Thursday, June 18, 2026
Thursday, June 18, 2026

Department of Women and Child Development ತೀರ್ಥಹಳ್ಳಿಯಲ್ಲಿ ಎರಡು ಪೋಕ್ಸೋ ಪ್ರಕರಣ ದಾಖಲು

Date:

Department of Women and Child Development ತೀರ್ಥಹಳ್ಳಿ ತಾಲ್ಲೂಕಿನ ಗ್ರಾಮವೊಂದರಲ್ಲಿ ಪೋಕ್ಸೋ ಪ್ರಕರಣವೊಂದು ಸಂಭವಿಸಿದ್ದು, ಪ್ರಕರಣ ದಾಖಲಾಗಿದೆ.
ಯುವತಿಯೊಬ್ಬಳನ್ನು ಹಿಂಬಾಲಿಸಿ ಆಕೆಯನ್ನು ಚುಡಾಯಿಸಿ ಕಿರುಕುಳ ನೀಡುತ್ತಿದ್ದ ಆರೋಪದ ಅಡಿಯಲ್ಲಿ ಯುವಕನೊಬ್ಬನನ್ನಿ ಪೋಕ್ಸೋ ಕೇಸ್‌ನಲ್ಲಿ ಬಂಧನ ಮಾಡಿ ಜೈಲಿಗೆ ಕಳುಹಿಸಲಾಗಿದೆ. ಆರೋಪಿಯ ವಿರುದ್ಧ ಕೇಳಿಬರುತ್ತಿರುವ ಎರಡನೇ ಆರೋಪ ಇದಾಗಿದೆ ಎಂದು ಹೇಳಲಾಗಿದೆ.
ಪೋಕ್ಸೋ ಅಡಿಯ ಪ್ರಕರಣವಾದ್ದರಿಂದ ಎಲ್ಲಾ ರೀತಿ ವೈಯಕ್ತಿಕ ಮಾಹಿತಿಗಳನ್ನು ಗೌಪ್ಯವಾಗಿ ಇಡಲಾಗಿದೆ.
ಇನ್ನೊಂದು‌ ಪ್ರಕರಣದಲ್ಲಿ ತಾಲ್ಲೂಕಿನ ಗ್ರಾಮವೊಂದರ ಅಪ್ರಾಪ್ತೆಯನ್ನು ಪದೇಪದೇ ಹಿಂಬಾಲಿಸುತ್ತಿದ್ದ ಯುವಕ ಆಕೆಗೆ ಕಿರುಕುಳ ನೀಡುತ್ತಿದ್ದ ಎಂದು ದೂರಲಾಗಿದೆ.
Department of Women and Child Development ಆ ಸಂಬಂಧ ಅಪ್ರಾಪ್ತೆಯು ಮಹಿಳಾ ಮತ್ತು ಮಕ್ಕಳ ಕಲ್ಯಾಣ ಇಲಾಖೆ ಅಧಿಕಾರಿಗಳು ಹಾಗೂ ನ್ಯಾಯಾಧೀಶರ ಮುಂದೆ ಹೇಳಿಕೆ ನೀಡಿದ್ದಾರೆ ಎನ್ನಲಾಗಿದೆ.
ಆಕೆಯ ದೂರಿನನ್ವಯ ಪೊಲೀಸರು ಪ್ರಕರಣ ದಾಖಲಿಸಿ ಆರೋಪಿಯನ್ನು ಬಂಧಿಸಿ ಜೈಲಿಗೆ ಕಳುಹಿಸಿದ್ದಾರೆ.

LEAVE A REPLY

Please enter your comment!
Please enter your name here

NEWSLETTER - Sign Up for Free E-News

Popular

More like this
Related

Klive Special Article ನಿರ್ಲಕ್ಷ್ಯ ಮಾಡದ ನಿಶ್ಶಬ್ದ ಕಾಯಿಲೆ, ಕಿಡ್ನಿ ಕ್ಯಾನ್ಸರ್- ಡಾ.ಯು‌.ಎಸ್.ಕಾರ್ತಿಕ್

Klive Special Article ಕಿಡ್ನಿ ಕ್ಯಾನ್ಸರ್ : ನೀವು ನಿರ್ಲಕ್ಷಿಸಬಾರದ ನಿಶ್ಯಬ್ದ...

K.S. Eshwarappa ಮನಸ್ಸು ಬಿಜೆಪಿ: ದೇಹ ಮಾತ್ರ ಹೊರಗೆ : ಕೆ.ಎಸ್.ಈಶ್ವರಪ್ಪ

K.S. Eshwarappa ಪಕ್ಷದ ಬೆಳವಣಿಗೆ ಮತ್ತು ಶುದ್ಧೀಕರಣಕ್ಕೆ ಆಗ್ರಹಿಸಿ ಬಿಜೆಪಿಯಿಂದ ಹೊರ...

ಸಮಾನತೆ, ಸ್ವಾವಲಂಬನೆ ಸಾಧಿಸುವಲ್ಲಿ ಸಹಕಾರ ಸಂಘಗಳ ಪಾತ್ರ ಅಪಾರ : ಶ್ರೀರಂಭಾಪುರಿಶ್ರೀ

ಸಮಾನತೆ, ಸ್ವಾವಲಂಬನೆ ಸಾಧನೆಯಲ್ಲಿ ಸಹಕಾರ ಸಂಘಗಳ ಪಾತ್ರ ಮಹತ್ವವಾದದು. ಅಭಿವೃದ್ಧಿಯನ್ನು ಸಾಧಿಸಲು...