Wednesday, February 4, 2026
Wednesday, February 4, 2026

Indian Air Force ಅಗ್ನಿವೀರ್ ವಾಯುಸೇವೆಗೆ ಆಯ್ಕೆ ಪ್ರಕ್ರಿಯೆಗೆ ಅರ್ಹ ಅಭ್ಯರ್ಥಿಗಳಿಂದ ಆನ್ ಲೈನ್ ಅರ್ಜಿ ಆಹ್ವಾನ

Date:

Indian Air Force ಭಾರತೀಯ ವಾಯುಪಡೆಯಿಂದ ಅಗ್ನಿಪಥ್ ಯೋಜನೆಯಡಿಯಲ್ಲಿ ಅಗ್ನಿವೀರ್ ವಾಯು ಸೇವೆಗೆ ಆಯ್ಕೆ ಪರೀಕ್ಷೆಗಾಗಿ ಎಸ್.ಎಸ್.ಎಲ್.ಸಿ, ದ್ವಿತೀಯ ಪಿಯುಸಿ/ತತ್ಸಮಾನ, ಡಿಪ್ಲೋಮಾ, ವೃತ್ತಿಪರ ಕೋರ್ಸ್ ವಿದ್ಯಾರ್ಹತೆ ಹೊಂದಿರುವ, 03, ಜುಲೈ-2024 ರಿಂದ 03, ಜನವರಿ 2008ರ ನಡುವೆ ಜನಿಸಿರುವ ಅವಿವಾಹಿತ ಪುರುಷ ಮತ್ತು ಮಹಿಳೆಯರಿಂದ ಆನ್‍ಲೈನ್ ಅರ್ಜಿ ಆಹ್ವಾನಿಸಲಾಗಿದೆ.
ಆಸಕ್ತರು ಅರ್ಜಿಯನ್ನು ಆನ್‍ಲೈನ್ https://agnipathvayu.cdac.in ರಲ್ಲಿ ನೊಂದಾಯಿಸಿಕೊಂಡು, ಜಿಲ್ಲಾ ಉದ್ಯೋಗ ವಿನಿಯಮ ಕಚೇರಿ, ಗುತ್ಯಪ್ಪ ಕಾಲೋನಿ, ಪಂಪಾನಗರ 2ನೇ ಕ್ರಾಸ್, ಸಾಗರ ರಸ್ತೆ, ಶಿವಮೊಗ್ಗ ಇಲ್ಲಿಗೆ ಸಂಪರ್ಕಿಸುವಂತೆ ಉದ್ಯೋಗಾಧಿಕಾರಿ ಖಲಂದರ್ ಖಾನ್ ತಿಳಿಸಿರುತ್ತಾರೆ.
Indian Air Force ಹೆಚ್ಚಿನ ಮಾಹಿತಿಗಾಗಿ ಜಿಲ್ಲಾ ಉದ್ಯೋಗ ವಿನಿಮಯ ಕಚೇರಿಯನ್ನು ಖುದ್ದಾಗಿ ಅಥವಾ ದೂ.ಸಂ.: 08182-255293/ 9108235132 ಗಳನ್ನು ಸಂಪರ್ಕಿಸುವುದು.

LEAVE A REPLY

Please enter your comment!
Please enter your name here

NEWSLETTER - Sign Up for Free E-News

Popular

More like this
Related

Department of Posts ಗ್ರಾಮೀಣ ಅಂಚೆ ಸೇವಕರ ನೇಮಕಾತಿಗೆ ಅರ್ಜಿ ಆಹ್ವಾನ

Department of Posts ಅಂಚೆ ಇಲಾಖೆ ವತಿಯಿಂದ  ಶಾಖಾ ಅಂಚೆಪಾಲಕ, ಸಹಾಯಕ...

B.Y. Vijayendra ವಿಕಸಿತ ಭಾರತದತ್ತ ದೃಢ ಹೆಜ್ಜೆಯ ಬಜೆಟ್- ಬಿ.ವೈ.ವಿಜಯೇಂದ್ರ

B.Y. Vijayendra ದೇಶದ ಹಣಕಾಸು ಸಚಿವೆ ನಿರ್ಮಲಾ ಸೀತಾರಾಮನ್ ಅವರು...

Madhu Bangarappa “ಭಕ್ತಿ, ಧರ್ಮ ಮತ್ತು ಸೌಹಾರ್ದತೆಯ ಸಂಗಮ – ತರಳಬಾಳು ಹುಣ್ಣಿಮೆ ಮಹೋತ್ಸವ”- ಮಧು ಬಂಗಾರಪ್ಪ

Madhu Bangarappa ಶಿವಮೊಗ್ಗ ಜಿಲ್ಲೆಯ ಭದ್ರಾವತಿಯಲ್ಲಿ ಜರುಗಿದ "ತರಳಬಾಳು ಹುಣ್ಣಿಮೆ...