Thursday, March 19, 2026
Thursday, March 19, 2026

Prajwal Revanna ಭವಾನಿ ರೇವಣ್ಣ ಅವರ ಕಾರು ಚಾಲಕ ಅಜಿತ್ ಗೆ ಸಮನ್ಸ್ ಜಾರಿ

Date:

Prajwal Revanna ಹಾಸನ ಜೆಡಿಎಸ್ ಸಂಸದ ಪ್ರಜ್ವಲ್‌ ರೇವಣ್ಣ ಅವರದ್ದು ಎನ್ನಲಾದ ಅಶ್ಲೀಲ ವಿಡಿಯೊ ಪ್ರಕರಣದಲ್ಲಿ ಕೆ.ಆರ್.‌ ನಗರ ಸಂತ್ರಸ್ತೆಯ ಅಪಹರಣ ಮಾಡಿದ ಪ್ರಕರಣಕ್ಕೆ ಸಂಬಂಧಪಟ್ಟಂತೆ ಪ್ರಜ್ವಲ್ ತಾಯಿ ಭವಾನಿ ರೇವಣ್ಣ ಕಾರು ಚಾಲಕನಿಗೆ ಎಸ್ಐಟಿ ಸಮನ್ಸ್ ಜಾರಿಯಾಗಿದೆ.

ಸಂತ್ರಸ್ತೆ ಅಪಹರಣ ಪ್ರಕರಣಕ್ಕೆ ಸಂಬಂಧಪಟ್ಟಂತೆ ಈಗಾಗಲೇ ಅಜಿತ್‌ಗೆ ಎರಡು ಬಾರಿ ಸಮನ್ಸ್ ಜಾರಿ ಮಾಡಲಾಗಿತ್ತು. ಆದರೆ ವಿಚಾರಣೆಗೆ ಹಾಜರಾಗದ ಕಾರಣ ಅಜಿತ್ ಗೆ ಮತ್ತೊಮ್ಮೆ ಸಮನ್ಸ್ ಜಾರಿ ಮಾಡಿದ್ದು, ವಿಚಾರಣೆಗೆ ಹಾಜರಾಗುವಂತೆ ಸೂಚಿಸಿದೆ.

Prajwal Revanna ಸದ್ಯ ಅಜಿತ್ ತಲೆಮರೆಸಿಕೊಂಡಿದ್ದು ಈ ಹಿನ್ನೆಲೆಯಲ್ಲಿ ಹೊಳೆನರಸೀಪುರದಲ್ಲಿರುವ ಅಜಿತ್ ನಿವಾಸಕ್ಕೆ ತೆರಳಿ ಎಸ್ಐಟಿ ಪೊಲೀಸರು ಸಮನ್ಸ್ ನೀಡಿದ್ದಾರೆ.

LEAVE A REPLY

Please enter your comment!
Please enter your name here

NEWSLETTER - Sign Up for Free E-News

Popular

More like this
Related

S.N. Channabasappa “ಸಹ್ಯಾದ್ರಿ ಉತ್ಸವ” ಕ್ಕೆ ಸರ್ಕಾರವು ಮತ್ತೆ ಚಾಲನೆ ನೀಡಲು ಒತ್ತಾಯಿಸುತ್ತೇನೆ- ಶಾಸಕ ಎಸ್.ಎನ್. ಚನ್ನಬಸಪ್ಪ

S.N. Channabasappa ಶಿವಮೊಗ್ಗ ಜಿಲ್ಲೆಯ ಸಮೃದ್ಧ ಸಾಂಸ್ಕೃತಿಕ ಮತ್ತು ಐತಿಹಾಸಿಕ ಪರಂಪರೆಯನ್ನು...

Madhu Bangarappa ಎಸ್ಎಸ್ಎಲ್ ಸಿ ಪರೀಕ್ಷಾರ್ಥಿಗಳಿಗೆ ಶುಭ ಹಾರೈಸಿದ ಸಚಿವ ಮಧು ಬಂಗಾರಪ್ಪ

Madhu Bangarappa ರಾಜ್ಯಾದ್ಯಂತ ಇಂದಿನಿಂದ 2026ನೇ ಸಾಲಿನ ಎಸ್‌ಎಸ್‌ಎಲ್‌ಸಿ ಪರೀಕ್ಷೆ-1...

Jawahar Navodaya Vidyalaya ಕುಂದಗಸವಿಯ ಎಂ.ಎನ್.ಅಪೂರ್ವ ನವೋದಯ ವಿದ್ಯಾಲಯಕ್ಕೆ ಆಯ್ಕೆ

Jawahar Navodaya Vidyalaya ಜವಾಹರ ನವೋದಯ ವಿದ್ಯಾಲಯ ನಡೆಸುವ ಪ್ರಸಕ್ತ ಸಾಲಿನ...