Thursday, September 17, 2026
Thursday, September 17, 2026

Prajwal Revanna ಪ್ರಜ್ವಲ್ ರೇವಣ್ಣ ಅವರಿಗೆ ‘ಅಂಕಲ್’ ಕುಮಾರಸ್ವಾಮಿ ಕಳಕಳಿಯ ಕರೆ

Date:

Prajwal Revanna ನನ್ನ ಹಾಗೂ ಹೆಚ್ ಡಿ ದೇವೇಗೌಡರ ಮೇಲೆ ಗೌರವ ಇದ್ದರೆ ಕೈಮುಗಿದು ಮನವಿ ಮಾಡ್ತೇನೆ 48 ಗಂಟೆಯಲ್ಲಿ ಶರಣಾಗು ಎಂದು ಮಾಜಿ ಸಿಎಂ ಹೆಚ್.ಡಿ.ಕುಮಾರಸ್ವಾಮಿ ಸಂಸದ ಪ್ರಜ್ವಲ್ ರೇವಣ್ಣಗೆ ಮನವಿ ಮಾಡಿದ್ದಾರೆ.

ಬೆಂಗಳೂರು ನಗರದ ಜೆಡಿಎಸ್ ಕಛೇರಿಯ ಜೆಪಿ ಭವನದಲ್ಲಿ ಆಯೋಜಿಸಿದ್ದ ಸುದ್ದಿಗೋಷ್ಠಿಯಲ್ಲಿ ಮಾತನಾಡಿದ ಅವರು, ಈ ನೆಲದ ಕಾನೂನು ಇದೆ, ಯಾಕೆ ಹೆದರಬೇಕು. ಎಷ್ಟು ದಿನ ಕಳ್ಳ ಪೊಲೀಸ್ ಆಟ. ವಿದೇಶದಿಂದ ಬಂದು ತನಿಖೆಗೆ ಸಹಕಾರ ನೀಡಬೇಕು ಎಂದು ಹೇಳಿದ್ದಾರೆ.

Prajwal Revanna ಸಂಸದ ಪ್ರಜ್ವಲ್ ರೇವಣ್ಣ ಅಶ್ಲೀಲ ವಿಡಿಯೋ ಪ್ರಕರಣ ಇದು ಎಲ್ಲರೂ ತಲೆತಗ್ಗಿಸುವ ಪ್ರಕರಣ. ಹಾಗಾಗಿ ನಾನು ಸಾರ್ವಜನಿಕವಾಗಿ ಮತ್ತೊಮ್ಮೆ ಕ್ಷಮೆ ಕೋರುತ್ತೇನೆ. ಎಲ್ಲರೂ ಅಸಹ್ಯ ಪಡುವ ಪ್ರಕರಣ ಇದು. ಈ ಕೇಸ್ನಲ್ಲಿ ನನ್ನ ಹಾಗೂ ದೇವೇಗೌಡರನ್ನ ತಾಳೆ ಹಾಕಿದ್ದಾರೆ ಎಂದು ಹೇಳಿದ್ದಾರೆ.

LEAVE A REPLY

Please enter your comment!
Please enter your name here

NEWSLETTER - Sign Up for Free E-News

Popular

More like this
Related

ಗುಡ್ ಲಕ್ ಆರೈಕೆ ಕೇಂದ್ರಕ್ಕೆ ಹೇಮಾ ಗೋಣೂರು ಅವರಿಂದ ರೂ.50 ಸಾವಿರ ದೇಣಿಗೆ

ಅಶಕ್ತರು ಹಾಗೂ ಹಿರಿಯರ ಸೇವೆ ದೇವರ ಸೇವೆಗೆ ಸಮಾನವಾಗಿದೆ. ನಾವು ಮಾಡುವ...

MESCOM ಸೆ.16. ಜೋಗದ ಮೆಸ್ಕಾಂ ಉಪವಿಭಾಗ ಕಛೇರಿಯಲ್ಲಿ ಜನಸಂಪರ್ಕ ಸಭೆ

MESCOM ಜೋಗ ಮೆಸ್ಕಾಂ ಉಪವಿಭಾಗ ಕಛೇರಿಯಲ್ಲಿ ಸೆ. 16 ರಂದು ಬೆಳಿಗ್ಗೆ...