Friday, March 20, 2026
Friday, March 20, 2026

MESCOM ಜೂನ್ 7 ರಂದು ಎಂ.ಆರ್ .ಎಸ್ ಸುತ್ತಮುತ್ತ ವಿದ್ಯುತ್ ಸರಬರಾಜು ವ್ಯತ್ಯಯ

Date:

MESCOM ಎಂ.ಆರ್.ಎಸ್. ಶಿವಮೊಗ್ಗದ 110 ಕೆವಿ ವಿ.ವಿ ಕೇಂದ್ರದಲ್ಲಿ ತ್ರೈಮಾಸಿಕ ನಿರ್ವಹಣಾ ಕಾಮಗಾರಿ ಇರುವುದರಿಂದ ಜೂನ್ 07 ರಂದು ಬೆಳಗ್ಗೆ 09.00 ರಿಂದ ಸಂಜೆ 5.00ರವರೆಗೆ ಚಿಕ್ಕಲ್ಲು, ಗುರುಪುರ, ಪರುಲೆ, ಸಿದ್ದೇಶ್ವರನಗರ, ಶಾಂತಮ್ಮ ಲೇಔಟ್, ವೆಂಕಟೇಶನಗರ, ವಿದ್ಯಾನಗರ, ಗಣಪತಿ ಲೇಔಟ್, ಕಂಟ್ರಿಕ್ಲಬ್ ರಸ್ತೆ, ಎಂ.ಆರ್.ಎಸ್. ವಾಟರ್ ಸಪ್ಲೈ, ಎಂ.ಆರ್.ಎಸ್. ಕಾಲೋನಿ, ಹರಿಗೆ, ಮಲವಗೊಪ್ಪ, ವಡ್ಡಿನಕೊಪ್ಪ, ನಂಜಪ್ಪ ಲೇಔಟ್, ಪ್ರಿಯಾಂಕ ಲೇಔಟ್, ಬಿ.ಹೆಚ್.ರಸ್ತೆ (ಗಾಯತ್ರಿ ಕಲ್ಯಾಣ ಮಂಟಪದಿಂದ ಅಮೀರ್ ಅಹ್ಮದ್ ಸರ್ಕಲ್‍ವರೆಗೆ), ನೆಹರು ರಸ್ತೆ, ದುರ್ಗಿಗುಡಿ ಮುಖ್ಯರಸ್ತೆ, ಪಾರ್ಕ್ ಬಡಾವಣೆ, ಸರ್.ಎಂ.ವಿ.ರಸ್ತೆ, ಬಾಲ್‍ರಾಜ್‍ಅರಸ್ ರಸ್ತೆ, ಗಾಂದಿಪಾರ್ಕ್, ಲೂರ್ದು ನಗರ, ಕಾನ್ವೆಂಟ್ ರಸ್ತೆ, ಬಾಪೂಜಿನಗರ, ಚರ್ಚ್ ಕಾಂಪೌಂಡ್, ಟಿ.ಜಿ.ಎನ್.ಬಡಾವಣೆ,

MESCOM ಜೋಸೆಫ್‍ನಗರ, ಟ್ಯಾಂಕ್‍ಬೌಂಡ್ ರಸ್ತೆ, ಕುವೆಂಪು ರಂಗಮಂದಿರ ಮತ್ತು ಮಹಾನಗರ ಪಾಲಿಕೆ ಕಚೇರಿ ಸುತ್ತಮುತ್ತ, ಮೀನಾಕ್ಷಿಭವನ, ಶಂಕರಮಠ ರಸ್ತೆ, ಹಳೆ ಹೊನ್ನಾಳಿ ರಸ್ತೆ, ಬಾಲರಾಜ್‍ಅರಸ್ ರಸ್ತೆ, ಮೆಹಂದಿನಗರ, ಬಸವನಗುಡಿ ವಿನಾಯಕ ಪಾರ್ಕ್, ವಿನಾಯಕ ನಗರ, ಅಮೀರ್ ಅಹ್ಮದ್ ಕಾಲೋನಿ, ಸೋಮಯ್ಯ ಬಡಾವಣೆ, ಟ್ಯಾಂಕ್ ಮೊಹಲ್ಲಾ, ಕೋರ್ಟ್ ಕಚೇರಿ, ಆರ್.ಟಿ.ಓ. ರಸ್ತೆ ಹಾಗೂ ಸುತ್ತಮುತ್ತಲಿನ ಪ್ರದೇಶಗಳಲ್ಲಿ ವಿದ್ಯುತ್ ವ್ಯತ್ಯವಾಗಲಿದ್ದು, ಸಾರ್ವಜನಿಕರು ಸಹಕರಿಸುವಂತೆ ಮೆಸ್ಕಾಂ ತಿಳಿಸಿದೆ.

LEAVE A REPLY

Please enter your comment!
Please enter your name here

NEWSLETTER - Sign Up for Free E-News

Popular

More like this
Related

Shimoga News ಗೋಪಾಲ ಗೌಡರು ಶಿವಮೊಗ್ಗ ಜಿಲ್ಲೆಯನ್ನ ಸಮಾಜವಾದದ ತೊಟ್ಟಿಲನ್ನಾಗಿ ರೂಪಿಸಿದವರು- ವೈ.ಎಸ್.ವಿ.ದತ್ತ.

Shimoga News ನಗರದ ಮಥುರಾ ಪ್ಯಾರಡೈಸ್ ಸಭಾಂಗಣದಲ್ಲಿ ಮಾಜಿ ಶಾಸಕ ಹಾಗೂ...

Klive Special Article ಕೆ ಲೈವ್ ವಿಶೇಷ.” ವಿಕ್ರಮ ಮತ್ತು ಶಾಲಿವಾಹನ ಶಕಪುರುಷರು” ಒಂದು ಚಿಂತನೆ.ಲೇ: ದಿಲೀಪ್ ನಾಡಿಗ್,ಶಿವಮೊಗ್ಗ.

ಎನ್.ಜಯಭೀಮ ಜೊಯ್ಸ್. ಶಿವಮೊಗ್ಗ. Klive Special Article ತೈತ್ತಿರೀಯ ಅರಣ್ಯಕದಲ್ಲಿರುವ ಶ್ಲೋಕದಂತೆ "ಕ್ವೇದಮಭ್ರಂ ನಿವಿಶತೇ...

Kote SeethaRamanjaneya Temple ಇಂದಿನಿಂದ ಕೋಟೆ ಶ್ರೀಸೀತಾರಾಮಾಂಜನೇಯ ಸ್ವಾಮಿ ದೇಗುಲದಲ್ಲಿ ಶ್ರೀರಾಮ ನವಮಿ ಉತ್ಸವಕ್ಕೆ ಚಾಲನೆ

Kote SeethaRamanjaneya Temple ಕೋಟೇ ಶ್ರೀ ಸೀತಾರಾಮಾಂಜನೇಯ ಸ್ವಾಮಿ ದೇವಾಲಯದಲ್ಲಿ ಶ್ರೀ...

Women’s Day ವೃದ್ಧಾಪ್ಯದ ಆರೋಗ್ಯ ಸಮಸ್ಯೆಗಳ ಬಗ್ಗೆ ಅರಿವಿರಲಿ- ಡಾ.ಪ್ರಿಯಾಂಕ ಚೌಹಾಣ್.

Women's Day ಜೆಸಿ ಶಿವಮೊಗ್ಗ ಚಿರಂತನದ ವತಿಯಿಂದ ಅಂತರಾಷ್ಟ್ರೀಯ ಮಹಿಳಾ ದಿನಾಚರಣೆಯನ್ನು...