Thursday, March 19, 2026
Thursday, March 19, 2026

MESCOM ಜೂನ್ 12 ರಂದು ಮಂಡ್ಲಿ ಸುತ್ತಮುತ್ತ ಮೆಸ್ಕಾಂ ವಿದ್ಯುತ್ ಸರಬರಾಜಿನಲ್ಲಿ ವ್ಯತ್ಯಯ

Date:

MESCOM ಶಿವಮೊಗ್ಗ ನ.ಉ.ವಿ-೨ರ ಮಂಡ್ಲಿ ವಿ.ವಿ ಕೇಂದ್ರದಲ್ಲಿ ತುರ್ತು ನಿರ್ವಹಣಾ ಕಾಮಗಾರಿ ಇರುವುದರಿಂದ ಜೂನ್ ೧೨ ರಂದು ಬೆಳಗ್ಗೆ ೧೦.೦೦ ರಿಂದ ಸಂಜೆ ೬.೦೦ರವರೆಗೆ ಇಲಿಯಾಜ್‌ನಗರ ೫ ರಿಂದ ೧೪ನೇ ಕ್ರಾಸ್, ೧೦೦ ಅಡಿರಸ್ತೆ, ಕಾಮತ್ ಲೇಔಟ್, ಮೇಲಿನ ತುಂಗಾನಗರ, ಫಾರೂಕ್ಯ ಶಾದಿಮಹಲ್, ಇಲಿಯಾಜ್‌ನಗರ ಲಾರಿ ಗ್ಯಾರೇಜ್, ಚಾನಲ್ ಏರಿಯಾ ಸುತ್ತಮುತ್ತಲಿನ ಪ್ರದೇಶ, ಸಾಗರ MESCOM ನರ್ಸರಿ, ಎಫ್-೦೬ ಕಲ್ಲೂರು ಮಂಡ್ಲಿ ಗ್ರಾಮಾಂತರ ಪ್ರದೇಶ, ಎಫ್-೧೭ ಐಹೊಳೆ, ಅಗಸವಳ್ಳಿ, ಕಲ್ಲೂರು, ಗೋವಿಂದಪುರ, ಅನುಪಿನಕಟ್ಟೆ, ಪುರದಾಳು, ರಾಮಿನಕೊಪ್ಪ, ಮೈಲಾಪ್ಪನ ಕ್ಯಾಂಪ್, ಹನುಮಂತಾಪುರ, ಶರಾವತಿನಗರ, ಶಾರದ ಕಾಲೋನಿ ಹಾಗೂ ಸುತ್ತಮುತ್ತಲಿನ ಐಪಿ ಲಿಮಿಟ್‌ನ ಪ್ರದೇಶಗಳಲ್ಲಿ ವಿದ್ಯುತ್ ವ್ಯತ್ಯವಾಗಲಿದ್ದು, ಸಾರ್ವಜನಿಕರು ಸಹಕರಿಸುವಂತೆ ಮೆಸ್ಕಾಂ ತಿಳಿಸಿದೆ.

LEAVE A REPLY

Please enter your comment!
Please enter your name here

NEWSLETTER - Sign Up for Free E-News

Popular

More like this
Related

Klive Special Article ಕೆ ಲೈವ್ ವಿಶೇಷ.” ವಿಕ್ರಮ ಮತ್ತು ಶಾಲಿವಾಹನ ಶಕಪುರುಷರು” ಒಂದು ಚಿಂತನೆ.ಲೇ: ದಿಲೀಪ್ ನಾಡಿಗ್,ಶಿವಮೊಗ್ಗ.

ಎನ್.ಜಯಭೀಮ ಜೊಯ್ಸ್. ಶಿವಮೊಗ್ಗ. Klive Special Article ತೈತ್ತಿರೀಯ ಅರಣ್ಯಕದಲ್ಲಿರುವ ಶ್ಲೋಕದಂತೆ "ಕ್ವೇದಮಭ್ರಂ ನಿವಿಶತೇ...

Kote SeethaRamanjaneya Temple ಇಂದಿನಿಂದ ಕೋಟೆ ಶ್ರೀಸೀತಾರಾಮಾಂಜನೇಯ ಸ್ವಾಮಿ ದೇಗುಲದಲ್ಲಿ ಶ್ರೀರಾಮ ನವಮಿ ಉತ್ಸವಕ್ಕೆ ಚಾಲನೆ

Kote SeethaRamanjaneya Temple ಕೋಟೇ ಶ್ರೀ ಸೀತಾರಾಮಾಂಜನೇಯ ಸ್ವಾಮಿ ದೇವಾಲಯದಲ್ಲಿ ಶ್ರೀ...

Women’s Day ವೃದ್ಧಾಪ್ಯದ ಆರೋಗ್ಯ ಸಮಸ್ಯೆಗಳ ಬಗ್ಗೆ ಅರಿವಿರಲಿ- ಡಾ.ಪ್ರಿಯಾಂಕ ಚೌಹಾಣ್.

Women's Day ಜೆಸಿ ಶಿವಮೊಗ್ಗ ಚಿರಂತನದ ವತಿಯಿಂದ ಅಂತರಾಷ್ಟ್ರೀಯ ಮಹಿಳಾ ದಿನಾಚರಣೆಯನ್ನು...