Thursday, March 19, 2026
Thursday, March 19, 2026

SIMS Medical College ಶಿವಮೊಗ್ಗದ ಸಿಮ್ಸ್ ಮೆಡಿಕಲ್ ಕಾಲೇಜಿನ ‌ಸುತ್ತಲಿನ ಪ್ರದೇಶದಲ್ಲಿ ತಂಬಾಕು ನಿಯಂತ್ರಣ ಘಟಕದಿಂದ ದಾಳಿ

Date:

SIMS Medical College ಶಿವಮೊಗ್ಗ ನಗರದ ಸಿಮ್ಸ್ ಮೆಡಿಕಲ್ ಕಾಲೇಜಿನ ಸುತ್ತಲಿನ ಪ್ರದೇಶದಲ್ಲಿ COTPA ಕಾಯ್ದೆಯನ್ನು ಉಲ್ಲಂಘನೆ ಮಾಡುವವರ ವಿರುದ್ಧ ದಾಳಿಯನ್ನು ಹಮ್ಮಿಕೊಳ್ಳಲಾಯಿತು.

ಒಟ್ಟು 12 ಪ್ರಕರಣಗಳನ್ನು ದಾಖಲಿಸಿ, 2500 ರೂ ದಂಡವನ್ನು ಸಂಗ್ರಹಿಸಲಾಯಿತು. ತಂಡದಲ್ಲಿ ಜಿಲ್ಲಾ ತಂಬಾಕು ನಿಯಂತ್ರಣ ಕೋಶದ ಜಿಲ್ಲಾ ಸಲಹೆಗಾರರಾದ ಶ್ರೀ ಹೇಮಂತ್ ರಾಜ್ ಅರಸ್, ಸಮಾಜ ಕಾರ್ಯಕರ್ತರಾದ ಶ್ರೀ ರವಿರಾಜ್, ಮಹಾನಗರ ಪಾಲಿಕೆಯ ನಿರೀಕ್ಷಣಾ ಅಧಿಕಾರಿಗಳಾದ ಶ್ರೀ ವಿಕಾಸ್, ಮಹಾನಗರಪಾಲಿಕೆ ಮತ್ತು ಪೊಲೀಸ್ ಇಲಾಖೆಯ ಸಿಬ್ಬಂದಿಗಳು ಭಾಗವಹಿಸಿದ್ದರು.

SIMS Medical College ತಂಬಾಕು ಮಾರಾಟಗಾರರಿಗೆ ಕಾನೂನುಗಳ ಕುರಿತು ಅರಿವು ಮೂಡಿಸಲಾಯಿತು

LEAVE A REPLY

Please enter your comment!
Please enter your name here

NEWSLETTER - Sign Up for Free E-News

Popular

More like this
Related

S.N. Channabasappa “ಸಹ್ಯಾದ್ರಿ ಉತ್ಸವ” ಕ್ಕೆ ಸರ್ಕಾರವು ಮತ್ತೆ ಚಾಲನೆ ನೀಡಲು ಒತ್ತಾಯಿಸುತ್ತೇನೆ- ಶಾಸಕ ಎಸ್.ಎನ್. ಚನ್ನಬಸಪ್ಪ

S.N. Channabasappa ಶಿವಮೊಗ್ಗ ಜಿಲ್ಲೆಯ ಸಮೃದ್ಧ ಸಾಂಸ್ಕೃತಿಕ ಮತ್ತು ಐತಿಹಾಸಿಕ ಪರಂಪರೆಯನ್ನು...

Madhu Bangarappa ಎಸ್ಎಸ್ಎಲ್ ಸಿ ಪರೀಕ್ಷಾರ್ಥಿಗಳಿಗೆ ಶುಭ ಹಾರೈಸಿದ ಸಚಿವ ಮಧು ಬಂಗಾರಪ್ಪ

Madhu Bangarappa ರಾಜ್ಯಾದ್ಯಂತ ಇಂದಿನಿಂದ 2026ನೇ ಸಾಲಿನ ಎಸ್‌ಎಸ್‌ಎಲ್‌ಸಿ ಪರೀಕ್ಷೆ-1...

Jawahar Navodaya Vidyalaya ಕುಂದಗಸವಿಯ ಎಂ.ಎನ್.ಅಪೂರ್ವ ನವೋದಯ ವಿದ್ಯಾಲಯಕ್ಕೆ ಆಯ್ಕೆ

Jawahar Navodaya Vidyalaya ಜವಾಹರ ನವೋದಯ ವಿದ್ಯಾಲಯ ನಡೆಸುವ ಪ್ರಸಕ್ತ ಸಾಲಿನ...