Friday, March 20, 2026
Friday, March 20, 2026

Bike Accident ಟಾಟಾ ಏಸ್ & ಬೈಕ್ ಡಿಕ್ಕಿ: ಬೈಕ್ ಸವಾರ ಸಾವು

Date:

Bike Accident ಶಿವಮೊಗ್ಗ ತಾಲೂಕಿನ ಹಾರನಳ್ಳಿಯಲ್ಲಿ ನಡೆದ ಅಪಘಾತದಲ್ಲಿ ಬೈಕ್ ಸವಾರ
ಸಾವನ್ನಪ್ಪಿರುವ ಬಗ್ಗೆ ವರದಿಯಾಗಿದೆ.
ಟಾಟಾ ಏಸ್ ಹಾಗೂ ಬೈಕ್ ನಡುವೆ ಡಿಕ್ಕಿಯಾಗಿ ಸತೀಶ್ (25) ಸಾವಿಗೀಡಾಗಿದ್ದಾನೆ. ಈತನು ಮೈಸವಳ್ಳಿ ಗ್ರಾಮದವನು. ಸಂಬಂಧಿಯೊಬ್ಬರ ಮಗುವನ್ನು ಹಾರನಹಳ್ಳಿಗೆ ಕರೆದುಕೊಂಡು ಆಸ್ಪತ್ರೆಯೊಂದಕ್ಕೆ ಹೋಗಿ ವಾಪಸ್ ಬರುತ್ತಿದ್ದಾಗ ಟಾಟಾ ಏಸ್

Bike Accident ಬೈಕ್‌ಗೆ ಡಿಕ್ಕಿಯಾಗಿದೆ. ಅಪಘಾತದಲ್ಲಿ ಸತೀಶ್ ತಲೆಗೆ ಗಂಭೀರ ಪೆಟ್ಟು ತಗುಲಿತ್ತು. ಆಸ್ಪತ್ರೆಗೆ ಸಾಗಿಸಬೇಕೆನ್ನುವ ವೇಳೆಯೇ ಅವರು ಸಾವಿಗೀಡಾಗಿದ್ದರು. ಅದೃಷ್ಟಕ್ಕೆ ಮಗು ಭರಣಿ (7) ಪ್ರಾಣಾಪಾಯದಿಂದ ಪಾರಾಗಿದ್ದು, ಆಕೆಯ ಕಾಲಿಗೆ ಪೆಟ್ಟು ತಗುಲಿದೆ. ಕುಂಸಿ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.

LEAVE A REPLY

Please enter your comment!
Please enter your name here

NEWSLETTER - Sign Up for Free E-News

Popular

More like this
Related

Shimoga News ಗೋಪಾಲ ಗೌಡರು ಶಿವಮೊಗ್ಗ ಜಿಲ್ಲೆಯನ್ನ ಸಮಾಜವಾದದ ತೊಟ್ಟಿಲನ್ನಾಗಿ ರೂಪಿಸಿದವರು- ವೈ.ಎಸ್.ವಿ.ದತ್ತ.

Shimoga News ನಗರದ ಮಥುರಾ ಪ್ಯಾರಡೈಸ್ ಸಭಾಂಗಣದಲ್ಲಿ ಮಾಜಿ ಶಾಸಕ ಹಾಗೂ...

Klive Special Article ಕೆ ಲೈವ್ ವಿಶೇಷ.” ವಿಕ್ರಮ ಮತ್ತು ಶಾಲಿವಾಹನ ಶಕಪುರುಷರು” ಒಂದು ಚಿಂತನೆ.ಲೇ: ದಿಲೀಪ್ ನಾಡಿಗ್,ಶಿವಮೊಗ್ಗ.

ಎನ್.ಜಯಭೀಮ ಜೊಯ್ಸ್. ಶಿವಮೊಗ್ಗ. Klive Special Article ತೈತ್ತಿರೀಯ ಅರಣ್ಯಕದಲ್ಲಿರುವ ಶ್ಲೋಕದಂತೆ "ಕ್ವೇದಮಭ್ರಂ ನಿವಿಶತೇ...

Kote SeethaRamanjaneya Temple ಇಂದಿನಿಂದ ಕೋಟೆ ಶ್ರೀಸೀತಾರಾಮಾಂಜನೇಯ ಸ್ವಾಮಿ ದೇಗುಲದಲ್ಲಿ ಶ್ರೀರಾಮ ನವಮಿ ಉತ್ಸವಕ್ಕೆ ಚಾಲನೆ

Kote SeethaRamanjaneya Temple ಕೋಟೇ ಶ್ರೀ ಸೀತಾರಾಮಾಂಜನೇಯ ಸ್ವಾಮಿ ದೇವಾಲಯದಲ್ಲಿ ಶ್ರೀ...

Women’s Day ವೃದ್ಧಾಪ್ಯದ ಆರೋಗ್ಯ ಸಮಸ್ಯೆಗಳ ಬಗ್ಗೆ ಅರಿವಿರಲಿ- ಡಾ.ಪ್ರಿಯಾಂಕ ಚೌಹಾಣ್.

Women's Day ಜೆಸಿ ಶಿವಮೊಗ್ಗ ಚಿರಂತನದ ವತಿಯಿಂದ ಅಂತರಾಷ್ಟ್ರೀಯ ಮಹಿಳಾ ದಿನಾಚರಣೆಯನ್ನು...