Thursday, June 18, 2026
Thursday, June 18, 2026

Buddha Purnima ಬುದ್ಧ ಪೂರ್ಣಿಮೆ ನಿಮಿತ್ತ ಶಿವಮೊಗ್ಗದಲ್ಲಿ ಮೇ23 ರಂದು ಪ್ರಾಣಿವಧೆ & ಮಾಂಸ ಮಾರಾಟ ನಿಷೇಧ

Date:

Buddha Purnima ಮೇ 23 ರಂದು ಬುದ್ಧ ಪೂರ್ಣಿಮೆ ಇರುವ ಪ್ರಯುಕ್ತ ಈ ದಿನಾಂಕದಂದು ಪಾಲಿಕೆ ವ್ಯಾಪ್ತಿಯಲ್ಲಿ ಪ್ರಾಣಿ ವಧೆ ಹಾಗೂ ಮಾಂಸ ಮಾರಾಟ ಮಾಡುವುದನ್ನು ನಿಷೇಧಿಸಲಾಗಿದೆ.

ಆದ್ದರಿಂದ ಮಾಂಸ ಮಾರಾಟದ ಮಾಲೀಕರು ತಮ್ಮ ಉದ್ದಿಮೆಯನ್ನು ಬಂದ್ ಮಾಡಿ ಸಹಕರಿಸಲು ಕೋರಿದೆ. ಈ ಆದೇಶವನ್ನು ಉಲ್ಲಂಘಿಸುವ ಅಂಗಡಿ ಮಾಲೀಕರ ಮೇಲೆ ಸೂಕ್ತ ಕಾನೂನು ಕ್ರಮ ವಹಿಸಲಾಗುವುದು ಎಂದು ಪಾಲಿಕೆ ಆಯುಕ್ತರು ತಿಳಿಸಿದ್ದಾರೆ.

LEAVE A REPLY

Please enter your comment!
Please enter your name here

NEWSLETTER - Sign Up for Free E-News

Popular

More like this
Related

Klive Special Article ನಿರ್ಲಕ್ಷ್ಯ ಮಾಡದ ನಿಶ್ಶಬ್ದ ಕಾಯಿಲೆ, ಕಿಡ್ನಿ ಕ್ಯಾನ್ಸರ್- ಡಾ.ಯು‌.ಎಸ್.ಕಾರ್ತಿಕ್

Klive Special Article ಕಿಡ್ನಿ ಕ್ಯಾನ್ಸರ್ : ನೀವು ನಿರ್ಲಕ್ಷಿಸಬಾರದ ನಿಶ್ಯಬ್ದ...

K.S. Eshwarappa ಮನಸ್ಸು ಬಿಜೆಪಿ: ದೇಹ ಮಾತ್ರ ಹೊರಗೆ : ಕೆ.ಎಸ್.ಈಶ್ವರಪ್ಪ

K.S. Eshwarappa ಪಕ್ಷದ ಬೆಳವಣಿಗೆ ಮತ್ತು ಶುದ್ಧೀಕರಣಕ್ಕೆ ಆಗ್ರಹಿಸಿ ಬಿಜೆಪಿಯಿಂದ ಹೊರ...

ಸಮಾನತೆ, ಸ್ವಾವಲಂಬನೆ ಸಾಧಿಸುವಲ್ಲಿ ಸಹಕಾರ ಸಂಘಗಳ ಪಾತ್ರ ಅಪಾರ : ಶ್ರೀರಂಭಾಪುರಿಶ್ರೀ

ಸಮಾನತೆ, ಸ್ವಾವಲಂಬನೆ ಸಾಧನೆಯಲ್ಲಿ ಸಹಕಾರ ಸಂಘಗಳ ಪಾತ್ರ ಮಹತ್ವವಾದದು. ಅಭಿವೃದ್ಧಿಯನ್ನು ಸಾಧಿಸಲು...