Thursday, March 19, 2026
Thursday, March 19, 2026

H.D. Devegowda ಮಾಜಿ ಪ್ರಧಾನಿ ದೇವೇಗೌಡರ ಜನ್ಮದಿನಾಚರಣೆ, ಜೆಡಿಎಸ್ ಕಾರ್ಯಕರ್ತರಿಂದ ವಿಶೇಷ ಪೂಜೆ

Date:

H.D. Devegowda ಭಾರತದ 11ನೇ ಪ್ರಧಾನಿ ಜಾತ್ಯತೀತ ಜನತಾದಳ ಪಕ್ಷದ ರಾಷ್ಟ್ರಧ್ಯಕ್ಷರಾದ ಶ್ರೀ ಹೆಚ್.ಡಿ ದೇವೇಗೌಡ ರವರ 92ನೇ ಹುಟ್ಟುಹಬ್ಬದ ಅಂಗವಾಗಿ ನಗರದ ರವೀಂದ್ರ ನಗರದ ಶ್ರೀ ಗಣಪತಿ ದೇವಸ್ಥಾನದಲ್ಲಿ ನಾಗರಾಧ್ಯಕ್ಷ ದೀಪಕ್ ಸಿಂಗ್ ರವರ ನೇತೃತ್ವದಲ್ಲಿ ಶಿವಮೊಗ್ಗ ನಗರ ಜೆಡಿಎಸ್ ವತಿಯಿಂದ ಹಮ್ಮಿಕೊಳ್ಳಲಾಗಿತ್ತು. ನೂರಾರು ಸಂಖ್ಯೆಯಲ್ಲಿ ನೆರೆದಿದ್ದ ಜೆಡಿಎಸ್ ಮುಖಂಡರು ಹಾಗೂ ಕಾರ್ಯಕರ್ತರು ಸನ್ಮಾನ್ಯ ದೇವೇಗೌಡ್ರ ಹೆಚ್ಚಿನ ಅರೋಗ್ಯಕ್ಕಾಗಿ ಪ್ರಾರ್ಥಿಸಿ ಭಕ್ತಾದಿಗಳಿಗೆ ಸಿಹಿ ವಿತರಣೆ ಮಾಡಿದರು.

H.D. Devegowda ಇದೆ ಕಾರ್ಯಕ್ರಮದಲ್ಲಿ ಜೆಡಿಎಸ್ ಜಿಲ್ಲಾಧ್ಯಕ್ಷ ಡಾ ಕಡಿದಾಳು ಗೋಪಾಲ್, ಮಾಜಿ ಶಾಸಕರು ರಾಜ್ಯ ಜೆಡಿಎಸ್ ಉಪಾಧ್ಯಕ್ಷರು ಆದ ಶ್ರೀ ಕೆ ಬಿ ಪ್ರಸನ್ನ ಕುಮಾರ್, ಪ್ರಚಾರ ಸಮಿತಿ ಅಧ್ಯಕ್ಷ ಸಿದ್ದಪ್ಪ, ಪ್ರಮುಖರಾದ ಸಂಗಯ್ಯ, ಕೃಷ್ಣಪ್ಪ ಗೋವಿಂದ್ ದಯಾನಂದ್,ಚಂದ್ರು, ಶ್ಯಾಮ್ ಸಿದ್ದೇಶ್, ಪ್ರಶಾಂತ್ ಮಹಿಳಾ ಮುಖಂಡರಾದ ಜ್ಯೋತಿ, ಲಕ್ಷ್ಮಿ ನರಸಿಂಹ ಹಾಗೂ ಮತ್ತಿತರರು ಉಪಸ್ಥಿತರಿದ್ದರು.

LEAVE A REPLY

Please enter your comment!
Please enter your name here

NEWSLETTER - Sign Up for Free E-News

Popular

More like this
Related

S.N. Channabasappa “ಸಹ್ಯಾದ್ರಿ ಉತ್ಸವ” ಕ್ಕೆ ಸರ್ಕಾರವು ಮತ್ತೆ ಚಾಲನೆ ನೀಡಲು ಒತ್ತಾಯಿಸುತ್ತೇನೆ- ಶಾಸಕ ಎಸ್.ಎನ್. ಚನ್ನಬಸಪ್ಪ

S.N. Channabasappa ಶಿವಮೊಗ್ಗ ಜಿಲ್ಲೆಯ ಸಮೃದ್ಧ ಸಾಂಸ್ಕೃತಿಕ ಮತ್ತು ಐತಿಹಾಸಿಕ ಪರಂಪರೆಯನ್ನು...

Madhu Bangarappa ಎಸ್ಎಸ್ಎಲ್ ಸಿ ಪರೀಕ್ಷಾರ್ಥಿಗಳಿಗೆ ಶುಭ ಹಾರೈಸಿದ ಸಚಿವ ಮಧು ಬಂಗಾರಪ್ಪ

Madhu Bangarappa ರಾಜ್ಯಾದ್ಯಂತ ಇಂದಿನಿಂದ 2026ನೇ ಸಾಲಿನ ಎಸ್‌ಎಸ್‌ಎಲ್‌ಸಿ ಪರೀಕ್ಷೆ-1...

Jawahar Navodaya Vidyalaya ಕುಂದಗಸವಿಯ ಎಂ.ಎನ್.ಅಪೂರ್ವ ನವೋದಯ ವಿದ್ಯಾಲಯಕ್ಕೆ ಆಯ್ಕೆ

Jawahar Navodaya Vidyalaya ಜವಾಹರ ನವೋದಯ ವಿದ್ಯಾಲಯ ನಡೆಸುವ ಪ್ರಸಕ್ತ ಸಾಲಿನ...