Monday, February 2, 2026
Monday, February 2, 2026

Breaking News ಬ್ಯೂಟಿ ಪಾರ್ಲರ್ ಮಾಲಕಿ ಆತ್ಮಹತ್ಯೆ

Date:

Breaking News ಗೃಹಿಣಿಯೋರ್ವಳು ಹೊಟ್ಟೆನೋವು ತಾಳಲಾರದೆ ಆತ್ಮಹತ್ಯೆಗೆ ಶರಣಾದ ಘಟನೆ ಸೊರಬ ಪಟ್ಟಣದ ವಿದ್ಯುತ್ ನಗರದಲ್ಲಿ ನಡೆದಿದೆ.
ಪಟ್ಟಣದಲ್ಲಿ ಬ್ಯೂಟಿ ಪಾರ್ಲರ್ ನಡೆಸುತ್ತಿದ್ದ ಅಕ್ಷತಾ (30) ಆತ್ಮಹತ್ಯೆಗೆ ಶರಣಾದ ಗೃಹಿಣಿ. ಕೆಲ ದಿನಗಳಿಂದ ಅನಾರೋಗ್ಯದಿಂದ ಬಳಲುತ್ತಿದ್ದ
ಮಹಿಳೆಯು ಹೊಟ್ಟೆ ನೋವು ತಾಳಲಾರದೆ ಮನೆಯಲ್ಲಿಯೇ ನೇಣಿಗೆ ಶರಣಾಗಿದ್ದಾರೆ. ಭದ್ರಾವತಿ ತಾಲೂಕಿನ ಕೆರೆಬೀರನಹಳ್ಳಿ ಗ್ರಾಮದ ಅಕ್ಷತಾ ಅವರನ್ನು ಚಂದ್ರಗುತ್ತಿ ಗ್ರಾಮದ ಸಂತೋಷ್
ಎನ್ನುವವರಿಗೆ ವಿವಾಹ ಮಾಡಿಕೊಡಲಾಗಿತ್ತು. ಪಟ್ಟಣದ ಸಾರ್ವಜನಿಕ ಆಸ್ಪತ್ರೆಯಲ್ಲಿ ಮರಣೋತ್ತರ ಪರೀಕ್ಷೆ ನಡೆಸಲಾಗಿದೆ. ಸೊರಬ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.

LEAVE A REPLY

Please enter your comment!
Please enter your name here

NEWSLETTER - Sign Up for Free E-News

Popular

More like this
Related

Madhu Bangarappa “ಭಕ್ತಿ, ಧರ್ಮ ಮತ್ತು ಸೌಹಾರ್ದತೆಯ ಸಂಗಮ – ತರಳಬಾಳು ಹುಣ್ಣಿಮೆ ಮಹೋತ್ಸವ”- ಮಧು ಬಂಗಾರಪ್ಪ

Madhu Bangarappa ಶಿವಮೊಗ್ಗ ಜಿಲ್ಲೆಯ ಭದ್ರಾವತಿಯಲ್ಲಿ ಜರುಗಿದ "ತರಳಬಾಳು ಹುಣ್ಣಿಮೆ...

Karnataka State Cricket Association ಕೆಎಸ್‌ಸಿಎ ಶಿವಮೊಗ್ಗ ವಲಯದ ಅಧ್ಯಕ್ಷರಾಗಿ ನಾಗೇಂದ್ರ ಕೆ. ಪಂಡಿತ್ ನೇಮಕ

Karnataka State Cricket Association ಕರ್ನಾಟಕ ರಾಜ್ಯ ಕ್ರಿಕೆಟ್ ಸಂಘ ಸಾಗರದ...

MESCOM ಹೊಳೆಹೊನ್ನೂರು ಮೆಸ್ಕಾಂ ಜನ ಸಂಪರ್ಕ ಸಭೆ

MESCOM ಹೊಳೆಹೊನ್ನೂರು ಮೆಸ್ಕಾಂ ಉಪವಿಭಾಗ ಕಛೇರಿಯಲ್ಲಿ ಫೆ. 03 ರಂದು ಬೆಳಿಗ್ಗೆ...

Shivamogga Police ವ್ಯಕ್ತಿ ಮೇಲೆ ಮಾರಣಾಂತಿಕ ಹಲ್ಲೆ, ಮೂವರಿಗೆ 5 ವರ್ಷ ಜೈಲು ಶಿಕ್ಷೆ

Shivamogga Police ಮಾರಣಾಂತಿಕವಾಗಿ ಹಲ್ಲೆ ಮಾಡಿ ಹಾಗೂ ಅವಾಚ್ಯ ಶಬ್ದಗಳಿಂದ ಬೈದು...