Thursday, March 19, 2026
Thursday, March 19, 2026

Government Industrial Training Institute ಶಿಕಾರಿಪುರದ ಸರ್ಕಾರಿ ಐಟಿಐ ಗೆ ಪ್ರವೇಶಾತಿಗೆ ಅರ್ಜಿ ಆಹ್ವಾನ

Date:

Government Industrial Training Institute ಆಗಸ್ಟ್ 2024 ನೇ ಸಾಲಿನ ಸರ್ಕಾರಿ ಕೈಗಾರಿಕಾ ತರಬೇತಿ ಸಂಸ್ಥೆ ಶಿಕಾರಿಪುರದಲ್ಲಿ ಖಾಲಿ ಇರುವ ವೃತ್ತಿಗಳಿಗೆ ಎಸ್.ಎಸ್.ಎಲ್.ಸಿ. ವಿದ್ಯಾರ್ಹತೆ ಹೊಂದಿದ ಆಭ್ಯರ್ಥಿಗಳಿಂದ ಅರ್ಜಿ ಆಹ್ವಾನಿಸಲಾಗಿದೆ.

ಎಸ್.ಎಸ್.ಎಲ್,ಸಿ ಉತ್ತೀರ್ಣರಾದವರಿಗೆ ಎಲೆಕ್ಟ್ರೀಷಿಯನ್, ಎಲೆಕ್ಟ್ರಾನಿಕ್ ಮೆಕ್ಯಾನಿಕ್, ಫಿಟ್ಟರ್, ಟರ್ನರ್, ಮೆಕ್ಯಾನಿಕ್ ಎಲೆಕ್ಟ್ರಿಕ್ ವೆಹಿಕಲ್, ಅಡ್ವಾನ್ಸ್ ಸಿ.ಎನ್.ಸಿ ಮೆಷಿನಿಂಗ್, ಬೇಸಿಕ್ ಡಿಸೈನರ್& ವರ್ಚುವಲ್ ವೇರಿಫೈಯರ್ ಮೆಕ್ಯಾನಿಕ್,ಆರ್ಟಿಸಸ್ ಯೂಸಿಂಗ್ ಅಡ್ವಾನ್ಸ್ ಟೂಲ್, ಮ್ಯಾನುಫಾಕ್ಟರಿಂಗ್ ಪ್ರೋಸಸ್ ಕಂಟ್ರೋಲ್ & ಆಟೋಮೆಷನ್ ಹಾಗೂ ಪಿಪಿಪಿ ಮ್ಯಾನೇಜ್‍ಮೆಂಟ್ ಸೀಟ್‍ನಲ್ಲಿ ಎಸ್.ಎಸ್.ಎಲ್.ಸಿ. ಉತ್ತೀರ್ಣರಾದವರಿಗೆ ಎಲೆಕ್ಟ್ರೀಷಿಯನ್, ಫಿಟ್ಟರ್, ಮೆಕ್ಯಾನಿಕ್ ಮೋಟಾರ್ ವೆಹಿಕಲ್ ಮತ್ತು 8ನೇ ತರಗತಿ ಪಾಸ್ / ಎಸ್.ಎಸ್.ಎಲ್,ಸಿ ಪಾಸ್/ಫೇಲ್ ಆದವರಿಗೆ ವೆಲ್ಡರ್ ಹುದ್ದೆಗಳಿಗೆ ತರಬೇತಿ ನೀಡಲಾಗುವುದು.

Government Industrial Training Institute ಆಸಕ್ತ ಆಭ್ಯರ್ಥಿಗಳು www.cite.karnataka.gov.in ಆನ್‍ಲೈನ್‍ನಲ್ಲಿ ಜೂ. 03 ರೊಳಗಾಗಿ ಸಲ್ಲಿಸುವುದು ಹಾಗೂ ಆಯ್ಕೆ ಮಾಡಿಕೊಂಡ ಸರ್ಕಾರಿ ಐಟಿಐ ಗಳಲ್ಲಿ ಮೂಲ ದಾಖಲಾತಿ ಹಾಗೂ ದೃಢೀಕೃತ ದಾಖಲೆಗಳೊಂದಿಗೆ ತೆರಳಿ ನಿಗದಿತ ದಿನಾಂಕದೂಳಗೆ ದಾಖಲಾತಿ ಪರಿಶೀಲನೆ ಮಾಡಿಸಿಕೊಳ್ಳುವುದು ಹಾಗೂ ಪಿಪಿಪಿ ಸೀಟುಗಳ ಪ್ರವೇಶಕ್ಕಾಗಿ ಖುದ್ದಾಗಿ/ಕಚೇರಿ ದೂ.ಸಂ. ಮೂಲಕ ಸಂಪರ್ಕಿಸುವಂತೆ ಸಂಸ್ಥೆಯ ಪ್ರಾಚಾರ್ಯರು ತಿಳಿಸಿದ್ದಾರೆ.

ಹೆಚ್ಚಿನ ಮಾಹಿತಿಗಾಗಿ ದೂರವಾಣಿ ಸಂಖ್ಯೆ 08187-295040ಗಳನ್ನು ಸಂಪರ್ಕಿಸುವುದು.

LEAVE A REPLY

Please enter your comment!
Please enter your name here

NEWSLETTER - Sign Up for Free E-News

Popular

More like this
Related

S.N. Channabasappa “ಸಹ್ಯಾದ್ರಿ ಉತ್ಸವ” ಕ್ಕೆ ಸರ್ಕಾರವು ಮತ್ತೆ ಚಾಲನೆ ನೀಡಲು ಒತ್ತಾಯಿಸುತ್ತೇನೆ- ಶಾಸಕ ಎಸ್.ಎನ್. ಚನ್ನಬಸಪ್ಪ

S.N. Channabasappa ಶಿವಮೊಗ್ಗ ಜಿಲ್ಲೆಯ ಸಮೃದ್ಧ ಸಾಂಸ್ಕೃತಿಕ ಮತ್ತು ಐತಿಹಾಸಿಕ ಪರಂಪರೆಯನ್ನು...

Madhu Bangarappa ಎಸ್ಎಸ್ಎಲ್ ಸಿ ಪರೀಕ್ಷಾರ್ಥಿಗಳಿಗೆ ಶುಭ ಹಾರೈಸಿದ ಸಚಿವ ಮಧು ಬಂಗಾರಪ್ಪ

Madhu Bangarappa ರಾಜ್ಯಾದ್ಯಂತ ಇಂದಿನಿಂದ 2026ನೇ ಸಾಲಿನ ಎಸ್‌ಎಸ್‌ಎಲ್‌ಸಿ ಪರೀಕ್ಷೆ-1...

Jawahar Navodaya Vidyalaya ಕುಂದಗಸವಿಯ ಎಂ.ಎನ್.ಅಪೂರ್ವ ನವೋದಯ ವಿದ್ಯಾಲಯಕ್ಕೆ ಆಯ್ಕೆ

Jawahar Navodaya Vidyalaya ಜವಾಹರ ನವೋದಯ ವಿದ್ಯಾಲಯ ನಡೆಸುವ ಪ್ರಸಕ್ತ ಸಾಲಿನ...