Monday, February 2, 2026
Monday, February 2, 2026

Nidhi Apke Nikhat ದಾವಣಗೆರೆ & ಶಿವಮೊಗ್ಗ ಜಿಲ್ಲೆಗಳಲ್ಲಿ ಮೇ27 ರಂದು ‘ ನಿಧಿ ಆಪ್ ಕೆ ನಿಕಟ್’ ಕಾರ್ಯಕ್ರಮ

Date:

Nidhi Apke Nikhat ಪ್ರಾದೇಶಿಕ ಭವಿಷ್ಯ ನಿಧಿ ಕಚೇರಿ ವತಿಯಿಂದ ನಿಧಿ ಆಪ್ಕೆ ನಿಕಟ್ 2.0 ಕಾರ್ಯಕ್ರಮವನ್ನು ಶಿವಮೊಗ್ಗ ಮತ್ತು ದಾವಣಗೆರೆ ಜಿಲ್ಲೆಗಳಲ್ಲಿ ಮೇ 27 ರಂದು ಆಯೋಜಿಸಲಾಗಿದೆ.

ಶಿವಮೊಗ್ಗ ಜಿಲ್ಲೆಯಲ್ಲಿ ಸನ್‍ರೈಸ್ ಫೆಸಿಲಿಟಿ ಸರ್ವೀಸ್, 1ನೇ ಮಹಡಿ, ಸಿ.ಜೆ.ಜೆ.ಆರ್ಕೇಡ್, ಇ ಬ್ಲಾಕ್, 60 ಅಡಿ ರಸ್ತೆ,ವಿಧಾತ್ರಿ ಭವನ ಹೊಟೇಲ್ ಹತ್ತಿರ, ದ್ರೌಪದಮ್ಮ ವೃತ್ತ, ಗೋಪಾಲಗೌಡ ಬಡಾವಣೆ, ಶಿವಮೊಗ್ಗ ಇಲ್ಲಿ ಹಾಗೂ ದಾವಣಗೆರೆ ಜಿಲ್ಲೆಯ ಹೊನ್ನಾಳಿ ತಾಲೂಕು, ಟಿ.ಎ.ಪಿ.ಸಿ.ಎಂ ಸೊಸೈಟಿ, ಬಸ್ ನಿಲ್ದಾಣ ರಸ್ತೆ, ಹೊನ್ನಾಳಿ ಇಲ್ಲಿ ಕಾರ್ಯಕ್ರಮ ನಡೆಯಲಿದೆ.

Nidhi Apke Nikhat ಉದ್ಯೋಗದಾತರು ಮತ್ತು ಉದ್ಯೋಗಿಗಳಿಗೆ ಬೆಳಿಗ್ಗೆ 10 ರಿಂದ ಮಧ್ಯಾಹ್ನ 1 ಗಂಟೆ ಹಾಗೂ ಪಿಂಚಣಿದಾರರಿಗೆ ಮಧ್ಯಾಹ್ನ 2.30 ರಿಂದ ಸಂಜೆ 4 ಗಂಟೆವರೆಗೆ ನಿಧಿ ಆಪ್ಕೆ ನಿಕಟ್ ಕಾರ್ಯಕ್ರಮ ನಡೆಯಲಿದೆ ಎಂದು ಪ್ರಾದೇಶಿಕ ಕಚೇರಿಯ ಸಹಾಯಕ ಭವಿಷ್ಯ ನಿಧಿ ಆಯುಕ್ತರು ತಿಳಿಸಿದ್ದಾರೆ.

LEAVE A REPLY

Please enter your comment!
Please enter your name here

NEWSLETTER - Sign Up for Free E-News

Popular

More like this
Related

Madhu Bangarappa “ಭಕ್ತಿ, ಧರ್ಮ ಮತ್ತು ಸೌಹಾರ್ದತೆಯ ಸಂಗಮ – ತರಳಬಾಳು ಹುಣ್ಣಿಮೆ ಮಹೋತ್ಸವ”- ಮಧು ಬಂಗಾರಪ್ಪ

Madhu Bangarappa ಶಿವಮೊಗ್ಗ ಜಿಲ್ಲೆಯ ಭದ್ರಾವತಿಯಲ್ಲಿ ಜರುಗಿದ "ತರಳಬಾಳು ಹುಣ್ಣಿಮೆ...

Karnataka State Cricket Association ಕೆಎಸ್‌ಸಿಎ ಶಿವಮೊಗ್ಗ ವಲಯದ ಅಧ್ಯಕ್ಷರಾಗಿ ನಾಗೇಂದ್ರ ಕೆ. ಪಂಡಿತ್ ನೇಮಕ

Karnataka State Cricket Association ಕರ್ನಾಟಕ ರಾಜ್ಯ ಕ್ರಿಕೆಟ್ ಸಂಘ ಸಾಗರದ...

MESCOM ಹೊಳೆಹೊನ್ನೂರು ಮೆಸ್ಕಾಂ ಜನ ಸಂಪರ್ಕ ಸಭೆ

MESCOM ಹೊಳೆಹೊನ್ನೂರು ಮೆಸ್ಕಾಂ ಉಪವಿಭಾಗ ಕಛೇರಿಯಲ್ಲಿ ಫೆ. 03 ರಂದು ಬೆಳಿಗ್ಗೆ...

Shivamogga Police ವ್ಯಕ್ತಿ ಮೇಲೆ ಮಾರಣಾಂತಿಕ ಹಲ್ಲೆ, ಮೂವರಿಗೆ 5 ವರ್ಷ ಜೈಲು ಶಿಕ್ಷೆ

Shivamogga Police ಮಾರಣಾಂತಿಕವಾಗಿ ಹಲ್ಲೆ ಮಾಡಿ ಹಾಗೂ ಅವಾಚ್ಯ ಶಬ್ದಗಳಿಂದ ಬೈದು...