Thursday, September 17, 2026
Thursday, September 17, 2026

MESCOM Shivamogga ಮೇ19 ರಂದು ಶಿವಮೊಗ್ಗ ಎಂಆರ್ ಎಸ್ ಸುತ್ತಮುತ್ತ ವಿದ್ಯುತ್ ಸರಬರಾಜು ವ್ಯತ್ಯಯ

Date:

MESCOM Shivamogga ಎಂ.ಆರ್.ಎಸ್. ಶಿವಮೊಗ್ಗದ 110/11 ಕೆವಿ ವಿವಿ ಕೇಂದ್ರದಲ್ಲಿ ಹೆಚ್ಚುವರಿ ಪರಿವರ್ತಕ ಅಳವಡಿಸುವ ಕಾಮಗಾರಿ ಇರುವುದರಿಂದ ಮೇ 19 ರಂದು ಬೆಳಗ್ಗೆ 10.00 ರಿಂದ ಸಂಜೆ 6.00ರವರೆಗೆ ಎಂ.ಆರ್.ಎಸ್. ಎಫ್-3 ಫೀಡರ್ ಚಿಕ್ಕಲ್ಲು, ಗುರುಪುರ, ಪುರಲೆ, ಸಿದ್ದೇಶ್ವರನಗರ, ಶಾಂತಮ್ಮ ಲೇಔಟ್, ವೆಂಕಟೇಶನಗರ ಹಾಗೂ ಸುತ್ತಮುತ್ತಲಿನ ಪ್ರದೇಶಗಳಲ್ಲಿ ವಿದ್ಯುತ್ ವ್ಯತ್ಯವಾಗಲಿದ್ದು, ಸಾರ್ವಜನಿಕರು ಸಹಕರಿಸುವಂತೆ ಮೆಸ್ಕಾಂ ಸಹಾಯಕ ಕಾರ್ಯನಿರ್ವಾಹಕ ಇಂಜಿನಿಯರ್ ಪ್ರಕಟಣೆಯಲ್ಲಿ ತಿಳಿಸಿರುತ್ತಾರೆ.

LEAVE A REPLY

Please enter your comment!
Please enter your name here

NEWSLETTER - Sign Up for Free E-News

Popular

More like this
Related

ಗುಡ್ ಲಕ್ ಆರೈಕೆ ಕೇಂದ್ರಕ್ಕೆ ಹೇಮಾ ಗೋಣೂರು ಅವರಿಂದ ರೂ.50 ಸಾವಿರ ದೇಣಿಗೆ

ಅಶಕ್ತರು ಹಾಗೂ ಹಿರಿಯರ ಸೇವೆ ದೇವರ ಸೇವೆಗೆ ಸಮಾನವಾಗಿದೆ. ನಾವು ಮಾಡುವ...

MESCOM ಸೆ.16. ಜೋಗದ ಮೆಸ್ಕಾಂ ಉಪವಿಭಾಗ ಕಛೇರಿಯಲ್ಲಿ ಜನಸಂಪರ್ಕ ಸಭೆ

MESCOM ಜೋಗ ಮೆಸ್ಕಾಂ ಉಪವಿಭಾಗ ಕಛೇರಿಯಲ್ಲಿ ಸೆ. 16 ರಂದು ಬೆಳಿಗ್ಗೆ...