Monday, August 3, 2026
Monday, August 3, 2026

MESCOM ಜುಲೈ 8 ರಂದು ತಾವರೆಚಟ್ನಳ್ಳಿ ಸುತ್ತಮುತ್ತ ವಿದ್ಯುತ್ ವ್ಯತ್ಯಯ

Date:

MESCOM ತಾವರೆಚಟ್ನಹಳ್ಳಿ ವಿದ್ಯುತ್ ಕೇಂದ್ರದ ವ್ಯಾಪ್ತಿಯಲ್ಲಿ ಎಫ್-3 ಅಬ್ಬಲಗೆರೆ ಐಪಿ ಮಾರ್ಗ ಮತ್ತು ಎಫ್-7 ಎನ್‍ಜೆವೈ ಮಾರ್ಗಗಳಲ್ಲಿ ವಾಹಕ ಬದಲಾವಣೆ ಮತ್ತು ಜಂಗಲ್ ಕಟ್ಟಿಂಗ್ ಕಾಮಗಾರಿ ಹಮ್ಮಿಕೊಂಡಿರುವುದರಿಂದ ಈ ವ್ಯಾಪ್ತಿಯ ರತ್ನಗಿರಿನಗರ, ಅಬ್ಬಲಗೆರೆ, ಹುಣಸೋಡು, ತಲ್ಲಗಂಗೂರು, ಮೋಜಪ್ಪನ ಹೊಸೂರು, ಸುತ್ತಮುತ್ತಲಿನ ಕ್ರಷರ್‍ಗಳು ಮತ್ತು ಸುತ್ತಮುತ್ತಲಿನ ಗ್ರಾಮಗಳಲ್ಲಿ ಜು. 08 ರಂದು ಬೆಳಗ್ಗೆ 09.00 ರಿಂದ ಸಂಜೆ 6.00ರವರೆಗೆ ವಿದ್ಯುತ್ ವ್ಯತ್ಯವಾಗಲಿದ್ದು, ಸಾರ್ವಜನಿಕ ಸಹಕರಿಸುವಂತೆ ಮೆಸ್ಕಾಂ ತಿಳಿಸಿದೆ.

LEAVE A REPLY

Please enter your comment!
Please enter your name here

NEWSLETTER - Sign Up for Free E-News

Popular

More like this
Related

Breaking News ತೀರ್ಥಹಳ್ಳಿಯಲ್ಲಿ ಮಳೆಗೆ ಶೆಡ್ ಕುಸಿತ: ಮೂವರ ಸಾವು.ಡಿಸಿಎಂ. ಡಾ.ಜಿ.ಪರಮೇಶ್ವರ ಸಂತಾಪ.

Breaking News ಶಿವಮೊಗ್ಗ ಜಿಲ್ಲೆ ತೀರ್ಥಹಳ್ಳಿಯ ಇಂದಿರಾನಗರದಲ್ಲಿ ಭಾರೀ ಮಳೆಗೆ ಗುಡ್ಡ...

D.K.Shivakumar ರಾಜಕೀಯಕ್ಕಿಂತ ರಾಜ್ಯದ ರೈತರ ಮತ್ತುಜನರ ಹಿತವೇ ಮುಖ್ಯ,- ಡಿ.ಕೆ.ಶಿವಕುಮಾರ್

D.K.Shivakumar ಕಾವೇರಿ ವಿವಾದ ನಮಗೂ ಹೊಸದಲ್ಲ, ನಿಮಗೂ ಹೊಸದಲ್ಲ. ಈ...

S.N. Channabasappa ಇಂದು ಪ್ರತಿಭಟನೆ ಎನ್ನುವುದು ಜಗತ್ತಿನ ವರ್ತಮಾನವಾಗಿದೆ- ಎಸ್.ಎನ್.ಚನ್ನಬಸಪ್ಪ

S.N. Channabasappa ಇಂಗ್ಲಿಷ್ ಪ್ರಾಧ್ಯಾಪಕ ಡಾ.ಸಿ. ಚನ್ನಪ್ಪ ವಾಲೆಮನೆ ಅವರ ‘ವಾಯ್ಸ್...