Monday, August 3, 2026
Monday, August 3, 2026

CM Siddaramaiah ಬಿಜೆಪಿ ಪಕ್ಷ ಸಾಮಾಜಿಕ ನ್ಯಾಯದ ವಿರೋಧಿ- ಸಿದ್ಧರಾಮಯ್ಯ

Date:

CM Siddaramaiah ರಾಜ್ಯ್ ಮುಖ್ಯಮಂತ್ರಿ ಸಿದ್ಧರಾಮಯ್ಯನವರು ಮೈಸೂರಿನಲ್ಲಿ ಮಾಧ್ಯಮ ಪ್ರತಿನಿಧಿಗಳ ಜೊತೆ ಮಾತನಾಡಿದರು

ಗ್ಯಾರಂಟಿ ಯೋಜನೆಗಳ ಹೊರತಾಗಿ ನೀರಾವರಿಗೆ 18,000 ಕೋಟಿ ವೆಚ್ಚ ಮಾಡಲಾಗಿದೆ. ಇದು ಕಡಿಮೆಯೇ? ಗ್ಯಾರಂಟಿಗಳನ್ನು ಒಳಗೊಂಡಂತೆ ಅಭಿವೃದ್ಧಿ ಕಾರ್ಯಕ್ರಮಗಳಿಗೆ 1 ಲಕ್ಷದ 20 ಸಾವಿರ ಕೋಟಿ ರೂ.ಗಳನ್ನು ಬಜೆಟ್ ನಲ್ಲಿ ಮೀಸಲಿರಿಸಿದ್ದೇವೆ.

ಬಿಜೆಪಿಯವರು ಬಜೆಟ್ ಓದುವುದಿಲ್ಲ, ಆರ್ಥಿಕತೆಯ ಗಂಧಗಾಳಿಯೂ ಅವರಿಗೆ ಗೊತ್ತಿಲ್ಲ. ಅಭಿವೃದ್ಧಿ ಶೂನ್ಯ ಎನ್ನುತ್ತಾರೆ. ದೇಶಕ್ಕೆ ಕೇವಲ ರಾಜಕೀಯ ಸ್ವಾತಂತ್ರ್ಯ ಬಂದರೆ ಸಾಲದು, ಆರ್ಥಿಕ, ಸಾಮಾಜಿಕ ಶಕ್ತಿ ಬಂದಾಗ ಮಾತ್ರ ರಾಜಕೀಯ ಸ್ವಾತಂತ್ರ್ಯಕ್ಕೆ ಅರ್ಥ ಬರುತ್ತದೆ ಎಂದು ಅಂಬೇಡ್ಕರ್ ಹೇಳಿದ್ದರು. ಈ ಬಗ್ಗೆ ಬಿಜೆಪಿಗೆ ತಿಳಿದಿದೆಯೇ?

CM Siddaramaiah ನಾವು ಸಾಮಾಜಿಕ ನ್ಯಾಯದಲ್ಲಿ ನಂಬಿಕೆಯಿಟ್ಟವರು.ಬಿಜೆಪಿ ಪಕ್ಷ ಸಾಮಾಜಿಕ ನ್ಯಾಯದ ವಿರೋಧಿ.ಎಂದು ಸಿದ್ಧರಾಮಯ್ಯ ಹೇಳಿದರು

LEAVE A REPLY

Please enter your comment!
Please enter your name here

NEWSLETTER - Sign Up for Free E-News

Popular

More like this
Related

Breaking News ತೀರ್ಥಹಳ್ಳಿಯಲ್ಲಿ ಮಳೆಗೆ ಶೆಡ್ ಕುಸಿತ: ಮೂವರ ಸಾವು.ಡಿಸಿಎಂ. ಡಾ.ಜಿ.ಪರಮೇಶ್ವರ ಸಂತಾಪ.

Breaking News ಶಿವಮೊಗ್ಗ ಜಿಲ್ಲೆ ತೀರ್ಥಹಳ್ಳಿಯ ಇಂದಿರಾನಗರದಲ್ಲಿ ಭಾರೀ ಮಳೆಗೆ ಗುಡ್ಡ...

D.K.Shivakumar ರಾಜಕೀಯಕ್ಕಿಂತ ರಾಜ್ಯದ ರೈತರ ಮತ್ತುಜನರ ಹಿತವೇ ಮುಖ್ಯ,- ಡಿ.ಕೆ.ಶಿವಕುಮಾರ್

D.K.Shivakumar ಕಾವೇರಿ ವಿವಾದ ನಮಗೂ ಹೊಸದಲ್ಲ, ನಿಮಗೂ ಹೊಸದಲ್ಲ. ಈ...

S.N. Channabasappa ಇಂದು ಪ್ರತಿಭಟನೆ ಎನ್ನುವುದು ಜಗತ್ತಿನ ವರ್ತಮಾನವಾಗಿದೆ- ಎಸ್.ಎನ್.ಚನ್ನಬಸಪ್ಪ

S.N. Channabasappa ಇಂಗ್ಲಿಷ್ ಪ್ರಾಧ್ಯಾಪಕ ಡಾ.ಸಿ. ಚನ್ನಪ್ಪ ವಾಲೆಮನೆ ಅವರ ‘ವಾಯ್ಸ್...