Tuesday, June 17, 2025
Tuesday, June 17, 2025

Power Outage ಮೇ 18 ರಂದು ಕುಂಸಿಯ ಮೆಸ್ಕಾಂ ವ್ಯಾಪ್ತಿಯ ಕೆಲವೆಡೆ ವಿದ್ಯುತ್ ಸರಬರಾಜು ವ್ಯತ್ಯಯ

Date:

Power Outage ಮೇ 18 ರಂದು ಕುಂಸಿಯ ಮೆಸ್ಕಾಂ ವ್ಯಾಪ್ತಿಯ ಕೆಲವೆಡೆ ವಿದ್ಯುತ್ ಸರಬರಾಜು ವ್ಯತ್ಯಯ ಶಿವಮೊಗ್ಗ, ಕುಂಸಿ ಮೆಸ್ಕಾಂ ಶಾಖಾ ವ್ಯಾಪ್ತಿಯಲ್ಲಿ ಕಂಬಗಳನ್ನು ಅಳವಡಿಸುವ ಕಾಮಗಾರಿ ಇರುವುದರಿಂದ ಮೇ 18 ರಂದು ಬೆಳಗ್ಗೆ 10.00 ರಿಂದ ಸಂಜೆ 6.00ರವರೆಗೆ ಈ ವ್ಯಾಪ್ತಿಯ ರೈಲ್ವೇ ಸ್ಟೇಷನ್ ಪರಿವರ್ತಕ, ಶನೇಶ್ವರ ಪರಿವರ್ತಕ, ಸೋಮಶೆಟ್ಟಿ ಕೊಪ್ಪ, ದೊಡ್ಡಕೇರಿ, ಚೆಲವಾದಿಕೇರಿ, ಮೇಕನಹಳ್ಳಿ ದಿಬ್ಬ, ಶುಭರಕೇರಿ, ಮಾವಿನಕೇರಿ, ಏಕೆ ಕಾಲೋನಿ ಹಾಗೂ ಸುತ್ತಮುತ್ತಲಿನ ಪ್ರದೇಶಗಳಲ್ಲಿ ವಿದ್ಯುತ್ ವ್ಯತ್ಯವಾಗಲಿದ್ದು, ಸಾರ್ವಜನಿಕರು ಸಹಕರಿಸುವಂತೆ ಮೆಸ್ಕಾಂ ತಿಳಿಸಿದೆ.

LEAVE A REPLY

Please enter your comment!
Please enter your name here

NEWSLETTER - Sign Up for Free E-News

Popular

More like this
Related

Friends Health Care Center ಜೂ.18 ರಂದು ಉಚಿತ ಮಧುಮೇಹ ಮತ್ತು ರಕ್ತದೊತ್ತಡ ತಪಾಸಣಾ ಶಿಬಿರ

Friends Health Care Center ಫ್ರೆಂಡ್ಸ್ ಹೆಲ್ತ್ ಕೇರ್ ಸೆಂಟರ್ ಸುದೇನು...