Thursday, March 19, 2026
Thursday, March 19, 2026

Department of Horticulture ಸರ್ಕಾರದ ತೋಟಗಾರಿಕೆ ಇಲಾಖೆಯಲ್ಲಿ ರೈತ ಮಕ್ಕಳಿಗೆ ತೋಟಗಾರಿಕಾ ತರಬೇತಿ ಪಡೆಯಲು ಅರ್ಜಿ ಆಹ್ವಾನ

Date:

Department of Horticulture ತೋಟಗಾರಿಕೆ ಇಲಾಖೆಯ ಅಧೀನ ತೋಟಗಾರಿಕೆ ತರಬೇತಿ ಕೇಂದ್ರದಲ್ಲಿ ರೈತರ ಮಕ್ಕಳಿಗೆ ದಿ:01/07/2024 ರಿಂದ ದಿ: 31/03/2025 ರವರೆಗೆ 10 ತಿಂಗಳ ತರಬೇತಿ ಕಾರ್ಯಕ್ರಮವನ್ನು ಉತ್ತರ ಕನ್ನಡ ಜಿಲ್ಲೆಯ ಸಿದ್ದಾಪುರ ತಾ, ಹೊಸೂರು ತೋಟಗಾರಿಕೆ ತರಬೇತಿ ಕೇಂದ್ರದಲ್ಲಿ ಹಮ್ಮಿಕೊಂಡಿದ್ದು, ಎಸ್.ಎಸ್.ಎಲ್.ಸಿ. ಉತ್ತೀರ್ಣರಾಗಿದ್ದು, ಸ್ವಂತ ಜಮೀನುವುಳ್ಳ ಸಾಗುವಳಿ ಮಾಡುತ್ತಿರುವ ಆಸಕ್ತ ರೈತರ ಮಕ್ಕಳಿಂದ ಅರ್ಜಿ ಆಹ್ವಾನಿಸಿದೆ.

ಆಸಕ್ತರು ನಿಗದಿತ ನಮೂನೆ ಅರ್ಜಿಯನ್ನು ಇಲಾಖೆಯ ವೆಬ್‍ಸೈಟ್ https://horticulturedir.karnataka.gov.in ನಿಂದ ಡೌನ್‍ಲೋಡ್ ಮಾಡಿಕೊಂಡು ಅಥವಾ ಜಿಲ್ಲೆಯ ಹಿರಿಯ ಸಹಾಯಕ ತೋಟಗಾರಿಕೆ ನಿರ್ದೆಶಕರ ಕಚೇರಿ ಶಿವಮೊಗ್ಗ ಇಲ್ಲಿಂದ ಅಥವಾ ಆಯಾ ತಾಲೂಕಿನ ತೋಟಗಾರಿಕೆ ಇಲಾಖೆಯಿಂದ ಪಡೆದು, ಭರ್ತಿ ಮಾಡಿದ ಅರ್ಜಿಯನ್ನು ಜೂನ್ 03 ರೊಳಗಾಗಿ ಸಲ್ಲಿಸುವಂತೆ ಹಿರಿಯ ಸಹಾಯಕ ತೋಟಗಾರಿಕೆ ನಿರ್ದೇಶಕರು, ಶಿವಮೊಗ್ಗ ತಿಳಿಸಿದ್ದಾರೆ .

Department of Horticulture ಹೆಚ್ಚಿನ ಮಾಹಿತಿಗಾಗಿ ದೂ.ಸಂ.: 08182-222794/9686950460 ಗಳನ್ನು ಸಂಪರ್ಕಿಸುವುದು.

LEAVE A REPLY

Please enter your comment!
Please enter your name here

NEWSLETTER - Sign Up for Free E-News

Popular

More like this
Related

Shimoga News ಗೋಪಾಲ ಗೌಡರು ಶಿವಮೊಗ್ಗ ಜಿಲ್ಲೆಯನ್ನ ಸಮಾಜವಾದದ ತೊಟ್ಟಿಲನ್ನಾಗಿ ರೂಪಿಸಿದವರು- ವೈ.ಎಸ್.ವಿ.ದತ್ತ.

Shimoga News ನಗರದ ಮಥುರಾ ಪ್ಯಾರಡೈಸ್ ಸಭಾಂಗಣದಲ್ಲಿ ಮಾಜಿ ಶಾಸಕ ಹಾಗೂ...

Klive Special Article ಕೆ ಲೈವ್ ವಿಶೇಷ.” ವಿಕ್ರಮ ಮತ್ತು ಶಾಲಿವಾಹನ ಶಕಪುರುಷರು” ಒಂದು ಚಿಂತನೆ.ಲೇ: ದಿಲೀಪ್ ನಾಡಿಗ್,ಶಿವಮೊಗ್ಗ.

ಎನ್.ಜಯಭೀಮ ಜೊಯ್ಸ್. ಶಿವಮೊಗ್ಗ. Klive Special Article ತೈತ್ತಿರೀಯ ಅರಣ್ಯಕದಲ್ಲಿರುವ ಶ್ಲೋಕದಂತೆ "ಕ್ವೇದಮಭ್ರಂ ನಿವಿಶತೇ...

Kote SeethaRamanjaneya Temple ಇಂದಿನಿಂದ ಕೋಟೆ ಶ್ರೀಸೀತಾರಾಮಾಂಜನೇಯ ಸ್ವಾಮಿ ದೇಗುಲದಲ್ಲಿ ಶ್ರೀರಾಮ ನವಮಿ ಉತ್ಸವಕ್ಕೆ ಚಾಲನೆ

Kote SeethaRamanjaneya Temple ಕೋಟೇ ಶ್ರೀ ಸೀತಾರಾಮಾಂಜನೇಯ ಸ್ವಾಮಿ ದೇವಾಲಯದಲ್ಲಿ ಶ್ರೀ...

Women’s Day ವೃದ್ಧಾಪ್ಯದ ಆರೋಗ್ಯ ಸಮಸ್ಯೆಗಳ ಬಗ್ಗೆ ಅರಿವಿರಲಿ- ಡಾ.ಪ್ರಿಯಾಂಕ ಚೌಹಾಣ್.

Women's Day ಜೆಸಿ ಶಿವಮೊಗ್ಗ ಚಿರಂತನದ ವತಿಯಿಂದ ಅಂತರಾಷ್ಟ್ರೀಯ ಮಹಿಳಾ ದಿನಾಚರಣೆಯನ್ನು...