Sunday, September 27, 2026
Sunday, September 27, 2026

Paytm ಪೇ-ಟಿ ಎಮ್ ನಿಂದ 3500 ನೌಕರರಿಗೆ ಪಿಂಕ್ ಚಿಟ್?

Date:

Paytm ಬ್ರಾಂಡ್‌ನ ಮಾಲೀಕರಾಗಿರುವ ಫಿನ್‌ಟೆಕ್ ಸಂಸ್ಥೆ One97 ಕಮ್ಯುನಿಕೇಷನ್ಸ್ ಸಾವಿರಾರು ಉದ್ಯೋಗಿಗಳನ್ನು ವಜಾಗೊಳಿಸುತ್ತಿದೆ ಮತ್ತು ಕೆಲಸ ಕಳೆದುಕೊಂಡ ನೌಕರರ ಬೇರೆ ಕಡೆ ಕೆಲಸ ಪಡೆಯಲು ಔಟ್‌ಪ್ಲೇಸ್‌ಮೆಂಟ್ ಬೆಂಬಲವನ್ನು ನೀಡುತ್ತಿದೆ. ಎಂದು ಕಂಪನಿ ತಿಳಿಸಿದೆ.
ಮಾರ್ಚ್ 2024ರ ತ್ರೈಮಾಸಿಕದಲ್ಲಿ Paytmನ ಸೇಲ್ಸ್ ವಿಭಾಗದ ಸುಮಾರು 3,500 ಸಿಬ್ಬಂದಿಯನ್ನು ಕೆಲಸದಿಂದ ತೆಗೆದು ಹಾಕಿದೆ. ಪೇಟಿಎಂನಲ್ಲಿ 40,000ಕ್ಕೂ ಹೆಚ್ಚು ಉದ್ಯೋಗಿಗಳಿದ್ದು, ಈಗ 3,500 ಮಂದಿಯ ಲೇ ಆಫ್ ನಂತರ ಸಿಬ್ಬಂದಿ ಸಂಖ್ಯೆ 36,521 ಕ್ಕೆ ಇಳಿದಿದೆ.
Paytm ಭಾರತೀಯ ರಿಸರ್ವ್ ಬ್ಯಾಂಕ್, ಪೇಟಿಎಂ ಪೇಮೆಂಟ್ಸ್ ಬ್ಯಾಂಕ್ಗೆ ನಿರ್ಬಂಧ ವಿಧಿಸಿದ್ದು, ಒನ್97 ಕಮ್ಯೂನಿಕೇಶನ್ಸ್ನ ವಿವಿಧ ಬಿಸಿನೆಸ್ಗಳಿಗೆ ಹೊಡೆತ ಬಿದ್ದಂತಾಗಿದೆ. ನಷ್ಟದ ಪ್ರಮಾಣವೂ ಹೆಚ್ಚುತ್ತಿದೆ. ಜನವರಿಯಿಂದ ಮಾರ್ಚ್ವರೆಗಿನ ಕ್ವಾರ್ಟರ್ನಲ್ಲಿ ಪೇಟಿಎಂಗೆ ಆದ ನಷ್ಟ 550 ಕೋಟಿ ರೂ. ಈ ನಷ್ಟವನ್ನು ಕಡಿಮೆ ಮಾಡಬೇಕೆಂದರೆ ಸಂಸ್ಥೆಯ ಸಿಬ್ಬಂದಿ ವರ್ಗದ ಮರುರಚನೆ ಮಾಡಬೇಕಾಗುತ್ತದೆ. ಉದ್ಯೋಗಿಗಳ ಸಂಖ್ಯೆ ಮೊಟಕುಗೊಳಿಸುವುದು ಅನಿವಾರ್ಯವಾಗಿದೆ.

LEAVE A REPLY

Please enter your comment!
Please enter your name here

NEWSLETTER - Sign Up for Free E-News

Popular

More like this
Related

B.Y. Raghavendra ಮಾನವ ದೀರ್ಘಕಾಲ ಸಮತೋಲನದಿಂದ ಬದುಲು ಆಯುರ್ವೇದ ಸಹಕಾರಿ : ಬಿ.ವೈ.ರಾಘವೇಂದ್ರ

B.Y. Raghavendra ಆಯುರ್ವೇದ ಭಾರತದ ಅತ್ಯಂತ ಪ್ರಾಚೀನ ಮತ್ತು ಸಾಂಪ್ರದಾಯಿಕ ವೈದ್ಯಕೀಯ...

B.Y. Raghavendra ರಾಷ್ಟ್ರೀಯ ರಕ್ಷಾ ವಿಶ್ವವಿದ್ಯಾಲಯಕ್ಕೆ ಸಂಸದ ರಾಘವೇಂದ್ರ ಭೇಟಿ: ವಿದ್ಯಾರ್ಥಿಗಳೊಂದಿಗೆ ಸಂವಾದ

B.Y. Raghavendra ​ಗೌರವಾನ್ವಿತ ಪ್ರಧಾನಮಂತ್ರಿ ಶ್ರೀ ನರೇಂದ್ರ ಮೋದಿ ಜೀ...

Chamber of Commerce Shivamogga ಜೀವ ವಿಮಾ ಪ್ರತಿನಿಧಿಗಳ ವಾರ್ಷಿಕ ಮಹಾಸಭೆ, ಮಕ್ಕಳಿಗೆ ಪ್ರತಿಭಾ ಪುರಸ್ಕಾರ ವಿತರಣೆ

Chamber of Commerce Shivamogga ಜೀವ ವಿಮಾ ಪ್ರತಿನಿಧಿಗಳ ಕ್ಷೇಮಾಭಿವೃದ್ಧಿ ಸಂಘದ...