Saturday, December 6, 2025
Saturday, December 6, 2025

Bhadravati Government Industrial Training Institute ಭದ್ರಾವತಿಯಲ್ಲಿ ಮೇ17 & 18 ರಂದು ಅಪ್ರೆಂಟಿಶಿಪ್ ಕ್ಯಾಂಪಸ್ ಮೇಳ

Date:

Bhadravati Government Industrial Training Institute ಭದ್ರಾವತಿ ಸರ್ಕಾರಿ ಕೈಗಾರಿಕಾ ತರಬೇತಿ ಸಂಸ್ಥೆಯಲ್ಲಿ ಟೊಯೋಟಾ ಕಿರ್ಲೊಸ್ಕರ್ ಪ್ರೈ.ಲಿ. ಬಿಡದಿ ಇವರು ಮೇ-17 ಮತ್ತು 18 ರಂದು ವಿವಿಧ ವೃತ್ತಿಗಳಾದ ಫಿಟ್ಟರ್, ಟರ್ನರ್, ಎಲೆಕ್ಟ್ರಿಶಿಯನ್, ಎಂ.ಎಂ.ಎ., ಡಿ.ಎಂ., ಟಿ.ಡಿ.ಎಮ್., ವೆಲ್ಡರ್, ಇ.ಎಂ. ಮತ್ತು ಮೆಶಿನಿಸ್ಟ್ ವೃತ್ತಿಗಳಿಗೆ 18 ರಿಂದ 25 ವರ್ಷದೊಳಗಿನವರಿಗೆ ಅಪ್ರೆಂಟಿಶಿಪ್ ಕ್ಯಾಂಪಸ್ ಮೇಳವನ್ನು ಆಯೋಜಿಸಿದ್ದು, ಮೇಳಕ್ಕೆ ಭಾಗವಹಿಸಲು ಇಚ್ಛಿಸುವವರು ಎಸ್.ಎಸ್.ಎಲ್.ಸಿ/ಐಟಿಐ ಅಂಕಪಟ್ಟಿ, ಆಧಾರ್ ಕಾರ್ಡ್ ಮತ್ತು ಪಾನ್ ಕಾರ್ಡ್ ಪ್ರತಿ ಹಾಗೂ ಪಾಸ್‍ಪೋರ್ಟ್ ಸೈಜ್ ಪೋಟೋ ಗಳೊಂದಿಗೆ ಹಾಜರಾಗುವಂತೆ ಸಂಸ್ಥೆಯ ಪ್ರಾಚಾರ್ಯರು ತಿಳಿಸಿದ್ದಾರೆ.

LEAVE A REPLY

Please enter your comment!
Please enter your name here

NEWSLETTER - Sign Up for Free E-News

Popular

More like this
Related

Indian Medical Association 30 ವರ್ಷ ದಾಟಿದ ಮಹಿಳೆಯರು ಪ್ಯಾಪ್ಸ್ ಮಿಯರ್ ಟೆಸ್ಟ್ ಅನ್ನು 3 ವರ್ಷಕ್ಕೆ ಒಂದು ಬಾರಿ‌ ಮಾಡಿಸಬೇಕು- ಡಾ.ರಕ್ಷಾರಾವ್

Indian Medical Association ಮಹಿಳೆಯರು ಉತ್ತಮ ಆರೋಗ್ಯ ಕಾಪಾಡಿಕೊಳ್ಳಲು ಜಾಗ್ರತೆ ವಹಿಸಬೇಕು...

MESCOM ಡಿಸೆಂಬರ್ ‌9. ಕುಂಸಿ ಮೆಸ್ಕಾಂ ಉಪವಿಭಾಗ ಕಚೇರಿಯಲ್ಲಿ ಜನ ಸಂಪರ್ಕ ಸಭೆ

MESCOM ಕುಂಸಿ ಮೆಸ್ಕಾಂ ಉಪವಿಭಾಗದಲ್ಲಿ ಡಿ. 09 ರಂದು ಬೆಳಗ್ಗೆ 11.00...