Sunday, November 1, 2026
Sunday, November 1, 2026

Shivamogga Police ಅಪರಿಚಿತ ವ್ಯಕ್ತಿ ಶವ ಪತ್ತೆ- ದೊಡ್ಡಪೇಟೆ ಪೊಲೀಸ್ ಪ್ರಕಟಣೆ

Date:

Shivamogga Police ದೊಡ್ಡಪೇಟೆ ಪೊಲೀಸ್ ಠಾಣೆ ವ್ಯಾಪ್ತಿಯ ಎನ್.ಟಿ.ರಸ್ತೆ ಪವರ್ ಗ್ಲಾಸ್ ಹೌಸ್ ಗೋದಾಮಿನ ಎದುರು ಫುಟ್‌ಪಾತ್ ಮೇಲೆ ಸುಮಾರು 75-80 ವರ್ಷದ ವ್ಯಕ್ತಿ ಮಲಗಿದ್ದಲ್ಲೇ ಮೃತನಾಗಿದ್ದು, ಶವವನ್ನು ಮೆಗ್ಗಾನ್ ಆಸ್ಪತ್ರೆಯ ಶವಾಗಾರದಲ್ಲಿ ಇರಿಸಲಾಗಿದೆ.

Shivamogga Police ಈ ವ್ಯಕ್ತಿಯ ಚಹರೆ ಸುಮಾರು ೫.೧೦ ಅಡಿ ಎತ್ತರ, ಕಪ್ಪು ಮೈಬಣ್ಣ, ಕೋಲುಮುಖ, ತೆಳುವಾದ ಮೈಕಟ್ಟು ಹೊಂದಿದು, ಎಡಗೈನ ಮುಂಗೈ ಒಳಭಾಗದಲ್ಲಿ SSಅಖಇ ಎಂಬ ಹಚ್ಚೆ ಗುರುತು ಇರುತ್ತದೆ. ಮೈಮೇಲೆ ಕಪ್ಪು ಬಣ್ಣದ ತುಂಬು ತೋಳಿನ ಸ್ವೇಟರ್ ಮಾದರಿಯ ಶರ್ಟ್, ಕಪ್ಪು ನೈಟ್ ಪ್ಯಾಂಟ್ ಧರಿಸಿರುತ್ತಾನೆ.
ಈ ವ್ಯಕ್ತಿಯ ವಾರಸ್ಸುದಾರರ ಪತ್ತೆಯಾದಲ್ಲಿ ದೊಡ್ಡಪೇಟೆ ಪೊಲೀಸ್ ಠಾಣೆ ದೂ.ಸಂ.: 08180-261414 / 9611761255 ಗಳನ್ನು ಸಂಪರ್ಕಿಸಿ ಮಾಹಿತಿ ನೀಡುವಂತೆ ಪೊಲೀಸ್ ಇಲಾಖೆ ತಿಳಿಸಿದೆ.

LEAVE A REPLY

Please enter your comment!
Please enter your name here

NEWSLETTER - Sign Up for Free E-News

Popular

More like this
Related

Kannada Rajyotsava ಕನ್ನಡ ಪುಸ್ತಕ ಪ್ರಾಧಿಕಾರದ ಪ್ರಕಟಣೆಗಳಿಗೆ ಶೇ.50% ರಿಯಾಯಿತಿ

Kannada Rajyotsava ಕನ್ನಡ ರಾಜ್ಯೋತ್ಸವದ ಅಂಗವಾಗಿ 2026ರ ನವೆಂಬರ್ ತಿಂಗಳು ಪೂರ್ತಿ...

Karnataka Media Academy ಕರ್ನಾಟಕ ಮಾಧ್ಯಮ ಆಕಾಡೆಮಿಯಿಂದ ವಿವಿಧ ದತ್ತಿನಿಧಿ ಪ್ರಶಸ್ತಿಗಳಿಗೆ ಅರ್ಜಿ ಆಹ್ವಾನ

Karnataka Media Academy ಕರ್ನಾಟಕ ಮಾಧ್ಯಮ ಅಕಾಡೆಮಿಯು 2026ನೇ ಸಾಲಿನ ವಿವಿಧ...