Thursday, March 19, 2026
Thursday, March 19, 2026

Thirthahalli News ಆಗುಂಬೆಯ ಹುಂಚಿಕೊಪ್ಪದಲ್ಲಿ ಬೆಂಕಿ ಅನಾಹುತ. ಸು.₹ 70 ಲಕ್ಷ ಮೌಲ್ಯದ ಸಾಮಗ್ರಿ ಆಹುತಿ

Date:

Thirthahalli News ಶಿವಮೊಗ್ಗ ಜಿಲ್ಲೆಯ ತೀರ್ಥಹಳ್ಳಿ ತಾಲೂಕಿನ ಆಗುಂಬೆ ಹೋಬಳಿಯ ಹೊನ್ನೇತಾಳು ಗ್ರಾಂ ಪಂ ವ್ಯಾಪ್ತಿಯ ಹುಂಚಿಕೊಪ್ಪ

ಶಿವಪ್ಪ ನಾಯ್ಕ್ ಅವರಿಗೆ ಸೇರಿದ ದನದ ಕೊಟ್ಟಿಗೆಗೆ ಆಕಸ್ಮಿಕ ಬೆಂಕಿ ತಗುಲಿದೆ.

ಬಿಂಕಿ ನಂದಿಸಲು ಗ್ರಾಮಸ್ಥರು ಹಾಗೂ ಅಗ್ನಿಶಾಮಕ ದಳ ಸಿಬ್ಬಂದಿ ಹರಸಾಹಸ ಪಟ್ಟಿದ್ದಾರೆ.

ಕೊಟ್ಟಿಗೆಯ ಹುಲ್ಲು ಹಾಗೂ ಪಾಕಾಸಿ , ತೊಲೆ, ಬೆಂಗಟೆ ಹಂಚು ಸಂಪೂರ್ಣ ನಾಶವಾಗಿವೆ.

Thirthahalli News ಅಂದಾಜು ಎಪ್ಪತ್ತು ಸಾವಿರ ಮಲ್ಯದ ವಸ್ತುಗಳು ನಾಶವಾಗಿವೆ.

ಅದೃಷ್ಟವಶಾತ್ ಯಾವುದೇ ಸಾವುನೋವಾಗಿಲ್ಲ ಎಂದು ತಿಳಿದುಬಂದಿದೆ.

LEAVE A REPLY

Please enter your comment!
Please enter your name here

NEWSLETTER - Sign Up for Free E-News

Popular

More like this
Related

Women’s Day ವೃದ್ಧಾಪ್ಯದ ಆರೋಗ್ಯ ಸಮಸ್ಯೆಗಳ ಬಗ್ಗೆ ಅರಿವಿರಲಿ- ಡಾ.ಪ್ರಿಯಾಂಕ ಚೌಹಾಣ್.

Women's Day ಜೆಸಿ ಶಿವಮೊಗ್ಗ ಚಿರಂತನದ ವತಿಯಿಂದ ಅಂತರಾಷ್ಟ್ರೀಯ ಮಹಿಳಾ ದಿನಾಚರಣೆಯನ್ನು...

S.N. Channabasappa “ಸಹ್ಯಾದ್ರಿ ಉತ್ಸವ” ಕ್ಕೆ ಸರ್ಕಾರವು ಮತ್ತೆ ಚಾಲನೆ ನೀಡಲು ಒತ್ತಾಯಿಸುತ್ತೇನೆ- ಶಾಸಕ ಎಸ್.ಎನ್. ಚನ್ನಬಸಪ್ಪ

S.N. Channabasappa ಶಿವಮೊಗ್ಗ ಜಿಲ್ಲೆಯ ಸಮೃದ್ಧ ಸಾಂಸ್ಕೃತಿಕ ಮತ್ತು ಐತಿಹಾಸಿಕ ಪರಂಪರೆಯನ್ನು...