Wednesday, September 16, 2026
Wednesday, September 16, 2026

Bhadravati Government Industrial Training Institute ಭದ್ರಾವತಿ ಸರ್ಕಾರಿ ಐ ಟಿ ಐ ನಲ್ಲಿ ಎನ್.ಸಿ‌ವಿ‌ಟಿ ಯೋಜನೆಯಡಿ ಪ್ರವೇಶಕ್ಕೆ ಅರ್ಜಿ ಆಹ್ವಾನ

Date:

Bhadravati Government Industrial Training Institute ಭದ್ರಾವತಿ ಸರ್ಕಾರಿ ಕೈಗಾರಿಕಾ ತರಬೇತಿ ಸಂಸ್ಥೆಯು 2024ನೇ ಸಾಲಿಗೆ ಎನ್.ಸಿ.ವಿ.ಟಿ ಯೋಜನೆಯಡಿ ಐಟಿಐ ಪ್ರವೇಶ ಪಡೆಯಲು ಎಸ್‍ಎಸ್‍ಎಲ್‍ಸಿ ಪಾಸ್/ಫೇಲ್ ಆದವರಿಂದ ಅರ್ಜಿ ಆಹ್ವಾನಿಸಲಾಗಿದೆ..

ಆಸಕ್ತರು ಆನ್‍ಲೈನ್ www.cite.karnataka.gov.in ರಲ್ಲಿ ಸಂಬಂಧಪಟ್ಟ ದಾಖಲಾತಿಗಳೊಂದಿಗೆ ಜೂನ್ 03 ರೊಳಗಾಗಿ ಅರ್ಜಿ ಸಲ್ಲಿಸುವುದು.
ಹೆಚ್ಚಿನ ಮಾಹಿತಿಗೆ ಸರ್ಕಾರಿ ಉಪಕರಣಾಗಾರ ಮತ್ತು ತರಬೇತಿ ಕೇಂದ್ರ, ಭದ್ರಾವತಿ, ಮೊ.ಸಂ: 8660176618/ 9448315128 ಗಳನ್ನು ಸಂಪರ್ಕಿಸುವಂತೆ ಸಂಸ್ಥೆಯ ಪ್ರಾಚಾರ್ಯರು ತಿಳಿಸಿದ್ದಾರೆ.

LEAVE A REPLY

Please enter your comment!
Please enter your name here

NEWSLETTER - Sign Up for Free E-News

Popular

More like this
Related

MESCOM ಸೆ.16. ಜೋಗದ ಮೆಸ್ಕಾಂ ಉಪವಿಭಾಗ ಕಛೇರಿಯಲ್ಲಿ ಜನಸಂಪರ್ಕ ಸಭೆ

MESCOM ಜೋಗ ಮೆಸ್ಕಾಂ ಉಪವಿಭಾಗ ಕಛೇರಿಯಲ್ಲಿ ಸೆ. 16 ರಂದು ಬೆಳಿಗ್ಗೆ...

B.Y.Raghavendra ಸ್ಥಳೀಯರ ಆಹವಾಲು ಕೇಳದೇ , ವಾಸ್ತವ ಸ್ಥಿತಿ ಅರಿಯದೇ ಕಸ್ತೂರಿ ರಂಗನ್ ವರದಿ ನೀಡಲಾಗಿದೆ- ಬಿ.ವೈ.ರಾಘವೇಂದ್ರ

B.Y.Raghavendra ಕಸ್ತೂರಿ ರಂಗನ್‌ ಸಮಿತಿಯ ಶಿಫಾರಸ್ಸುಗಳಲ್ಲಿ ಕೆಲವು ಮಾರ್ಪಾಡುಗೊಳಿಸಿ, ಅರಣ್ಯ ಭೂಮಿಯೆಂದು...