Thursday, June 18, 2026
Thursday, June 18, 2026

Kuvempu University ಎನ್ ಎಸ್ ಎಸ್ ಜೀವನ ಪ್ರೀತಿ ಕಲಿಸುತ್ತದೆ -‌ ಡಾ.ಶುಭಾ ಮರವಂತೆ

Date:

Kuvempu University ಎನ್ ಎಸ್ ಎಸ್ ಜೀವನ ಪ್ರೀತಿಯನ್ನು ಕಲಿಸುತ್ತದೆ. ಹೆಣ್ಣು- ಗಂಡು ಎಂಬ ಬೇಧ ಭಾವಗಳಿಲ್ಲದೆ ಲಿಂಗಸಮಾನತೆಯನ್ನು ಅರಿಯಲು ಸಹಾಯವಾಗುತ್ತದೆ .ಮಾನವೀಯ ಸಂಬಂಧಗಳು ಆ ಮೂಲಕ ಗಟ್ಟಿಯಾಗಲು ನೆರವಾಗುತ್ತವೆ. ಆದ್ದರಿಂದ ರಾಸೇಯೋನಲ್ಲಿ ಸಮರ್ಪಣಾ ಭಾವದಿಂದ ತೊಡಗಿಸಿಕೊಳ್ಳಿ ಎಂದು ಕುವೆಂಪು ವಿಶ್ವವಿದ್ಯಾನಿಲಯದ ರಾಷ್ಟ್ರೀಯ ಸೇವಾ ಯೋಜನೆಯ ಕಾರ್ಯಕ್ರಮ ಸಂಯೋಜನಾಧಿಕಾರಿ ಡಾ. ಶುಭಾ ಮರವಂತೆ ಹೇಳಿದರು.
ವಿಶೇಷ ಶಿಬಿರಗಳಲ್ಲಿ ಭಾಗವಹಿಸುವುದರ ಮೂಲಕ ಹಲವಾರು ವಿಚಾರಗಳನ್ನು ಕಲಿಯಲು ಸಧ್ಯವಾಗುತ್ತದೆ.
ಅವರು ನಗರದ ಪಿಇಎಸ್‌ಐಎಎಮ್‌ಎಸ್ ಕಾಲೇಜಿನವರು ಹಾರನಹಳ್ಳಿ ಗ್ರಾಮದಲ್ಲಿ ಆಯೋಜಿಸಿದ್ದ ೭ ದಿನಗಳ ವಾರ್ಷಿಕ ವಿಶೇಷ ಶಿಬಿರದ ಸಮಾರೋಪ ಸಮಾರಂಭದಲ್ಲಿ ಮಾತನಾಡಿದರು.
Kuvempu University ರಾಷ್ಟ್ರೀಯ ಸೇವಾ ಯೋಜನೆಯು ವಿದ್ಯಾರ್ಥಿಗಳಲ್ಲಿ ನಾಯಕತ್ವದ ಗುಣ, ಶಿಸ್ತು, ಸಂಯಮ, ಸಹಬಾಳ್ವೆ, ಸಹಕಾರ ಮೊದಲಾದ ಮೌಲ್ಯಗಳನ್ನು ಕಲಿಸುತ್ತದೆ. ವ್ಯಕ್ತಿತ್ವ ವಿಕಸನಕ್ಕೆ ಸಂಪೂರ್ಣ ನೆರವಾಗುತ್ತದೆ ಎಂದರು.

LEAVE A REPLY

Please enter your comment!
Please enter your name here

NEWSLETTER - Sign Up for Free E-News

Popular

More like this
Related

Klive Special Article ನಿರ್ಲಕ್ಷ್ಯ ಮಾಡದ ನಿಶ್ಶಬ್ದ ಕಾಯಿಲೆ, ಕಿಡ್ನಿ ಕ್ಯಾನ್ಸರ್- ಡಾ.ಯು‌.ಎಸ್.ಕಾರ್ತಿಕ್

Klive Special Article ಕಿಡ್ನಿ ಕ್ಯಾನ್ಸರ್ : ನೀವು ನಿರ್ಲಕ್ಷಿಸಬಾರದ ನಿಶ್ಯಬ್ದ...

K.S. Eshwarappa ಮನಸ್ಸು ಬಿಜೆಪಿ: ದೇಹ ಮಾತ್ರ ಹೊರಗೆ : ಕೆ.ಎಸ್.ಈಶ್ವರಪ್ಪ

K.S. Eshwarappa ಪಕ್ಷದ ಬೆಳವಣಿಗೆ ಮತ್ತು ಶುದ್ಧೀಕರಣಕ್ಕೆ ಆಗ್ರಹಿಸಿ ಬಿಜೆಪಿಯಿಂದ ಹೊರ...

ಸಮಾನತೆ, ಸ್ವಾವಲಂಬನೆ ಸಾಧಿಸುವಲ್ಲಿ ಸಹಕಾರ ಸಂಘಗಳ ಪಾತ್ರ ಅಪಾರ : ಶ್ರೀರಂಭಾಪುರಿಶ್ರೀ

ಸಮಾನತೆ, ಸ್ವಾವಲಂಬನೆ ಸಾಧನೆಯಲ್ಲಿ ಸಹಕಾರ ಸಂಘಗಳ ಪಾತ್ರ ಮಹತ್ವವಾದದು. ಅಭಿವೃದ್ಧಿಯನ್ನು ಸಾಧಿಸಲು...