Sunday, May 3, 2026
Sunday, May 3, 2026

Mysuru ಮೈಸೂರು ಅನ್ನದಾನೇಶ್ವರಮಠದ ಹಿರಿಯಶ್ರೀಗಳ ಬರ್ಬರ ಹತ್ಯೆ

Date:

Mysuru ಮೈಸೂರಿನಲ್ಲಿ ಅನ್ನದಾನೇಶ್ವರ ಮಠದ ಹಿರಿಯ ಸ್ವಾಮೀಜಿಯನ್ನು ಮಾರಕಾಸ್ತ್ರಗಳಿಂದ ಕೊಚ್ಚಿ ಬರ್ಬರವಾಗಿ ಕೊಲೆ ಮಾಡಲಾಗಿದೆ.

ಮೈಸೂರಿನ ಸಿದ್ದಾರ್ಥನಗರದಲ್ಲಿ 90 ವರ್ಷದ ಶಿವಾನಂದ ಸ್ವಾಮೀಜಿಯನ್ನು ಸ್ವಾಮೀಜಿ ಆಪ್ತ ಸಹಾಯಕ 60 ವರ್ಷದ ರವಿ ಎಂಬಾತನೇ ಹತ್ಯೆ ಮಾಡಿದ್ದು ಸದ್ಯ ಆರೋಪಿಯನ್ನು ಪೊಲೀಸರು ಬಂಧಿಸಿದ್ದಾರೆ.

Mysuru ಘಟನಾ ಸ್ಥಳಕ್ಕೆ ನಜರ್‌ಬಾದ್ ಪೊಲೀಸರು ಭೇಟಿ ನೀಡಿ ಪರಿಶೀಲನೆ ನಡೆಸಿದ್ದಾರೆ. ಅನ್ನದಾನೇಶ್ವರ ಮಠವು ಸುಮಾರು 9 ಎಕರೆ ವಿಸ್ತೀರ್ಣದಲ್ಲಿದೆ. ಮೈಸೂರು ರಾಜರು ದಾನವಾಗಿ ನೀಡಿದ್ದ ಈ ಮಠದ ಜಾಗದ ವಿಚಾರವಾಗಿ ಹಲವು ವಿವಾದಗಳು ಇವೆ.
ಶಿವಾನಂದ ಸ್ವಾಮೀಜಿ ಹತ್ಯೆ
ಹಣ ಪಡೆದು ಅಪ್ರಾಪ್ತ ಮಗಳ ಮೇಲೆ ಅತ್ಯಾಚಾರಕ್ಕೆ ಅವಕಾಶ: ಮಲತಂದೆ ಸೇರಿ ಮೂವರ ಬಂಧನ
ಕುಡಿದ ಮತ್ತಿನಲ್ಲಿ ಶಿವಾನಂದ ಸ್ವಾಮೀಜಿ ಅವರನ್ನು ರವಿ ಕೊಲೆ ಮಾಡಿರಬಹುದೆಂದು ಪೊಲೀಸರು ಶಂಕಿಸಿದ್ದಾರೆ.

ಹುಲ್ಲು ಕತ್ತರಿಸುವ ಆಯುಧದಲ್ಲಿ ಸ್ವಾಮೀಜಿ ಕೊಲೆ ಮಾಡಲಾಗಿದೆ. ಸ್ಥಳಕ್ಕೆ ಡಿಸಿಪಿ ಮುತ್ತುರಾಜ್ ಭೇಟಿ ನೀಡಿ ಪರಿಶೀಲನೆ ನಡೆಸಿದರು.

LEAVE A REPLY

Please enter your comment!
Please enter your name here

NEWSLETTER - Sign Up for Free E-News

Popular

More like this
Related

Shivamogga Police ಗಾಡಿಕೊಪ್ಪ ಸಂಚಾರ ನಿಯತ್ರಣ ಓಕೆ. ಆದರೆ ಮಿಕ್ಕ ಸಮಸ್ಯೆಗಳಿಗೆ ಪರಿಹಾರವಿಲ್ಲ ಯಾಕೆ?

Shivamogga Police ಗಾಡಿಕೊಪ್ಪ‌,ಶಿವಮೊಗ್ಗದ ಸೆಟಲೈಟ್ ಟೌನ್ ಎಂಬ ವ್ಯಾಪ್ತಿಗೆ ಬೆಳೆದುಬಿಟ್ಟಿದೆ. ಅಲ್ಕಿನ ವೃತ್ತಕ್ಕೆ...

Shivamogga Airport ಶಿವಮೊಗ್ಗಏರ್ ಪೋರ್ಟ್ ನಲ್ಲಿನೈಟ್ ಲ್ಯಾಂಡಿಂಗ್ಕಾಮಗಾರಿಯು ಜೂನ್ ತಿಂಗಳಲ್ಲಿ ಮುಗಿಯಲಿದೆ- ನಂಜಯ್ಯ‌ಮಠ

Shivamogga Airport ಕರ್ನಾಟಕ ರಾಜ್ಯ ಕೈಗಾರಿಕಾ ಮತ್ತು ಮೂಲಸೌಕರ್ಯ ನಿಗಮ ಮಂಡಳಿಯ (ಕೆಎಸ್‌ಐಡಿಸಿ)...

B.Y. Raghavendra ಬಿಎಸ್ ವೈ ಅಭಿಮಾನೋತ್ಸವ ಕೇವಲ ಸಮಾರಂಭವಲ್ಲ.ನಮ್ಮನಾಯಕರಿಗೆ ಸಲ್ಲಿಸುವ ಗೌರವ- ಬಿ.ವೈ.ರಾಘವೇಂದ್ರ.

B.Y. Raghavendra ಇದೇ ಮೇ 9ರಂದು ಚಿತ್ರದುರ್ಗದಲ್ಲಿ ಆಯೋಜಿಸಲಾಗಿರುವ ರೈತ ನಾಯಕ, ಮಾಜಿ...