Friday, November 22, 2024
Friday, November 22, 2024

Karnataka Residential Educational Institutions Society ರಾಜ್ಯದ ವಿವಿಧ ಸರ್ಕಾರಿ ವಸತಿ ಶಾಲೆಗಳಲ್ಲಿ ಶೇ25 ಅಂಗವಿಕಲತೆಯುಳ್ಳವರು ಪ್ರವೇಶ ಪಡೆಯಲು ಮಾಹಿತಿ

Date:

Karnataka Residential Educational Institutions Society ಕರ್ನಾಟಕ ವಸತಿ ಶಿಕ್ಷಣ ಸಂಸ್ಥೆಗಳ ಸಂಘದ ಅಧೀನದಲ್ಲಿ ಕಾರ್ಯ ನಿರ್ವಹಿಸುತ್ತಿರುವ 826 ಮೊರಾರ್ಜಿ ದೇಸಾಯಿ/ಕಿತ್ತೂರು ರಾಣಿ ಚೆನ್ನಮ್ಮ/ ಡಾ|| ಬಿ.ಆರ್. ಅಂಬೇಡ್ಕರ್/ ಅಟಲ್ ಬಿಹಾರಿ ವಾಜಪೇಯಿ/ಶ್ರೀಮತಿ ಇಂದಿರಾಗಾಂಧಿ /ಏಕಲವ್ಯ ಮಾದರಿ ವಸತಿ ಶಾಲೆ/ಕಾಲೇಜುಗಳ ಪೈಕಿ 807 ವಸತಿ ಶಾಲೆಗಳಲ್ಲಿ 25%ಕ್ಕಿಂತ ಹೆಚ್ಚಿನ ಅಂಗವಿಕಲತೆ ಹೊಂದಿರುವ ಮಕ್ಕಳು, ಹೆಚ್‍ಐವಿಗೆ ತುತ್ತಾದ ಪೋಷಕರ ಮಕ್ಕಳು, ಒಬ್ಬ ಪೋಷಕರನ್ನು ಮಾತ್ರ ಹೊಂದಿರುವ ಅಥವಾ ಅನಾಥ ಮಕ್ಕಳುಗಳಿಗೆ ಶೇ 10% ರಷ್ಟು ಮೀಸಲಾತಿಯನ್ನು ನಿಗದಿಪಡಿಸಿ 6ನೇ ತರಗತಿ ಪ್ರವೇಶ ಕಲ್ಪಿಸಲು ಅನುಮೋದನೆ ನೀಡಿ ಸರ್ಕಾರದ ಆದೇಶಿಸಿದೆ.

ಜಿಲ್ಲೆಯ ವಿಕಲಚೇತನರು ಇದರ ಸದುಪಯೋಗ ಪಡೆದುಕೊಳ್ಳುವಂತೆ ರಾಜ್ಯ ಅಂಗವಿಕಲ ವ್ಯಕ್ತಿಗಳ ಹಕ್ಕುಗಳ ರಾಜ್ಯ ಆಯುಕ್ತರು ತಿಳಿಸಿದ್ದಾರೆ.

LEAVE A REPLY

Please enter your comment!
Please enter your name here

NEWSLETTER - Sign Up for Free E-News

Popular

More like this
Related

Department of Cooperation ಹಿರಿಯ ಸಹಕಾರಿ ಧುರೀಣ ಕೊಪ್ಪದ ಎಸ್.ಎನ್.ವಿಶ್ವನಾಥ್ ಗೆ ‘ ಸಹಕಾರಿ ರತ್ನ’ ಪ್ರಶಸ್ತಿ.

Department of Cooperation ಕರ್ನಾಟಕ ಸರ್ಕಾರದ ಕರ್ನಾಟಕ ಸಹಕಾರ ಮಹಾಮಂಡಲ ದ...

Kasturba Girls Junior College ಮಕ್ಕಳ ಪ್ರತಿಭೆ ಅನಾವರಣಗೊಳಿಸುವ ಪ್ರತಿಭಾ ಕಾರಂಜಿಗೆ ಇನ್ನಷ್ಟು ಶಕ್ತಿ ತುಂಬೋಣ- ಶಾಸಕ ಚನ್ನಬಸಪ್ಪ

Kasturba Girls Junior College ವೈವಿಧ್ಯತೆಯನ್ನು ಹೊಂದಿರುವ ನಮ್ಮ ರಾಷ್ಟ್ರದ ಸಂಸ್ಕೃತಿಯನ್ನು...