Monday, February 2, 2026
Monday, February 2, 2026

State Government Employees Friendly Association ರಾಜ್ಯ ಸರ್ಕಾರಿ ನೌಕರರ ಸೌಹಾರ್ದ ಸಂಘದ ಸದಸ್ಯರ ಪ್ರತಿಭಾನ್ವಿತ ಮಕ್ಕಳಿಗೆ ಪುರಸ್ಕಾರ- ಅರ್ಜಿ ಆಹ್ವಾನ

Date:

State Government Employees Friendly Association ಶಿವಮೊಗ್ಗ ರಾಜ್ಯ ಸರ್ಕಾರಿ ನೌಕರರ ಸೌಹಾರ್ದ ಸಂಘವು 2024ನೇ ಸಾಲಿನಲ್ಲಿ ನಡೆದ ಎಸ್.ಎಸ್.ಎಲ್.ಸಿ., (ಸಿ.ಬಿ.ಎಸ್.ಇ. ಮತ್ತು ಐ.ಸಿ.ಎಸ್.ಇ), ದ್ವಿತೀಯ ಪಿಯುಸಿ (ಸಿ.ಬಿ.ಎಸ್.ಇ. ಮತ್ತು ಐ.ಸಿ.ಎಸ್.ಇ) ಪರೀಕ್ಷೆಯಲ್ಲಿ ಶೇ.90ಕ್ಕೂ ಅಧಿಕ ಅಂಕ ಪಡೆದ ಸಹಕಾರಿಯ ಸದಸ್ಯರ ಮಕ್ಕಳಿಗೆ ಪ್ರತಿಭಾ ಪುರಸ್ಕಾರಕ್ಕಾಗಿ ಆನ್‍ಲೈನ್ ಮೂಲಕ ಅರ್ಜಿ ಆಹ್ವಾನಿಸಲಾಗಿದೆ.

ಆಸಕ್ತ ಅರ್ಹ ವಿದ್ಯಾರ್ಥಿಗಳು ಮೇ 31 ರೊಳಗಾಗಿ bit.ly/empsouhardashimoga ಮೂಲಕ ಅರ್ಜಿ ಸಲ್ಲಿಸುವಂತೆ ಸಂಘದ ಗೌರವ ಕಾರ್ಯದರ್ಶಿ ಎನ್.ಎಂ.ರಂಗನಾಥ ತಿಳಿಸಿದ್ದಾರೆ.

State Government Employees Friendly Association ಹೆಚ್ಚಿನ ಮಾಹಿತಿಗಾಗಿ ಸುನಿಲ್-7259618767, ಎನ್.ಎಂ.ರಂಗನಾಥ-9916278470 ಇವರುಗಳನ್ನು ಸಂಪರ್ಕಿಸಬಹುದಾಗಿದೆ.

LEAVE A REPLY

Please enter your comment!
Please enter your name here

NEWSLETTER - Sign Up for Free E-News

Popular

More like this
Related

Madhu Bangarappa “ಭಕ್ತಿ, ಧರ್ಮ ಮತ್ತು ಸೌಹಾರ್ದತೆಯ ಸಂಗಮ – ತರಳಬಾಳು ಹುಣ್ಣಿಮೆ ಮಹೋತ್ಸವ”- ಮಧು ಬಂಗಾರಪ್ಪ

Madhu Bangarappa ಶಿವಮೊಗ್ಗ ಜಿಲ್ಲೆಯ ಭದ್ರಾವತಿಯಲ್ಲಿ ಜರುಗಿದ "ತರಳಬಾಳು ಹುಣ್ಣಿಮೆ...

Karnataka State Cricket Association ಕೆಎಸ್‌ಸಿಎ ಶಿವಮೊಗ್ಗ ವಲಯದ ಅಧ್ಯಕ್ಷರಾಗಿ ನಾಗೇಂದ್ರ ಕೆ. ಪಂಡಿತ್ ನೇಮಕ

Karnataka State Cricket Association ಕರ್ನಾಟಕ ರಾಜ್ಯ ಕ್ರಿಕೆಟ್ ಸಂಘ ಸಾಗರದ...

MESCOM ಹೊಳೆಹೊನ್ನೂರು ಮೆಸ್ಕಾಂ ಜನ ಸಂಪರ್ಕ ಸಭೆ

MESCOM ಹೊಳೆಹೊನ್ನೂರು ಮೆಸ್ಕಾಂ ಉಪವಿಭಾಗ ಕಛೇರಿಯಲ್ಲಿ ಫೆ. 03 ರಂದು ಬೆಳಿಗ್ಗೆ...

Shivamogga Police ವ್ಯಕ್ತಿ ಮೇಲೆ ಮಾರಣಾಂತಿಕ ಹಲ್ಲೆ, ಮೂವರಿಗೆ 5 ವರ್ಷ ಜೈಲು ಶಿಕ್ಷೆ

Shivamogga Police ಮಾರಣಾಂತಿಕವಾಗಿ ಹಲ್ಲೆ ಮಾಡಿ ಹಾಗೂ ಅವಾಚ್ಯ ಶಬ್ದಗಳಿಂದ ಬೈದು...