂತಿ

Date:

Bhagirath Jayanthi ಶಿವಮೊಗ್ಗ ಮೇ.14 ( ಕರ್ನಾಟಕ ವಾರ್ತೆ) ಜಿಲ್ಲಾಡಳಿತ, ಕನ್ನಡ ಮತ್ತು ಸಂಸ್ಕøತಿ ಇಲಾಖೆ ವತಿಯಿಂದ ಶ್ರೀ ಭಗೀರಥ ಜಯಂತಿಯನ್ನು ಸರಳ ಹಾಗೂ ಸಾಂಕೇತಿಕವಾಗಿ ದಿನಾಂಕ 14-05-2024 ರ ಮಂಗಳವಾರ ಕುವೆಂಪು ರಂಗಮಂದಿರದಲ್ಲಿ ಆಚರಿಸಲಾಯಿತು.
ಕಾರ್ಯಕ್ರಮದ ಉದ್ಘಾಟನೆಯನ್ನು ಜಿಲ್ಲಾ ಉಪ್ಪಾರ ಸಮಾಜದ ಅಧ್ಯಕ್ಷರಾದ ಎಸ್ ಟಿ ಹಾಲಪ್ಪ ರವರು ನೆರವೇರಿಸಿ ಸಮಾಜ ಬಾಂಧವರಿಗೆ ಶುಭ ಹಾರೈಸಿದರು.
Bhagirath Jayanthi ಉಪ್ಪಾರ ಸಮಾಜದ ಜಿಲ್ಲಾ ಪ್ರಧಾನ ಕಾರ್ಯದರ್ಶಿ ದೇವೇಂದ್ರಪ್ಪ, ಸಮಾಜದ ಮುಖಂಡರಾದ ನಾಗರಾಜ ಕಂಕಾರಿ, ಮೋಹನ್, ರೇಣುಕೇಶ್ವರ್, ಎಂ.ಪಿ ಮೂರ್ತಿ ,ಎಸ್ ರಾಜಶೇಖರ್, ರವಿ ಹಾರನಹಳ್ಳಿ, ಮಂಜುಳಾ, ಕನ್ನಡ ಮತ್ತು ಸಂಸ್ಕೃತಿ ಇಲಾಖೆಯ ಸಹಾಯಕ ನಿರ್ದೇಶಕರಾದ ಉಮೇಶ್ ಹೆಚ್, ಉಪ್ಪಾರ ಸಮಾಜದ ಬಾಂಧವರು ಪಾಲ್ಗೊಂಡಿದ್ದರು.

LEAVE A REPLY

Please enter your comment!
Please enter your name here

NEWSLETTER - Sign Up for Free E-News

Popular

More like this
Related

ಗುಡ್ ಲಕ್ ಆರೈಕೆ ಕೇಂದ್ರಕ್ಕೆ ಹೇಮಾ ಗೋಣೂರು ಅವರಿಂದ ರೂ.50 ಸಾವಿರ ದೇಣಿಗೆ

ಅಶಕ್ತರು ಹಾಗೂ ಹಿರಿಯರ ಸೇವೆ ದೇವರ ಸೇವೆಗೆ ಸಮಾನವಾಗಿದೆ. ನಾವು ಮಾಡುವ...

MESCOM ಸೆ.16. ಜೋಗದ ಮೆಸ್ಕಾಂ ಉಪವಿಭಾಗ ಕಛೇರಿಯಲ್ಲಿ ಜನಸಂಪರ್ಕ ಸಭೆ

MESCOM ಜೋಗ ಮೆಸ್ಕಾಂ ಉಪವಿಭಾಗ ಕಛೇರಿಯಲ್ಲಿ ಸೆ. 16 ರಂದು ಬೆಳಿಗ್ಗೆ...