Tuesday, March 24, 2026
Tuesday, March 24, 2026

MESCOM Shivamogga ಮೇ25 ರಂದು ಮೆಗ್ಗಾನ್ ಆಸ್ಪತ್ರೆ ಸುತ್ತಮುತ್ತಪ್ರದೇಶಗಳಿಗೆ ವಿದ್ಯುತ್ ಸರಬರಾಜು ವ್ಯತ್ಯಯ

Date:

MESCOM Shivamogga ಮೆಗ್ಗಾನ್ ವಿ.ವಿ.ಕೇಂದ್ರದಿಂದ ಸರಬರಾಜಾಗುವ ಫೀಡರ್ ಎಂಜಿಎಫ್ 1,2,4 ಮತ್ತು 5ರಲ್ಲಿ ತ್ರೈಮಾಸಿಕ ನಿರ್ವಹಣಾ ಕಾಮಗಾರಿ ಹಮ್ಮಿಕೊಂಡಿರುವುದರಿಂದ ಮೇ -25 ರಂದು ಬೆಳಗ್ಗೆ 10.00 ರಿಂದ ಸಂಜೆ 6.00ರ ವರಗೆ ಮೆಗ್ಗಾನ್ ಆಸ್ಪತ್ರೆ, ಶರಾವತಿನಗರ ಎ ಮತ್ತು ಬಿ ಬ್ಲಾಕ್, ಹೊಸಮನೆ, ಜೈಲ್ ರಸ್ತೆ, ಕುವೆಂಪುರಸ್ತೆ, ಯುನಿಟಿ ಆಸ್ಪತ್ರೆ, ಶಿವಶಂಕರ್ ಗ್ಯಾರೇಜ್, ದೈವಜ್ಞ ಕಲ್ಯಾಣ ಮಂದಿರ, ಸುಬ್ಬಯ್ಯ ಆಸ್ಪತ್ರೆ, ನರ್ಸ್ ಕ್ವಾಟ್ರಸ್, ಆಯುರ್ವೇದ ಆಸ್ಪತ್ರೆ, ಸಾಗರ ರಸ್ತೆ ಸುರಂಗ, ಬಿ.ಎಸ್.ಎನ್.ಎಲ್ ಕ್ವಾಟ್ರಸ್, ಗೊಮ್ಮಟೇಶ್ವರ ದೇವಸ್ಥಾನ, ಎಸ್‍ಪಿ ಕಚೇರಿ, ಪೊಲೀಸ್ ಠಾಣೆ, ಪೊಲೀಸ್ ಕ್ವಾಟ್ರಸ್, ಸಾಗರ ಮುಖ್ಯರಸ್ತೆ, ಅಶೋಕ್‍ನಗರ,

MESCOM Shivamogga .ಆರ್.ಬಿ.ಕಾಲೋನಿ, ನಾಗರಾಜಪುರ ಬಡಾವಣೆ, ಕುವೆಂಪುರಸ್ತೆ, ಜ್ಯೋತಿ ಗಾರ್ಡನ್, ದುರ್ಗಿಗುಡಿ, ಸವರ್‍ಲೈನ್ ರಸ್ತೆ, ಎಲ್‍ಐಸಿ ಕಚೇರಿ, ಮಿಷನ್ ಕಾಂಪೌಂಡ್, ಜೈಲ್ ಸರ್ಕಲ್ ರಸ್ತೆ, ಜಿಲ್ಲಾ ಪಂಚಾಯತ್ ಕಚೇರಿ, ಪಾರ್ಕ್ ಬಡಾವಣೆ, ಆರ್.ಎಂ.ಆರ್.ರಸ್ತೆ, ತಿಲಕ್‍ನಗರ, ಜಯನಗರ, ಬಸವನಗುಡಿ, ಅಚ್ಯುತ್‍ರಾವ್ ಲೇಔಟ್, ಸವಳಂಗ ರಸ್ತೆ, ನೆಹರು ರಸ್ತೆ, ಡಿ.ಸಿ.ಕಚೇರಿ ಮತ್ತು ನಂಜಪ್ಪ ಆಸ್ಪತ್ರೆ ಹಾಗೂ ಸುತ್ತಮುತ್ತಲಿನ ಪ್ರದೇಶಗಳಲ್ಲಿ ವಿದ್ಯುತ್ ವ್ಯತ್ಯಯವಾಗಲಿದ್ದು, ಸಾರ್ವಜನಿಕರು ಸಹಕರಿಸುವಂತೆ ಮೆಸ್ಕಾಂ ತಿಳಿಸಿದೆ.

LEAVE A REPLY

Please enter your comment!
Please enter your name here

NEWSLETTER - Sign Up for Free E-News

Popular

More like this
Related

CM Siddharamaih ಬಿಜೆಪಿ ಒಡ್ಡುವ ಆಸೆ ಆಮಿಷಗಳಿಗೆ ಒಳಗಾಗಬೇಡಿ- ಸಿದ್ಧರಾಮಯ್ಯ

CM Siddharamaih ಬಾಗಲಕೋಟೆ ವಿಧಾನಸಭಾ ಕ್ಷೇತ್ರದ ಉಪಚುನಾವಣೆಯ ಕಾಂಗ್ರೆಸ್ ಅಭ್ಯರ್ಥಿ...

National Horticulture Mission Scheme ರಾಷ್ಟ್ರೀಯ ತೋಟಗಾರಿಕೆ ಮಿಷನ್ ಯೋಜನೆಯಡಿ ಪ. ಜಾ./ ಪ. ಪಂ. ರೈತರಿಂದ ಅರ್ಜಿ ಅಹ್ವಾನ

National Horticulture Mission Scheme 2025-26ನೇ ಸಾಲಿನ ರಾಷ್ಟ್ರೀಯ ತೋಟಗಾರಿಕೆ ಮಿಷನ್...

S.N. Channabasappa ಮತಪತ್ರ ಪದ್ಧತಿ ಜಾರಿಗೆ ತರುತ್ತಿರುವ ಸರ್ಕಾರದ ನಿರ್ಧಾರಕ್ಕೆ ಸದನದಲ್ಲಿ ಶಾಸಕ ಎಸ್.ಎನ್. ಚನ್ನಬಸಪ್ಪ ತೀವ್ರ ವಿರೋಧ

S.N. Channabasappa ಆಧುನಿಕ ತಂತ್ರಜ್ಞಾನದ ಯುಗದಲ್ಲಿ ಚುನಾವಣಾ ಪ್ರಕ್ರಿಯೆಯನ್ನು ಮತ್ತಷ್ಟು ಡಿಜಿಟಲೀಕರಣಗೊಳಿಸುವ...

MESCOM ಸಾಗರ : ಮೆಸ್ಕಾಂ ಜನ ಸಂಪರ್ಕ ಸಭೆ

MESCOM ಸಾಗರ ಮೆಸ್ಕಾಂ ಗ್ರಾಮೀಣ ಉಪವಿಭಾಗ ಕಛೇರಿಯಲ್ಲಿ ಮಾ 26 ರಂದು...