Saturday, December 6, 2025
Saturday, December 6, 2025

Anandapura Police ವಿದ್ಯುತ್ ಸ್ಪರ್ಶ,ಯುವಕನ ದಾರುಣ ಸಾವು

Date:

Anandapura Police ಆನಂದಪುರ ಸಮೀಪದ ಕೊರಲಿಕೊಪ್ಪದಲ್ಲಿ ವಿದ್ಯುತ್ ಪ್ರವಹಿಸಿ ಯುವಕನೊಬ್ಬ ಮೃತಪಟ್ಟಿರುವ ಘಟನೆ ನಡೆದಿದೆ.

ಗ್ರಾಮದ ಹರೀಶ್ (30) ಮೃತಪಟ್ಟವನು.
ಹರೀಶ್ ಮಧ್ಯಾಹ್ನ ಸ್ನಾನ ಮುಗಿಸಿ ಮನೆ ಮುಂದೆ ಇರುವ ತಂತಿಯಲ್ಲಿ ಬಟ್ಟೆ ಒಣಗಿಸಲು ಹೋದಾಗ ಏಕಾಏಕಿ ವಿದ್ಯುತ್ ಪ್ರವಹಿಸಿ ಮೃತಪಟ್ಟಿದ್ದಾರೆ.
ಸ್ನೇಹಿತರೊಂದಿಗೆ ತಿರುಪತಿಗೆ ಹೊರಟಿದ್ದ ಹರೀಶ್ ಮನೆ ಮುಂದೆ ವಿದ್ಯುತ್ ಗ್ರೌಂಡಿಂಗ್ ಆಗಿರುವುದನ್ನು ಗಮನಿಸದೇ ಬಟ್ಟೆ ಒಣಗಿಸಲು ಹೋಗಿ ಮೃತಪಟ್ಟಿದ್ದಾನೆ.

Anandapura Police ಮೃತದೇಹವನ್ನು ಮರಣೋತ್ತರ ಪರೀಕ್ಷೆಗಾಗಿ ಆನಂದಪುರದ ಸರ್ಕಾರಿ ಆಸ್ಪತ್ರೆಯಲ್ಲಿ ಇರಿಸಲಾಗಿದೆ. ಆನಂದಪುರ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.

LEAVE A REPLY

Please enter your comment!
Please enter your name here

NEWSLETTER - Sign Up for Free E-News

Popular

More like this
Related

Indian Medical Association 30 ವರ್ಷ ದಾಟಿದ ಮಹಿಳೆಯರು ಪ್ಯಾಪ್ಸ್ ಮಿಯರ್ ಟೆಸ್ಟ್ ಅನ್ನು 3 ವರ್ಷಕ್ಕೆ ಒಂದು ಬಾರಿ‌ ಮಾಡಿಸಬೇಕು- ಡಾ.ರಕ್ಷಾರಾವ್

Indian Medical Association ಮಹಿಳೆಯರು ಉತ್ತಮ ಆರೋಗ್ಯ ಕಾಪಾಡಿಕೊಳ್ಳಲು ಜಾಗ್ರತೆ ವಹಿಸಬೇಕು...

MESCOM ಡಿಸೆಂಬರ್ ‌9. ಕುಂಸಿ ಮೆಸ್ಕಾಂ ಉಪವಿಭಾಗ ಕಚೇರಿಯಲ್ಲಿ ಜನ ಸಂಪರ್ಕ ಸಭೆ

MESCOM ಕುಂಸಿ ಮೆಸ್ಕಾಂ ಉಪವಿಭಾಗದಲ್ಲಿ ಡಿ. 09 ರಂದು ಬೆಳಗ್ಗೆ 11.00...